No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Saturday, August 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಅಮಾಯಕರ ಮೇಲೆ ಹಲ್ಲೆ | ಆರೋಪಿಗಳ ಬಂಧನಕ್ಕೆ ರಾಷ್ಟ್ರಭಕ್ತರ ಬಳಗ ಆಗ್ರಹ

kalpa News by kalpa News
November 19, 2025
in ಶಿವಮೊಗ್ಗ
0
ಅಮಾಯಕರ ಮೇಲೆ ಹಲ್ಲೆ | ಆರೋಪಿಗಳ ಬಂಧನಕ್ಕೆ ರಾಷ್ಟ್ರಭಕ್ತರ ಬಳಗ ಆಗ್ರಹ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶಿವಮೊಗ್ಗ ನಗರದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ನಗರದಲ್ಲಿ ದೌರ್ಜನ್ಯ, ದರೋಡೆ, ಕೊಲೆ ಯತ್ನಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇತ್ತೀಚೆಗೆ ಆರ್‍ಎಂಎಲ್ ನಗರದಲ್ಲಿ ಹರೀಶ್ ಎಂಬುವವರ ಮೇಲೆ ಮುಸಲ್ಮಾನ್ ಗೂಂಡಾಗಳು ಮಾರಣಾಂತಿಕ ಹಲ್ಲೆ ನಡೆಸಿದ್ದು ಈ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳನ್ನು ನ.20ರ ಸಂಜೆಯೊಳಗೆ ಬಂಧಿಸದಿದ್ದರೆ  ನ.21ರಂದು ಎಸ್ಪಿ ಕಛೇರಿ ಮುಂದೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪನವರ ನೇತೃತ್ವದಲ್ಲಿ ರಾಷ್ಟ್ರಭಕ್ತರ ಬಳಗ ಧರಣಿ ನಡೆಸಲಿದೆ ಎಂದು ಬಳಗದ ಪ್ರಮುಖರಾದ ಕೆ.ಈ. ಕಾಂತೇಶ್ ಹೇಳಿದ್ದಾರೆ.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶನಿವಾರ ರಾತ್ರಿ 11ಗಂಟೆಗೆ ಆರ್‍ಎಂಎಲ್ ನಗರದಲ್ಲಿ ಹರೀಶ್ ಎಂಬ ವ್ಯಕ್ತಿಯ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆಮಾಡಿದ್ದು ಹಲ್ಲೆಗೂ ಮುನ್ನ ಯಾವ ಧರ್ಮ ಎಂದು ಕೇಳಿದ್ದಾರೆ. ಈ ಘಟನೆ  ಪಹಲ್ಗಾಮ್ ಉಗ್ರರ ಘಟನೆಯನ್ನು ನೆನಪಿಸುತ್ತದೆ. ಸ್ಥಳೀಯ ಹಿಂದೂಗಳು ಭಯದ ವಾತಾವರಣದಲ್ಲಿ ಜೀವಿಸುತ್ತಿದ್ದಾರೆ. ಘಟನೆ ನಡೆದು ಮೂರು ದಿನಗಳಾದರೂ ಶಿವಮೊಗ್ಗ ಪೊಲೀಸ್ ಕಾರಣರಾದವರನ್ನು ಬಂಧಿಸಿಲ್ಲ. ವೀಡಿಯೋ ಸಾಕ್ಷ್ಯಿ ನೀಡಿದ್ದರೂ ನಿರ್ಲಕ್ಷ್ಯಧೋರಣೆ ತಳೆದಿದ್ದಾರೆ.
ಮುಸ್ಲಿಂ ಬಾಹುಳ್ಯ ಪ್ರದೇಶದಲ್ಲಿ ಹಿಂದೂಗಳು ವಾಸಿಸುವುದೇ ಕಷ್ಟವಾಗಿದೆ. ಗೃಹಸಚಿವರಿಗೆ ಏನು ಕೇಳಿದರೂ ಗೊತ್ತಿಲ್ಲ ಎನ್ನುತ್ತಾರೆ. ಕೂಡಲೇ ಅವರು ನಗರಕ್ಕೆ ಭೇಟಿನೀಡಿ ಶಾಂತಿ, ಸುವ್ಯವಸ್ಥೆ ಪರಿಶೀಲಿಸಿ ಕಟ್ಟುನಿಟ್ಟಿನ ಕ್ರಮಕ್ಕೆ ಪೊಲೀಸ್ ಇಲಾಖೆಗೆ ಸೂಚನೆಯನ್ನು ನೀಡಬೇಕು. ನಗರದೆಲ್ಲೆಡೆ ಗಾಂಜಾ, ಓಸಿ, ಹೆಚ್ಚಾಗಿದೆ. ಅಮಾಯಕರ ಮೇಲೆ ವಿನಾಕಾರಣ ಹಲ್ಲೆ ಮಾಡಿ, ಲೂಟಿಮಾಡುವ ಕಿಡಿಗೇಡಿಗಳು ಹೆಚ್ಚಾಗಿದ್ದು ಜಿಲ್ಲೆಯಲ್ಲಿ ಆಡಳಿತ ಕುಸಿದಿದೆ. ಹಿಂದೂ ತಾಯಂದಿರುವ ಸಂಜೆ 6 ಗಂಟೆಯ ಮೇಲೆ ಆರ್‍ಎಂಎಲ್ ನಗರದಲ್ಲಿ ಓಡಾಡುವುದೇ ಕಷ್ಟವೆಂದು ಅಳಲು ತೋಡುತ್ತಿದ್ದಾರೆ. ಮೊನ್ನೆಯ ಘಟನೆ ದೂರು ನೀಡಿದ ನಂತರ ತಡವಾಗಿ ಎಫ್‍ಐಆರ್ ದಾಖಲಿಸಿದ್ದು, ಅಮಾಯಕ ಹಿಂದೂಗಳನ್ನು ಕೂಡ ಘಟನೆಯಲ್ಲಿ ಸೇರಿಸುವ ಕೆಲಸ ಪೊಲೀಸ್ ಇಲಾಖೆ ಮಾಡುತ್ತಿದೆ. ನೈಜ ಆರೋಪಿಗಳನ್ನು ನಾಳೆ ಸಂಜೆಯೊಳಗೆ ಬಂಧಿಸದಿದ್ದರೆ ಎಸ್ಪಿ ಕಛೇರಿ ಮುಂದೆ ರಾಷ್ಟ್ರಭಕ್ತರ ಬಳಗ ನ.21ರಂದು ಧರಣಿ ಮಾಡುತ್ತದೆ ಎಂದು ಅವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಪಾತ್ರೆ ಮಂಜಣ್ಣ, ಜಾದವ್, ರವಿ, ರಾಚಯ್ಯ, ಹರಿಗೆ ಶಿವು, ಬಾಲು, ಕುಬೇರಪ್ಪ, ಜಗದೀಶ್, ಶಶಿಕಲಾ, ರಾಜೇಶ್ವರಿ, ಅನಿತಾ, ಶಿವಾಜಿ, ಮುರುಗೇಶ್, ಟಾಕ್ರಾನಾಯ್ಕ, ಚಿದಾನಂದ ಮತ್ತಿತರರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

https://kalpa.news/wp-content/uploads/2025/09/Vedic-Maths-New.mp4
https://kalpa.news/wp-content/uploads/2024/04/VID-20240426-WA0008.mp4

 

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನಕಲಿ ಕಬ್ಬಿಣದ ಶೀಟ್ ಮಾರಾಟ | ಪ್ರಿಂಟರ್ ಯಂತ್ರ ವಶಕ್ಕೆ | ಪ್ರಕರಣ ದಾಖಲು

Next Post

ಜಾತ್ಯತೀತತೆ, ಸೌಹಾರ್ದತೆ ಒಳಗೊಂಡ ಕನ್ನಡ ಪ್ರಜ್ಞೆ ದಾರಿದೀಪವಾಗಲಿ: ಬರಗೂರು ರಾಮಚಂದ್ರಪ್ಪ ಆಶಯ

kalpa News

kalpa News

Next Post
ಜಾತ್ಯತೀತತೆ, ಸೌಹಾರ್ದತೆ ಒಳಗೊಂಡ ಕನ್ನಡ ಪ್ರಜ್ಞೆ ದಾರಿದೀಪವಾಗಲಿ: ಬರಗೂರು ರಾಮಚಂದ್ರಪ್ಪ ಆಶಯ

ಜಾತ್ಯತೀತತೆ, ಸೌಹಾರ್ದತೆ ಒಳಗೊಂಡ ಕನ್ನಡ ಪ್ರಜ್ಞೆ ದಾರಿದೀಪವಾಗಲಿ: ಬರಗೂರು ರಾಮಚಂದ್ರಪ್ಪ ಆಶಯ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL