No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Sunday, October 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಆಶ್ರಯ ಯೋಜನೆ ಕಾಮಗಾರಿ ಯಾವ ಹಂತದಲ್ಲಿದೆ? ಶಾಸಕ ಚನ್ನಬಸಪ್ಪ ಹೇಳಿದ್ದೇನು? ಇಲ್ಲಿದೆ ಮಾಹಿತಿ

kalpa News by kalpa News
August 1, 2024
in ಶಿವಮೊಗ್ಗ
0
ಆಶ್ರಯ ಯೋಜನೆ ಕಾಮಗಾರಿ ಯಾವ ಹಂತದಲ್ಲಿದೆ? ಶಾಸಕ ಚನ್ನಬಸಪ್ಪ ಹೇಳಿದ್ದೇನು? ಇಲ್ಲಿದೆ ಮಾಹಿತಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಗರ ಪಾಲಿಕೆಯಿಂದ ಕೈಗೆತ್ತಿಕೊಂಡಿರುವ ಗೋವಿಂದಾಪುರ ಆಶ್ರಯ ವಸತಿ ಯೋಜನೆಯ ಬಾಕಿ ಕಾಮಗಾರಿಯ ಪ್ರಗತಿ ಕುರಿತಂತೆ ರಾಜ್ಯಮಟ್ಟದ ಅಧಿಕಾರಿಗಳು ಇಲ್ಲಿಗೆ ಇಂದು ಆಗಮಿಸಿ ಎರಡು ದಿನ ಇಲ್ಲೆ ಇದ್ದು ಮಾಹಿತಿ ಪಡೆಯಲಿದ್ದಾರೆ ಎಂದು ಶಾಸಕ ಎಸ್. ಎನ್. ಚನ್ನಬಸಪ್ಪ #MLA Channabasappa ಹೇಳಿದರು.

ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗೋವಿಂದಾಪುರದಲ್ಲಿ ನಿರ್ಮಾಣ ಮಾಡಲಾಗುತ್ತಿರುವ ಜಿ+2 ಮಾದರಿಯ ಆಶ್ರಯ ಮನೆಗಳ ಕೆಲಸ ಕಳೆದ ಏಳು ವರ್ಷಗಳಿಂದ ನಡೆಯುತ್ತಿದೆ. ಆದರೂ ಇನ್ನೂ ಪೂರ್ಣವಾಗಿಲ್ಲ. ಶೀಘ್ರ ಪೂರ್ಣಗೊಳಿಸುವಂತೆ ಸಚಿವರನ್ನು ಕೋರಲಾಗಿತ್ತು. ಅವರು ಇಲ್ಲಿಗೆ ಬಂದು ಸಭೆ ಮಾಡುವುದಾಗಿ ಹೇಳಿದ್ದರು. ಆದರೆ ಬಂದಿರಲಿಲ್ಲ. ಈಗ ರಾಜ್ಯ ಮಟ್ಟದ ಅಧಿಕಾರಿಗಳು ಬರುತ್ತಿದ್ದಾರೆ ಎಂದರು.
ಮೂರು ಸಾವಿರ ಮನೆಗಳಲ್ಲಿ 624 ಮನೆ ಹಂಚಿಕೆಯಾಗಿವೆ. 648 ಮನೆಗಳು ಸಿದ್ಧವಾಗಿವೆ. 1728 ಮನೆ ಪರಿಪೂರ್ಣವಾಗಿ ಆಗಬೇಕಿದೆ. ಮೂಲ ಸೌಕರ್ಯದ ಕೊರೆತೆ ಹಿನ್ನೆಲೆಯಲ್ಲಿ ಮನೆಪಡೆದವರೂ ಇನ್ನೂ ಹೋಗಿಲ್ಲ. ಮೂಲಸೌಕರ್ಯದ ಬಗ್ಗೆಯೂ ಪರಿಶೀಲಿಸಲಾಗುತ್ತದೆ ಎಂದರು.

ಕೊಳಚೆ ಪ್ರದೇಶಕ್ಕೆ ಸಂಬಂಧಿಸಿದಂತೆ ಆಯಾ ಕಾಲಕ್ಕೆ ಅಭಿವೃದ್ಧಿ ಮಾಡಲಾಗಿದೆ. ಇನ್ನೂ ಹೆಚ್ಚಿನ ಅಭಿವೃದ್ಧಿ ಆಗಬೇಕಿದೆ. ಕೊಳಚೆ ನಿವಾಸಿಗಳ ಸಂಖ್ಯೆಯಲ್ಲಿ ಶಿವಮೊಗ್ಗ 4ನೇ ಸ್ಥಾನದಲ್ಲಿದೆ. ಅದನ್ನು ಒಂದನೇ ಸ್ಥಾನಕ್ಕೆ ತರಲಾಗುತ್ತದೆ. 26 ಕೊಳಚೆ ಪ್ರದೇಶಗಳಿಗೆ ಜಿಲ್ಲಾಧಿಕಾರಿಯಿಂದ ಅಧಿಸೂಚನೆಯಾಗಿದೆ. ತೊಡಕುಗಳನ್ನು ಪರಿಹರಿಸುವ ಕೆಲಸ ಸರ್ಕಾರ ದಿಂದಲೇ ಆಗಬೇಕಿದೆ ಎಂದರು.
ಗೋಪಶೆಟ್ಟಿಕೊಪ್ಪದಲ್ಲಿ 1836 ಮನೆಗಳ ನಿರ್ಮಾಣ ವಾಗುತ್ತಿವೆ. ಅಲ್ಲಿಯೂ ಕೂಡ ಸಾಕಷ್ಟು ಕೆಲಸ ಬಾಕಿ ಇದೆ. ಮೂಲ ಸೌಕರ್ಯಗಳನ್ನು ಒದಗಿಸಲು 13.11 ಕೋಟಿ ರೂ. ಅಗತ್ಯವಾಗಿ ಬಿಡುಗಡೆ ಆಗಬೇಕಿದೆ. ಈ ಎಲ್ಲಾ ಕೆಲಸ ಕಾರ್ಯಗಳ ಬಗ್ಗೆ ಸರ್ಕಾರದ ಗಮನ ಸೆಳೆಯಲಾಗಿದೆ. ಸದನದಲ್ಲಿ ಉತ್ತರವನ್ನು ಪಡೆಯಲಾಗಿದೆ ಎಂದರು.

Also read: ಲಿಂಗನಮಕ್ಕಿಯಿಂದ 10 ಸಾವಿರ ಕ್ಯೂಸೆಕ್ಸ್ ನೀರು ಹೊರ ಹರಿವು | ಮುಗಿಲುಮುಟ್ಟಿದ ಹರ್ಷೋದ್ಘಾರ

ಮಳೆ ಹಾನಿಗೆ ಸಂಬಂಧಿಸಿದಂತೆ ಬಿಜೆಪಿ ತಂಡ ಶಾಸಕ ಆರಗ ಜ್ಞಾನೇಂದ್ರ ನೇತೃತ್ವದಲ್ಲಿ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿ ಮಾಹಿತಿ ಸಂಗ್ರಹಿಸಿದೆ. 22ನೇ ಸಾಲಿನಲ್ಲಿ ಹಾನಿಯಾದ ಮನೆಗಳಿಗೆ ಪರಿಹಾರ ನೀಡಲಾಗಿತ್ತು. 1.20 ಲಕ್ಷ ರೂ. ನೀಡಲಾಗುತ್ತಿತ್ತು. ಯಡಿಯುರಪ್ಪ ಸರ್ಕಾರದ ಲ್ಲಿ ಇದನ್ನು ಹೆಚ್ಚಳ ಮಾಡಲಾಗಿತ್ತು. ಇನ್ನೂ ಬಿಡಿಗಾಸು ಬಂದಿಲ್ಲ. 2023ರಲ್ಲಿ ಬಿದ್ದ ಮನೆಗಳಿಗೆ ಪರಿಹಾರವನ್ನು ನೀಡಿಲ್ಲ. ಅವರಿಗೂ ಈಗ ಕೊಡಲು ಚಿಂತನೆ ನಡೆಸಲಾಗಿದೆ ಎಂದರು.

ಬಿಜೆಪಿಯಿಂದ ಹಮ್ಮಿಕೊಂಡಿರುವ ಮೈಸೂರು ಪಾದಯಾತ್ರೆಗೆ ಶಿವಮೊಗ್ಗದಿಂದಲೂ ಕೂಡ ತಂಡ ಹೋಗಲಿದೆ. ಜಿಲ್ಲೆಯಿಂದ ಸುಮಾರು 3000ಕ್ಕೂ ಹೆಚ್ಚು ಕಾಯಕರ್ತರು ಈ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸುಮಾರು 140 ಕಿ.ಮೀ. ಪಾದಯಾತ್ರೆ ನಡೆಯಲಿದ್ದು, 8 ದಿನಗಳ ಕಾಲ ನಡೆಯಲಿದೆ ಎಂದರು.

ಪಾಲಿಕೆ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಕೂಡ ಬೇಗನೆ ಚುನಾವಣೆಯಾಗಬೇಕು ಎಂಬ ಉದ್ದೇಶ ಹೊಂದಿದೆ. ಈ ಬಗ್ಗೆ ಚುನಾವಣಾಧಿಕಾರಿಗಳ ಜೊತೆ ನಮ್ಮ ನಾಯಕರು ಈಗಾಗಲೇ ಮಾತನಾಡಿದ್ದಾರೆ ಎಂದರು.
ಟಿ.ಡಿ. ಮೇಘರಾಜ್, ಮೋಹನ ರೆಡ್ಡಿ, ಶಿವರಾಜ್, ಎನ್.ಕೆ. ಜಗದೀಶ್, ಎನ್.ಜಿ.ನಾಗರಾಜ್, ಮಂಜುನಾಥ್, ದೀನ್ ದಯಾಳ್, ರೇಣುಕಾ ನಾಗರಾಜ್ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news                                                      

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsMLA ChannabasappaNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಾಸಕ ಎಸ್.ಎನ್. ಚನ್ನಬಸಪ್ಪಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಲಿಂಗನಮಕ್ಕಿಯಿಂದ 10 ಸಾವಿರ ಕ್ಯೂಸೆಕ್ಸ್ ನೀರು ಹೊರ ಹರಿವು | ಮುಗಿಲುಮುಟ್ಟಿದ ಹರ್ಷೋದ್ಘಾರ

Next Post

ಮೈಸೂರು ಪಾದಯಾತ್ರೆ ಖಂಡಿಸಿ ಅಹಿಂದ ಒಕ್ಕೂಟ ಪ್ರತಿಭಟನೆ

kalpa News

kalpa News

Next Post
ಮೈಸೂರು ಪಾದಯಾತ್ರೆ ಖಂಡಿಸಿ ಅಹಿಂದ ಒಕ್ಕೂಟ ಪ್ರತಿಭಟನೆ

ಮೈಸೂರು ಪಾದಯಾತ್ರೆ ಖಂಡಿಸಿ ಅಹಿಂದ ಒಕ್ಕೂಟ ಪ್ರತಿಭಟನೆ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL