ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಅನ್ಯ ಕೋಮಿನ ಇಬ್ಬರು ವ್ಯಕ್ತಿಗಳು ಆಟೋ ಚಾಲಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಇಂದು ನಗರದಲ್ಲಿ ನಡೆದಿದೆ.
ನಜರು (ಡಬ್ಬ), ಅಬ್ರಾದ (ಇಡ್ಲಿ) ಎಂಬುವವರು ಹರೀಶ್ ರಾವ್ ಎಂಬ ಆಟೋ ಚಾಲಕನ ಮೇಲೆ ಹಲ್ಲೆ ನಡೆಸಿದ್ದು, ತೀವ್ರವಾಗಿ ಗಾಯಗೊಂಡಿರುವ ಹರೀಶ್ ರಾವ್ ಜಿಲ್ಲಾ ರಕ್ಷಣಾಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ ಎನ್ನಲಾಗಿದೆ.

Also read: ಮಾಜಿ ಸಚಿವ ಈಶ್ವರಪ್ಪ ಅವರಿಗೆ ಬೆದರಿಕೆ ಕರೆ ಹಿನ್ನೆಲೆ: ದೂರು ದಾಖಲು












Discussion about this post