No Result
View All Result
English Articles

Record Budget: Chief Minister Must Fulfill Hometown Demands, Urges Dr. Shushrutha Gowda

by ಕಲ್ಪ ನ್ಯೂಸ್
March 2, 2026
0

Kalpa Media House  |  Mysuru | BJP leader and noted neurologist Dr. Shushrutha Gowda has urged Chief Minister Siddaramaiah to...

Read moreDetails
Hotel Management Students Participate in Tree Census

Hotel Management Students Participate in Tree Census

March 2, 2026
Minister Somanna Inspects & Inaugurates Road Under Bridges in Tumkur District eliminating level Crossing gates

Minister Somanna Inspects & Inaugurates Road Under Bridges in Tumkur District eliminating level Crossing gates

February 26, 2026
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
  • Advertise With Us
  • Grievances
  • About Us
  • Contact Us
Tuesday, March 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಚುನಾವಣೆಯಲ್ಲಿ ಅತ್ಯಧಿಕ ಮತ ಗಳಿಸಿ ಅಶೋಕ ನಾಯ್ಕ ಗೆಲುವು ಸಾಧಿಸಲಿದ್ದಾರೆ

ಶಿವಮೊಗ್ಗ ಜಿಲ್ಲಾ ಚುನಾವಣಾ ಉಸ್ತುವಾರಿ ಕುಲದೀಪ್ ಸಿಂಗ್ ವಿಶ್ವಾಸ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 25, 2023
in ಶಿವಮೊಗ್ಗ
0
ಚುನಾವಣೆಯಲ್ಲಿ ಅತ್ಯಧಿಕ ಮತ ಗಳಿಸಿ ಅಶೋಕ ನಾಯ್ಕ ಗೆಲುವು ಸಾಧಿಸಲಿದ್ದಾರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಶಾಸಕರಾಗಿ ಕಳೆದ ಐದು ವರ್ಷದಲ್ಲಿ ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಹಾಗೂ ಮಾದರಿ ಕ್ಷೇತ್ರವನ್ನಾಗಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿರುವ ಶಾಸಕ ಕೆ.ಬಿ. ಅಶೋಕ ನಾಯ್ಕ ಅವರು ಮೇ 10ರಂದು ನಡೆಯಲಿರುವ ಚುನಾವಣೆಯಲ್ಲಿ ಅತ್ಯಧಿಕ ಮತಗಳನ್ನು ಗಳಿಸಿ ಗೆಲುವು ಸಾಧಿಸಲಿದ್ದಾರೆ ಎಂದು ಉತ್ತರಾಖಂಡ ರಾಜ್ಯದ ಬಿಜೆಪಿ ಉಪಾಧ್ಯಕ್ಷ ಹಾಗೂ ಶಿವಮೊಗ್ಗ ಜಿಲ್ಲಾ ಚುನಾವಣಾ ಉಸ್ತುವಾರಿ ಕುಲದೀಪ್ ಸಿಂಗ್ Kuldeep Singh ತಿಳಿಸಿದರು.

ಅವರು ಗ್ರಾಮಾಂತರ ಕ್ಷೇತ್ರದ ಚುನಾವಣಾ ಕಾರ್ಯಾಲಯದಲ್ಲಿ ಇಂದು ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ಕರ್ನಾಟಕ ಹಾಗೂ ದೇಶದ ಡಬಲ್ ಇಂಜಿನ್ ಸರ್ಕಾರ ಜನಪರ ಯೋಜನೆಗಳಿಂದ ಜನಪ್ರಿಯತೆ ಗಳಿಸುತ್ತಿದ್ದು, ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸುತ್ತಿದೆ ಎಂದರು.
ಈ ಹಿಂದೆ ದೇಶದಲ್ಲಿ ಇದ್ದ ರಸ್ತೆಗಳನ್ನು ಗಮನಿಸಿದರೆ ಈಗಿನ ರಸ್ತೆಗಳು ಅತ್ಯುತ್ತಮವಾಗಿವೆ. ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಜಗತ್ತಿನಲ್ಲಿ ಹೆಸರು ಗಳಿಸಿದ್ದು, ಕೋವಿಡ್ ಸಂದರ್ಭದಲ್ಲಿ ತೆಗೆದುಕೊಂಡ ಕ್ರಮದಿಂದ ಜಗತ್ತಿನಲ್ಲೇ ಸಾವಿನ ಸಂಖ್ಯೆ ಕಡಿಮೆ ಇದೆ. ದೇಶದಲ್ಲಿ ಉತ್ಪಾದಿಸಲಾದ ಕೋವಿಡ್ ವ್ಯಾಕ್ಸಿನ್‌ನಿಂದಾಗಿ ಮುಂದುವರೆದ ದೇಶಗಳೂ ಸಹ ಮೆಚ್ಚುಗೆ ವ್ಯಕ್ತಪಡಿಸಿವೆ ಎಂದರು.

Also read: ಏ.28-30ರವರೆಗೆ 12ನೇ ವಾರ್ಷಿಕ ವೈಜ್ಞಾನಿಕ ಸಮ್ಮೇಳನ

ಹಲವಾರು ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿರುವ ಡಬಲ್ ಇಂಜಿನ್ ಸರ್ಕಾರದಿಂದ ಲಕ್ಷಾಂತರ ರೈತರು ಇದರ ಲಾಭ ಪಡೆದಿದ್ದಾರೆ. ಬಡವರಿಗಾಗಿ ಉಜ್ವಲ ಯೋಜನೆಯಡಿ ಉಚಿತವಾಗಿ ಗ್ಯಾಸ್ ಸಿಲಿಂಡರ್ ನೀಡಲಾಗುತ್ತಿದೆ. ಕೇಂದ್ರ ಸರ್ಕಾರದ ಸಾಧನೆಯಿಂದಾಗಿ ಜಗತ್ತಿನಲ್ಲಿ ಮೆಚ್ಚುಗೆ ವ್ಯಕ್ತವಾಗುತ್ತಿದೆ ಎಂದರು.
ಕಳೆದ 20 ವರ್ಷದ ಹಿಂದೆ ಇದ್ದ ಶಿವಮೊಗ್ಗ ಜಿಲ್ಲೆಯ ಚಿತ್ರಣವೇ ಇಂದು ಬದಲಾಗಿದೆ. ಆರ್ಥಿಕ ಸ್ಥಿತಿಯೂ ಉತ್ತಮವಾಗಿದೆ. ಹಲವಾರು ಏತ ನೀರಾವರಿ ಯೋಜನೆಗಳಿಂದ ಕೆರೆಗಳಿಗೆ ನೀರು ಹರಿದು ರೈತರಿಗೆ ಅನುಕೂಲವಾಗಿದೆ. ಅದರಲ್ಲೂ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಶಾಸಕರ ಶ್ರಮದಿಂದಾಗಿ ಹಲವಾರು ಯೋಜನೆಗಳು ಅನುಷ್ಠಾನಗೊಂಡಿರುವುದು ಕ್ಷೇತ್ರದ ಜನತೆ ಕೊಂಡಾಡುತ್ತಿದ್ದಾರೆ. ಇದನ್ನು ಗಮನಿಸಿದರೆ ಶಾಸಕ ಕೆ.ಬಿ. ಅಶೋಕ್ ನಾಯ್ಕ ಅವರು ಮತ್ತೊಮ್ಮೆ ಶಾಸಕರಾಗುವುದು ಖಚಿತ ಎಂದರು.

ಶಾಸಕ ಕೆ.ಬಿ. ಅಶೋಕ್ ನಾಯ್ಕ Ashok Naika ಮಾತನಾಡಿ, ಕಳೆದ ಐದು ವರ್ಷಗಳಲ್ಲಿ ಕ್ಷೇತ್ರದಲ್ಲಿ ಐದು ಏತನೀರಾವರಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಇದರಿಂದ ಸುಮಾರು 165 ಕೆರೆಗಳಿಗೆ ನೀರು ಹರಿಸಿ ರೈತರ ಬದುಕನ್ನು ಹಸನು ಮಾಡಲಾಗುತ್ತಿದೆ. 128 ದೇವಸ್ಥಾನಗಳ ಅಭಿವೃದ್ಧಿ, ವಿದ್ಯುತ್ ಯೋಜನೆ, ಕುಡಿಯುವ ನೀರಿನ ಯೋಜನೆ, ಬಡವರಿಗೆ ಮನೆ, ನಿವೇಶನ ಸೌಲಭ್ಯ, ರಸ್ತೆಗಳ ಅಭಿವೃದ್ಧಿ, ಸೇರಿದಂತೆ ಹಲವಾರು ಯೋಜನೆಗಳನ್ನು ಕೈಗೊಂಡು ಶಾಶ್ವತ ಪರಿಹಾರ ನೀಡಲಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಗ್ರಾಮಾಂತರ ಕ್ಷೇತ್ರದ ಪ್ರವಾಸಿ ಪ್ರಭಾರಿ ಉತ್ತರಾಖಂಡದ ಮಾಜಿ ಶಾಸಕ ಮುಖೇಶ್ ಕೂಲಿ, ಮುಖಂಡರಾದ ಎಸ್.ದತ್ತಾತ್ರಿ, ರತ್ನಾಕರ ಶೆಣೈ, ವಿರೂಪಾಕ್ಷಪ್ಪ, ಸಿಂಗನಹಳ್ಳಿ ಸುರೇಶ್ ಮತ್ತಿತರರಿದ್ದರು.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Ashok NaikaKannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteKuldeep SinghLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಕುಲದೀಪ್ ಸಿಂಗ್ಕೆ.ಬಿ. ಅಶೋಕ್ ನಾಯ್ಕಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

ಏ.28-30ರವರೆಗೆ 12ನೇ ವಾರ್ಷಿಕ ವೈಜ್ಞಾನಿಕ ಸಮ್ಮೇಳನ

Next Post

ಶಿವಮೊಗ್ಗ ಕ್ಷೇತ್ರದ ನಾಲ್ಕು ಪಕ್ಷದ ಅಭ್ಯರ್ಥಿಗಳೊಡನೆ ಸಂವಾದ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬೈಯ್ಯುವ ಹಾಗೂ Buy ಯುವ By-Electionನ ಉಪಯೋಗ

ಶಿವಮೊಗ್ಗ ಕ್ಷೇತ್ರದ ನಾಲ್ಕು ಪಕ್ಷದ ಅಭ್ಯರ್ಥಿಗಳೊಡನೆ ಸಂವಾದ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಈ ದಿನಗಳು ಹುಬ್ಬಳ್ಳಿ-ವಿಜಯಪುರ-ಹುಬ್ಬಳ್ಳಿ ಡೆಮು ರೈಲು ಸಂಚಾರ ಭಾಗಶಃ ರದ್ದು

ಈ ದಿನಗಳು ಹುಬ್ಬಳ್ಳಿ-ವಿಜಯಪುರ-ಹುಬ್ಬಳ್ಳಿ ಡೆಮು ರೈಲು ಸಂಚಾರ ಭಾಗಶಃ ರದ್ದು

March 3, 2026
ಮಾ.7ರಿಂದ 10 ಸಹ್ಯಾದ್ರಿ ನಾಟಕೋತ್ಸವ | ಜೋಕುಮಾರಸ್ವಾಮಿ ಪ್ರದರ್ಶನದೊಂದಿಗೆ ಚಾಲನೆ

ಮಾ.7ರಿಂದ 10 ಸಹ್ಯಾದ್ರಿ ನಾಟಕೋತ್ಸವ | ಜೋಕುಮಾರಸ್ವಾಮಿ ಪ್ರದರ್ಶನದೊಂದಿಗೆ ಚಾಲನೆ

March 3, 2026
‘ಶಾಖಾಹಾರಿ’ ಸಿನಿಮಾಗೆ ಪ್ರತಿಷ್ಠಿತ ಫಿಲ್ಮ್‌ಫೇರ್ ಅವಾರ್ಡ್

‘ಶಾಖಾಹಾರಿ’ ಸಿನಿಮಾಗೆ ಪ್ರತಿಷ್ಠಿತ ಫಿಲ್ಮ್‌ಫೇರ್ ಅವಾರ್ಡ್

March 3, 2026
ಪುತ್ತೂರಿನ ಆಗಸದ ಕೆಳ ಎತ್ತರದಲ್ಲಿ ಹಾರಾಡಿದ ಸಣ್ಣ ವಿಮಾನ | ಭಯ ಪಡುವ ಅಗತ್ಯವಿಲ್ಲ

ಪುತ್ತೂರಿನ ಆಗಸದ ಕೆಳ ಎತ್ತರದಲ್ಲಿ ಹಾರಾಡಿದ ಸಣ್ಣ ವಿಮಾನ | ಭಯ ಪಡುವ ಅಗತ್ಯವಿಲ್ಲ

March 3, 2026
ಮಾ.3ರಂದು ಈಡಿಗರ ಬಾಲಕರ ವಿದ್ಯಾರ್ಥಿ ನಿಲಯ ಕಟ್ಟಡ ಶಂಕುಸ್ಥಾಪನಾ ಸಮಾರಂಭ

ಮಾ.3ರಂದು ಈಡಿಗರ ಬಾಲಕರ ವಿದ್ಯಾರ್ಥಿ ನಿಲಯ ಕಟ್ಟಡ ಶಂಕುಸ್ಥಾಪನಾ ಸಮಾರಂಭ

March 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL