No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
  • Advertise With Us
  • Grievances
  • About Us
  • Contact Us
Friday, August 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಅಣ್ಣಾಹಜಾರೆ ಹೋರಾಟ ಸಮಿತಿಯ ಅಶೋಕ್ ಯಾದವ್ ವಿಧಿವಶ

kalpa News by kalpa News
July 22, 2022
in ಶಿವಮೊಗ್ಗ
0
ಅಣ್ಣಾಹಜಾರೆ ಹೋರಾಟ ಸಮಿತಿಯ ಅಶೋಕ್ ಯಾದವ್ ವಿಧಿವಶ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |       

ಜಿಲ್ಲೆಯಲ್ಲಿ ತಮ್ಮ ನಿಸ್ವಾರ್ಥ ಸಮಾಜಮುಖಿ ಹೋರಾಟಗಳಿಂದಲೇ ಗುರುತಿಸಿಕೊಂಡಿದ್ದ ಅಣ್ಣಾ ಹಜಾರೆ ಹೋರಾಟ ಸಮಿತಿಯ ಸ್ಥಾಪಕ ಅಶೋಕ್ ಯಾದವ್ (57) ವಿಧಿವಶರಾಗಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಇಂದು ಮಧ್ಯಾಹ್ನ 2:30ರ ವೇಳೆಗೆ ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ ಹಾಗೂ ಇಬ್ಬರು ಪುತ್ರರು ಹಾಗೂ ಅಪಾರ ಹಿಂಬಾಲಕರನ್ನು ಅಗಲಿದ್ದಾರೆ.
ವಿನೋಬನಗರದಲ್ಲಿರುವ ಇವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಶಿವಮೊಗ್ಗದ ಅದರಲ್ಲೂ ಪ್ರಮುಖವಾಗಿ ಜಿಲ್ಲಾ ಕೇಂದ್ರಕ್ಕೆ ಸಂಬಂಧಿಸಿದಂತೆ ಬಹಳಷ್ಟು ಸಾಮಾಜಿಕ ಸಮಸ್ಯೆಗಳು, ಅವ್ಯವಹಾರಗಳು ಹಾಗೂ ಜನವಿರೋಧಿ ನೀತಿಗಳ ವಿರುದ್ಧ ಬಹಳಷ್ಟು ಪ್ರಾಮಾಣಿಕ ಹೋರಾಟ ನಡೆಸಿದ್ದರು. ಒಬ್ಬ ನಿಷ್ಠಾವಂತ, ಪ್ರಾಮಾಣಿಕ ಮತ್ತು ನಿಷ್ಠುರವಾದಿ ಹೋರಾಟಗಾರನನ್ನು ಕಳೆದುಕೊಂಡಿರುವುದು ಅತ್ಯಂತ ದುಃಖದ ಸಂಗತಿಯಾಗಿದ್ದು, ಅಣ್ಣಾ ಹಜಾರೆಯವರ ಭ್ರಷ್ಟಾಚಾರದ ವಿರುದ್ಧ ಹೋರಾಟವನ್ನು ಶಿವಮೊಗ್ಗ ಪ್ರಬಲವಾಗಿ ಸಂಘಟಿಸಿದ್ದರು. ಅಣ್ಣಾ ಹಜಾರೆ ಹೋರಾಟ ಸಮಿತಿಯ ಪ್ರದಾನ ಕಾರ್ಯದರ್ಶಿಯಾಗಿ, ಶಿವಮೂಗ್ಗ ನಾಗರೀಕ ಹಿತರಕ್ಷಣಾ ಸಮಿತಿಯ ಸ್ಥಾಪಕರಲ್ಲಿ ಒಬ್ಬರಾಗಿದ್ದಾರೆ.

Also read: ಪರ್ಯಾಯ ಪತ್ರಕರ್ತರ ಸಂಘಟನೆ ಹುಟ್ಟು ಹಾಕಿ ಗೊಂದಲ ಸೃಷ್ಟಿಸುವ ಪ್ರಯತ್ನ: ಎನ್. ರವಿಕುಮಾರ್

ವಾಜಪೇಯಿ ಬಡಾವಣೆ ಅಕ್ರಮಗಳನ್ನು, ಶಿವಮೊಗ್ಗ ಕೆರೆಗಳ ಸಂರಕ್ಷಣೆ, ಜನ ನರ್ಮ್ ಬಸ್ಸುಗಳ ಬಗ್ಗೆ, ಆರ್.ಟಿ.ಓ. ಕಛೇರಿಯ ಭ್ರಷ್ಟಾಚಾರದ, ಕಳಪೆ ಕಾಮಗಾರಿಯ ವಿರುದ್ಧ ಸಾಕಷ್ಟು ಪ್ರಬಲವಾದ ಹೋರಾಟ ಸಂಘಟಿಸಿದ್ದರು. ಅನಾರೋಗ್ಯದ ನಡುವೆ ಸರಕಾರಿ ಕಛೇರಿಗಳಲ್ಲಿ ಭ್ರಷ್ಟಾಚಾರ ರಹಿತ ಸೇವೆ ಸಲ್ಲಿಸು ಫಲಕಗಳನ್ನು ಆಳವಡಿಸಿ ಜನಪರ ಸೇವೆಗಳಿಗೆ ಅವರ ಬದ್ದತೆ ತೋರಿದ್ದರು. ಸಾರ್ವಜನಿಕ ಹೂರಾಟಕ್ಕಾಗಿ ತಮ್ಮ ಉದೋಗವನ್ನು ತ್ಯಜಿಸಿ ಹಲವಾರು ಯುವಕರಿಗೆ ಮಾದರಿ ಆಗಿದ್ದಾರೆ. ಇವರ ಅಗಲಿಕೆ ಜಿಲ್ಲೆಯ ಸಾಮಾಜಿಕ ಕ್ಷೇತ್ರಕ್ಕೆ ತುಂಬಲಾರದ ನಷ್ಟವನ್ನುಂಟು ಮಾಡಿದೆ.

ಮೃತರ ಆತ್ಮಕ್ಕೆ ಸದ್ಗತಿ ದೊರೆಯಲಿ ಹಾಗೂ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಕಲ್ಪ ಮೀಡಿಯಾ ಹೌಸ್ ಪ್ರಾರ್ಥಿಸುತ್ತದೆ. ಇವರು ತನ್ನ ದೇಹವನ್ನು ಸಿಮ್ಸ್ ಮೆಡಿಕಲ್ ಕಾಲೇಜಿಗೆ ದಾನ ಮಾಡುವುದರ ಮೂಲಕ ಸಾವಿನಲ್ಲು ಸಾರ್ಥಕತೆಯನ್ನು ಮೆರೆದಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪರ್ಯಾಯ ಪತ್ರಕರ್ತರ ಸಂಘಟನೆ ಹುಟ್ಟು ಹಾಕಿ ಗೊಂದಲ ಸೃಷ್ಟಿಸುವ ಪ್ರಯತ್ನ: ಎನ್. ರವಿಕುಮಾರ್

Next Post

ದೇಶದಾದ್ಯಂತ ಮೆಂಟಲ್‌ ಹೆಲ್ತ್‌ ಇನೀಶಿಯೇಟಿವ್ ಜಾರಿಗೆ ತರಲು ಮುಂದಾದ ಕೇಂದ್ರ ಸರ್ಕಾರ

kalpa News

kalpa News

Next Post
ಜನಸಂಖ್ಯೆ ಏರಿಕೆಗೆ ಮಿತಿ ಹೇರಲು ಕುಟುಂಬ ಯೋಜನೆಯ ಅಳವಡಿಕೆ ಜನಾಂದೋಲನವಾಗಲಿ

ದೇಶದಾದ್ಯಂತ ಮೆಂಟಲ್‌ ಹೆಲ್ತ್‌ ಇನೀಶಿಯೇಟಿವ್ ಜಾರಿಗೆ ತರಲು ಮುಂದಾದ ಕೇಂದ್ರ ಸರ್ಕಾರ

Leave a Reply Cancel reply

Your email address will not be published. Required fields are marked *

No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL