No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
  • Advertise With Us
  • Grievances
  • About Us
  • Contact Us
Thursday, July 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಬಿಜೆಪಿ ಕಾರ್ಯಕರ್ತರ ಗುರಿಯಾಗಿಸಿ ಹಲ್ಲೆ ಖಂಡನೀಯ : ಎಂಎಲ್’ಸಿ ಡಾ.ಧನಂಜಯ ಸರ್ಜಿ ಕಿಡಿ

kalpa News by kalpa News
June 11, 2024
in ಶಿವಮೊಗ್ಗ
0
ಶಿವಮೊಗ್ಗ | ನೈಋತ್ಯ ಪದವೀಧರ ಕ್ಷೇತ್ರದ ಚುನಾವಣೆ | ಡಾ.ಧನಂಜಯ ಸರ್ಜಿ ಬಿಜೆಪಿ ಅಭ್ಯರ್ಥಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ರಾಜಕೀಯ ಪ್ರೇರಿತ ಹಲ್ಲೆಗಳನ್ನು ನಡೆಸುವ ಕೃತ್ಯಗಳು ಖಂಡನೀಯ ಎಂದು ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ #Dr. Dhananjaya Sarji ಕಿಡಿ ಕಾರಿದ್ದಾರೆ.

ಈ ಕುರಿತಂತೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಸತತ ಮೂರನೇ ಭಾರಿಗೆ ದೇಶದ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ #PM Narendra Modi ಜೀ ಅವರು ಅಧಿಕಾರ ಸ್ವೀಕರಿಸಿದ ನಂತರ ಮಂಗಳೂರು ಸಮೀಪದ ಬೋಳಿಯಾರ್ ನಲ್ಲಿ ಸಂಭ್ರಮಾಚರಣೆ ಮಾಡುತ್ತಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ದುಷ್ಕರ್ಮಿಗಳ ತಂಡವು ನಡೆಸಿದ ಹಲ್ಲೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.
ರಾಜ್ಯದ ಗೌರವಾನ್ವಿತ ಸ್ಪೀಕರ್ ಅವರ ಕ್ಷೇತ್ರದಲ್ಲೇ ಇಂತಹ ರಾಜಕೀಯ ದ್ವೇಷದ ದುಷ್ಕೃತ್ಯಗಳು ನಡೆಯುತ್ತಿರುವುದು ಆತಂಕಕಾರಿಯಾಗಿದೆ ಎಂದಿದ್ದಾರೆ.

Also read: ನೂತನ ಎಂಎಲ್’ಸಿ ಬಲ್ಕಿಸ್ ಬಾನು ಅವರಿಗೆ ಎಸ್’ಡಿಪಿಐ ಅಭಿನಂದನೆ

ಘಟನೆಯಲ್ಲಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿ, ಇಬ್ಬರಿಗೆ ಚೂರಿ ಇರಿಯಲಾಗಿದೆ. ಈ ಹಿಂದೆಯೂ ಆ ಭಾಗದಲ್ಲಿ ಇಂತಹ ಘಟನೆಗಳು ನಡೆದಿದ್ದವು. ಚುನಾವಣೋತ್ತರದಲ್ಲಿ ಈ ರೀತಿ ಬಿಜೆಪಿ ಕಾರ್ಯರ್ತರನ್ನು ಗುರಿಯಾಗಿಸಿಟ್ಟುಕೊಂಡು ರಾಜಕೀಯ ಪ್ರೇರಿತ ಹಲ್ಲೆಗಳು ನಡೆಯುತ್ತಿರುವುದು ಖಂಡನೀಯ. ಕಾಂಗ್ರೆಸ್ ಆಡಳಿತ ಆಡಳಿತದಲ್ಲಿರುವಾಗ ಇಂತಹ ಘಟನೆಗಳು ನಡೆಯುತ್ತಿರುವುದು ಸರ್ವೇ ಸಾಮಾನ್ಯ ಎಂಬಂತಾಗಿದೆ ಎಂದಿದ್ದಾರೆ.

ರಾಜಕೀಯ ದ್ವೇಷದ ಹಲ್ಲೆಗಳು ಮುಂದಿನ ದಿನಗಳಲ್ಲಿ ಜಿಲ್ಲೆಯ ಅಶಾಂತಿಗೆ ಕಾರಣವಾಗಲಿದೆ. ಈ ಘಟನೆ ಕುರಿತು ಕಾನೂನು ಕ್ರಮಗಳನ್ನು ಬಿಗಿಗೊಳಿಸಬೇಕು ಎಂದು ಮಂಗಳೂರು ಮಾನ್ಯ ಶಾಸಕರಾದ ವೇದವ್ಯಾಸ ಕಾಮತ್ ಅವರು ಕೂಡ ಆಗ್ರಹಪಡಿಸಿದ್ದಾರೆ. ಇನ್ನಾದರೂ ಸರ್ಕಾರ ಎಚ್ಚೆತ್ತುಕೊಂಡು ಇಂತಹ ಘಟನೆಗಳು ಮರುಕಳಿಸದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು, ಅಲ್ಲದೇ ನಾಗರಿಕರಿಗೆ ನ್ಯಾಯ ಒದಗಿಸಬೇಕು ಎಂದು ಡಾ.ಧನಂಜಯ ಸರ್ಜಿ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4

   

Tags: Dr. Dhananjaya SarjiKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaPM Narendra ModiShimogaShivamoggaShivamogga Newsಡಾ. ಧನಂಜಯ ಸರ್ಜಿಪ್ರಧಾನ ಮಂತ್ರಿ ನರೇಂದ್ರ ಮೋದಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share218Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನೂತನ ಎಂಎಲ್’ಸಿ ಬಲ್ಕಿಸ್ ಬಾನು ಅವರಿಗೆ ಎಸ್’ಡಿಪಿಐ ಅಭಿನಂದನೆ

Next Post

ರಾಜ್ಯದಲ್ಲಿ ತುಘಲಕ್ ಯುಗ ಮತ್ತೆ ಆರಂಭವಾದಂತಿದೆ | ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

kalpa News

kalpa News

Next Post
ದೆಹಲಿಯ ಎಲ್ಲ 7 ಕ್ಷೇತ್ರಗಳೂ ಬಿಜೆಪಿ ತೆಕ್ಕೆ ಸಾಧ್ಯತೆ | ಲೀಡ್’ನಲ್ಲಿ ಕಮಲ ಪಕ್ಷ

ರಾಜ್ಯದಲ್ಲಿ ತುಘಲಕ್ ಯುಗ ಮತ್ತೆ ಆರಂಭವಾದಂತಿದೆ | ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

Leave a Reply Cancel reply

Your email address will not be published. Required fields are marked *

No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL