No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
  • Advertise With Us
  • Grievances
  • About Us
  • Contact Us
Sunday, September 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಅಶೋಕನಾಯ್ಕ ಅವರ ಗೆಲುವು ಖಚಿತ: ಬಿ.ಎಸ್. ಯಡಿಯೂರಪ್ಪ

kalpa News by kalpa News
April 24, 2023
in ಶಿವಮೊಗ್ಗ
0
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಅಶೋಕನಾಯ್ಕ ಅವರ ಗೆಲುವು ಖಚಿತ: ಬಿ.ಎಸ್. ಯಡಿಯೂರಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ಭಾರತೀಯ ಜನತಾ ಪಕ್ಷ 130ಕ್ಕೂ ಅಧಿಕ ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ರಾಜ್ಯದಲ್ಲಿ ಅಧಿಕಾರಕ್ಕೆ ಚುಕ್ಕಾಣಿ ಹಿಡಿಯುವುದು ನಿಶ್ಚಿತ. ಗ್ರಾಮಾಂತರ ಕ್ಷೇತ್ರದಲ್ಲಿ ಅಭಿವೃದ್ಧಿ ಮಾಡಿರುವ ಅಶೋಕನಾಯ್ಕ ಅವರ ಗೆಲುವು ನೂರರಷ್ಟು ಖಚಿತ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ BSYadiyurappa ಹೇಳಿದರು.

ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆನವೇರಿಯಲ್ಲಿ ಆಯೋಜಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿ, ಕಾಂಗ್ರೆಸ್ ಪಕ್ಷ ಜಾತೀಯ ವಿಷಬೀಜ ಬಿತ್ತಿ ಚುನಾವಣೆ ಗೆಲ್ಲುವ ಕನಸು ಕಾಣುತ್ತಿದೆ. ದೇಶದ ವಿವಿಧ ರಾಜ್ಯಗಳಲ್ಲಿ ಕಾಂಗ್ರೆಸ್ ಹೆಸರಿಲ್ಲದೇ ಕಳೆದುಹೋಗಿದೆ. ಇನ್ನೂ ಅಲ್ಪ ಸ್ವಲ್ಪ ಉಸಿರಾಡುತ್ತಿರುವುದು ಕರ್ನಾಟಕದಲ್ಲಿ ಮಾತ್ರ. ವಿಧಾನಸಭಾ ಚುನಾವಣೆ ಬಳಿಕ ಕಾಂಗ್ರೆಸ್ ರಾಜ್ಯದಲ್ಲಿಯೂ ನೆಲಕಚ್ಚುವುದು ನಿಶ್ಚಿತ. ಕಾಂಗ್ರೆಸ್ ಮುಕ್ತ ಭಾರತ ನಿರ್ಮಾಣ ಆಗಲಿದೆ ಎಂದು ತಿಳಿಸಿದರು.
ಲೋಕಸಭೆ ಸದಸ್ಯ ಬಿ.ವೈ. ರಾಘವೇಂದ್ರ MP BYRaghavendra ಮಾತನಾಡಿ, ರೈತರ ಜೀವನ ಸದೃಢಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಶೇಷ ಯೋಜನೆಗಳನ್ನು ಅನುಷ್ಠಾನ ಮಾಡುತ್ತಿವೆ. ಡಬಲ್ ಇಂಜಿನ್ ಸರ್ಕಾರದ ಆಡಳಿತ ಇರುವ ಕಾರಣ ಕರ್ನಾಟಕ ರಾಜ್ಯವು ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ. ಅಭಿವೃದ್ಧಿ ಕೆಲಸಗಳು ನಿರಂತರ ಆಗಬೇಕಾದರೆ ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ತರಬೇಕು. ಗ್ರಾಮಾಂತರ ಕ್ಷೇತ್ರದಲ್ಲಿ ಅತಿ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದು ಹೇಳಿದರು.

ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಬಿ.ಅಶೋಕ ನಾಯ್ಕ ಮಾತನಾಡಿ, ದೇಶದಲ್ಲಿಯೇ ಮೊದಲ ಬಾರಿ ಕೃಷಿ ಬಜೆಟ್ ಮಂಡಿಸಿದ ಜನಪ್ರಿಯ ನಾಯಕ ಬಿ.ಎಸ್.ಯಡಿಯೂರಪ್ಪ. ರೈತರ ಪರ ವಿಶೇಷ ಕಾಳಜಿ ಹೊಂದಿರುವ ನಾಯಕ ನಮ್ಮೆಲ್ಲರ ಯಡಿಯೂರಪ್ಪ. ಅವರ ಆಶೀರ್ವಾದದಿಂದ ಅಭಿವೃದ್ಧಿ ಕೆಲಸ ಮಾಡಲು ಸಾಧ್ಯವಾಯಿತು. ಗ್ರಾಮಾಂತರ ಕ್ಷೇತ್ರದ ಎಲ್ಲ ಪ್ರಸ್ತಾವನೆಗಳಿಗೂ ಒಪ್ಪಿಗೆ ಸೂಚಿಸಿ ಅನುದಾನ ಬಿಡುಗಡೆ ಮಾಡುತ್ತಿದ್ದರು. ಗ್ರಾಮಾಂತರ ಕ್ಷೇತ್ರ ಯಡಿಯೂರಪ್ಪನವರ ಮೆಚ್ಚಿನ ಕ್ಷೇತ್ರ ಎಂದು ತಿಳಿಸಿದರು.
ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ ಮಾತನಾಡಿ, ರಾಜ್ಯ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವ ಆರಂಭ ಆಗಿದ್ದು ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾದ ಬಳಿಕ, ಬಿಎಸ್‌ವೈ ಅವಧಿಯಲ್ಲಿ ರೈತರು, ಮಹಿಳೆಯರು, ವಿದ್ಯಾರ್ಥಿಗಳು, ಯುವಜನತೆ ಸೇರಿದಂತೆ ಎಲ್ಲ ವರ್ಗದ ಜನರಿಗೂ ಉಪಯುಕ್ತವಾಗುವ ಯೋಜನೆ ಗಳನ್ನು ಅನುಷ್ಠಾನ ಮಾಡಿದ್ದಾರೆ. ಮತ್ತೊಮ್ಮೆ ರಾಜ್ಯದಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ತರಲು ಎಲ್ಲರೂ ಶ್ರಮಿಸಬೇಕು ಎಂದು ಹೇಳಿದರು.

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರ ಪ್ರಭಾರಿ ಎಸ್. ದತ್ತಾತ್ರಿ ಮಾತನಾಡಿ, ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯಲ್ಲಿ ಅಶೋಕ ನಾಯ್ಕ ಅವರು ಅನುದಾನ ನೀಡದೇ ಇರುವ ಗ್ರಾಮ ಪಂಚಾಯಿತಿಗಳೇ ಇಲ್ಲ. ಪ್ರತಿಯೊಂದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿಯೂ ಕೋಟ್ಯಾಂತರ ರೂ. ಅನುದಾನ ನೀಡಿ ಕ್ಷೇತ್ರದ ಎಲ್ಲ ಗ್ರಾಮಗಳ ಸಮಗ್ರ ಅಭಿವೃದ್ಧಿ ನಡೆಸಿದ್ದಾರೆ. ಅಶೋಕ ನಾಯ್ಕರನ್ನು ಅತಿ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸುವ ಕರ್ತವ್ಯ ನಮ್ಮೆಲ್ಲರ ಮೇಲಿದೆ ಎಂದು ಹೇಳಿದರು.

Also read: ಜಿಲ್ಲೆಯ ಈ ಎಲ್ಲ ಸ್ಥಳಗಳಲ್ಲಿ ಈ 5 ದಿನ ನಿಷೇಧಾಜ್ಞೆ ಜಾರಿ: ಎಲ್ಲೆಲ್ಲಿ? ಯಾವತ್ತು? ಕಾರಣವೇನು?

ಬಿಜೆಪಿ ಮುಖಂಡ ಡಾ. ಧನಂಜಯ ಸರ್ಜಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಭಾರತ ದೇಶ ಮುನ್ನಡೆಯುತ್ತಿದ್ದು, ವಿಶ್ವದ ಪ್ರಭಾವಿ ದೇಶಗಳು ಸಹ ಭಾರತದ ನೆರವು ಕೇಳುವ ಸ್ಥಿತಿಯನ್ನು ಕೇಂದ್ರ ಸರ್ಕಾರ ನಿರ್ಮಾಣ ಮಾಡಿದೆ. ಅತ್ಯಂತ ಸಂಘಟಿತರಾಗಿ ಕಾರ್ಯ ನಿರ್ವಹಿಸುವ ಪಕ್ಷ ನಮ್ಮ ಬಿಜೆಪಿ. ದೇಶದ ಸುರಕ್ಷತೆಗೆ ಬಿಜೆಪಿಯನ್ನು ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ತರಬೇಕು ಎಂದು ಹೇಳಿದರು.
ಕಾಂಗ್ರೆಸ್ ಪಕ್ಷ ನಿರಂತರವಾಗಿ ಸುಳ್ಳು ಘೋಷಣೆಗಳನ್ನು ಮಾಡಿಕೊಂಡು ಜನರನ್ನು ಯಾಮಾರಿಸುವ ಪ್ರಯತ್ನ ಮಾಡುತ್ತಿದೆ. ಕಾಂಗ್ರೆಸ್ ಪಕ್ಷದ ಸುಳ್ಳು ಘೋಷಣೆಗಳಿಗೆ ಮರುಳಾಗಬೇಡಿ, ಕಾಂಗ್ರೆಸ್ ಪಕ್ಷದ ಘೋಷಣೆಗಳಿಗೆ ಅಗತ್ಯವಿರುವಷ್ಟು ಅನುದಾನ ರಾಜ್ಯದ ಬಜೆಟ್‌ಗಿಂತ ಮೀರಿದೆ. ಅವರ ಘೋಷಣೆ ಕಾರ್ಯರೂಪಕ್ಕೆ ಬರಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಿವಕುಮಾರ್ ಮಾತನಾಡಿ, ಬಿಜೆಪಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರು ಮತ್ತು ಅಡಕೆ ಬೆಳೆಗಾರರ ಸಮಸ್ಯೆಗಳಿಗೆ ಕೂಡಲೇ ಸ್ಪಂದಿಸಿ ಅಗತ್ಯ ನೆರವು ನೀಡುವ ಕೆಲಸ ನಿರಂತರವಾಗಿ ಮಾಡುತ್ತಿವೆ. ಬಿಜೆಪಿ ಸರ್ಕಾರವನ್ನು ಮತ್ತೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ನಾವೆಲ್ಲರೂ ಕೆಲಸ ಮಾಡಬೇಕು ಎಂದು ತಿಳಿಸಿದರು.
Kalahamsa Infotech private limitedಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಆಗಮಿಸಿದ್ದರು. ಗ್ರಾಮಾಂತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಮಹಾಶಕ್ತಿ ಕೇಂದ್ರಗಳ ಅಧ್ಯಕ್ಷರು, ಪದಾಧಿಕಾರಿಗಳು ಭಾಗವಹಿಸಿದ್ದರು.

ಉತ್ತರಖಂಡ ಮಾಜಿ ಶಾಸಕ ಮುಖೇಶ್ ಸಿಂಗ್ ಕೋಲಿ, ಮಂಡಲ ಅಧ್ಯಕ್ಷ ಮಂಜುನಾಥ ಕಲ್ಲಜ್ಜನಾಳ್, ರತ್ನಾಕರ ಶೆಣೈ, ಪ್ರಧಾನ ಕಾರ್ಯದರ್ಶಿ ಮಲ್ಲೇಶ್, ತಮ್ಮಡಿಹಳ್ಳಿ ನಾಗರಾಜ್, ಉಜ್ಜಿನಪ್ಪ, ಷಡಾಕ್ಷರಪ್ಪ, ಜಗದೀಶ್ ಗೌಡ, ಸುರೇಶ್, ರಂಗೋಜಿರಾವ್, ಸುಧಾಮಣಿ, ಸ್ಥಳೀಯ ಮುಖಂಡರು ಹಾಜರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BSYadiyurappaKannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsMP BYRaghavendraNewsinKannadaNewsKannadaShimogaShivamoggaNewsಬಿ.ಎಸ್. ಯಡಿಯೂರಪ್ಪಮಲೆನಾಡು_ಸುದ್ಧಿಲೋಕಸಭೆ ಸದಸ್ಯ ಬಿ.ವೈ. ರಾಘವೇಂದ್ರಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜಿಲ್ಲೆಯ ಈ ಎಲ್ಲ ಸ್ಥಳಗಳಲ್ಲಿ ಈ 5 ದಿನ ನಿಷೇಧಾಜ್ಞೆ ಜಾರಿ: ಎಲ್ಲೆಲ್ಲಿ? ಯಾವತ್ತು? ಕಾರಣವೇನು?

Next Post

ಬಂಗಾರಪ್ಪರ ಹಾದಿಯಲ್ಲಿ ಸಾಗಿ ಜನಪ್ರೀತಿಗಳಿಸುವೆ ಪತ್ರಿಕಾ ಸಂವಾದದಲ್ಲಿ ಮಧು ಬಂಗಾರಪ್ಪ ವಿಶ್ವಾಸ

kalpa News

kalpa News

Next Post
ಕೆಪಿಸಿಸಿ ಒಬಿಸಿ ಮೋರ್ಚಾ ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ಆಯ್ಕೆ

ಬಂಗಾರಪ್ಪರ ಹಾದಿಯಲ್ಲಿ ಸಾಗಿ ಜನಪ್ರೀತಿಗಳಿಸುವೆ ಪತ್ರಿಕಾ ಸಂವಾದದಲ್ಲಿ ಮಧು ಬಂಗಾರಪ್ಪ ವಿಶ್ವಾಸ

Leave a Reply Cancel reply

Your email address will not be published. Required fields are marked *

No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL