No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Friday, August 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪೊಲೀಸರ ಮೇಲೆ ಹಲ್ಲೆ ನಾಚಿಕೆಗೇಡಿನ ಸಂಗತಿ: ಮಾಜಿ ಗೃಹಸಚಿವ ಆರಗ ಜ್ಞಾನೇಂದ್ರ ಆಕ್ರೋಶ

kalpa News by kalpa News
May 25, 2024
in ಶಿವಮೊಗ್ಗ
0
ಆಶಾಕಿರಣ ಶಾಲೆ ಕಾಮಗಾರಿ ಕಳಪೆ, ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಿ: ಆರಗ ಜ್ಞಾನೇಂದ್ರ ಆಗ್ರಹ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |

ಶಿವಮೊಗ್ಗ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು ಜನರ ಪ್ರಾಣಕ್ಕೆ ಬೆಲೆ ಇಲ್ಲದಂತಾಗಿದೆ. ವಿಶೇಷವಾಗಿ ಪೊಲೀಸರಿಗೇ ರಕ್ಷಣೆ ಇಲ್ಲದಂತಾಗಿದೆ ಎಂದು ಮಾಜಿ ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅಪರಾಧಿಗಳಿಗೆ ಪೊಲೀಸರ ಭಯ ಇಲ್ಲವಾಗಿದೆ. ಈ ಸರ್ಕಾರ ಪೊಲೀಸ್ ವ್ಯವಸ್ಥೆಯನ್ನು ರಾಜಕಾರಣಕ್ಕೆ ಬಳಸಿಕೊಂಡು ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದೆ ಎಂದರು.

 

ನಿನ್ನೆ ಚನ್ನಗಿರಿಯಲ್ಲಿ ಪ್ರಕರಣವೊಂದರಲ್ಲಿ ಲಾಕಪ್ ಡೆತ್ ಎಂದು ಆರೋಪಿಸಿ ಕೆಲವೇ ನಿಮಿಷಗಳಲ್ಲಿ ಸಾವಿರಾರು ಜನ ಠಾಣೆಗೆ ಮುತ್ತಿಗೆ ಹಾಕಿ ಪೊಲೀಸ್ ವಾಹನಗಳನ್ನು ಧ್ವಂಸಗೊಳಿಸಿ, ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ. ಇದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದರು.

ಹಿಂದೆ ಕೆಜಿ ಹಳ್ಳಿ, ಡಿಜೆ ಹಳ್ಳಿ ಮತ್ತು ಹುಬ್ಬಳ್ಳಿ ಗಲಭೆ ಸಂದರ್ಭದಲ್ಲಿ ಅದನ್ನು ಮಾಡಿದವರ ಪರ ಕಾಂಗ್ರೆಸ್ ಸರ್ಕಾರ ಮೃದು ಧೋರಣೆ ತಾಳಿದ್ದಲ್ಲದೇ ಅವರು ಅಮಾಯಕರು ಎಂದು ಅವರ ಮೇಲಿನ ಕೇಸನ್ನು ವಿತ್ ಡ್ರಾ ಮಾಡಲು ಪತ್ರ ನೀಡಿತು. ಇದರಿಂದ ಯಾವ ಸಂದೇಶ ಹೋಗಿದೆ ಎಂದು ಈಗ ಗೊತ್ತಾಗುತ್ತಿದೆ. ಅಪರಾಧಿಗಳ ಬಗ್ಗೆ ಕಠಿಣ ಕ್ರಮ ಕೈಗೊಳ್ಳದಿದ್ದರೆ, ಅಶಾಂತಿಗೆ ಕಾರಣವಾಗುತ್ತದೆ ಎಂದರು.

ವಿಧಾನಸೌಧದ ಒಳಗೆಯೇ ಪಾಕಿಸ್ತಾನ ಜಿಂದಾಬಾದ್ ಎಂದರೆ ಈ ಸರ್ಕಾರ ಅದನ್ನು ನಿರಾಕರಿಸುತ್ತದೆ. ಎಫ್ಎಸ್ಎಲ್ ವರದಿ ಬಂದ ಬಳಿಕ ಒಪ್ಪಿಕೊಳ್ಳುತ್ತದೆ. ಮೊನ್ನೆ ಕೊಪ್ಪದಲ್ಲಿ ಕೂಡ ಪಾಕಿಸ್ತಾನ ಜಿಂದಾಬಾದ್ ಎಂದು ಹೇಳಿದ ವಿಡಿಯೋ ವೈರಲ್ ಆಗಿದೆ. ಆದರೂ ಈ ಸರ್ಕಾರ ಏನೂ ಕ್ರಮ ಕೈಗೊಂಡಿಲ್ಲ ಎಂದು ದೂರಿದರು.

ಹುಬ್ಬಳ್ಳಿಯ ನೇಹಾ ಹಿರೇಮಠ, ಅಂಜಲಿ ಅಂಬಿಗೇರ ಪ್ರಕರಣ ನಡೆದಾಗಲೂ ಗೃಹ ಸಚಿವರು ಅದು ಪ್ರೇಮ ಪ್ರಕರಣ ಎಂದು ಬೇಜವಾಬ್ದಾರಿಯ ಹೇಳಿಕೆ ನೀಡುತ್ತಾರೆ. ಯಾದಗಿರಿಯಲ್ಲಿ ರೊಟ್ಟಿ ಕೇಳಲು ಹೋದ ದಲಿತನ ಕೊಲೆಯಾಗುತ್ತದೆ. ಈ ಸರ್ಕಾರ ಬಂದ ಮೇಲೆ ಅಪರಾಧ ಪ್ರಕರಣಗಳು ಬಹಳಷ್ಟು ಜಾಸ್ತಿಯಾಗಿದ್ದು, ಒಂದು ವರ್ಷದಲ್ಲಿ 1,87,742 ವಿವಿಧ ಘೋರ ಅಪರಾಧ ಪ್ರಕರಣ ಜರುಗಿವೆ. ಮಾದಕ ವಸ್ತು ಸಾಗಾಟ, ಮಾರಾಟ, ರೇವ್ ಪಾರ್ಟಿಗಳು ಎಗ್ಗಿಲ್ಲದೇ ನಡೆಯುತ್ತಿವೆ. ಈ ಸರ್ಕಾರ ಬದುಕಿದೆಯಾ ಎಂಬ ಸಂಶಯ ಕಾಡುತ್ತಿದೆ ಎಂದರು.

ಆಂಧ್ರದಿಂದ ಇಲ್ಲಿಗೆ ಬಂದು ರೇವ್ ಪಾರ್ಟಿ ನಡೆಸುತ್ತಾರೆ. ವಿವಿಧ ಮಾದಕ ವಸ್ತುಗಳನ್ನು ಬಹಿರಂಗವಾಗಿ ಸೇವನೆ ಮಾಡುತ್ತಾರೆ. ಸ್ಥಳೀಯರು ಒತ್ತಡ ಹೇರಿದ ಮೇಲೆ ಬೇರೆ ಪೊಲೀಸರು ಬಂದು ಕೇಸ್ ದಾಖಲಿಸುತ್ತಾರೆ. ತುಷ್ಠೀಕರಣದ ರಾಜಕಾರಣದಿಂದ ಕರ್ನಾಟಕ ಅಶಾಂತಿಯ ತೋಟವಾಗಿದೆ. ಎಲ್ಲಾ ಶಕ್ತಿಗಳು ತಲೆ ಎತ್ತುತ್ತಿವೆ. ದೇಶದ್ರೋಹಿಗಳು ಇದು ನಮ್ಮ ಸರ್ಕಾರ ಎಂದು ಹೆಮ್ಮೆಯಿಂದ ಹೇಳುತ್ತಾರೆ. ನಕಲಿ ಚಟುವಟಿಕೆಗಳು ಗರಿಗೆದರಿವೆ. ಕ್ರೈಂ ಗೂ ಕಾಂಗ್ರೆಸ್ ಗೂ ಬಾಂಧವ್ಯವಿದೆ ಎಂದರು.

ಗೃಹ ಸಚಿವರು ಸರ್ಕಾರದ ಬಗ್ಗೆ ಟೀಕೆ ಮಾಡಿದರೆ ಟೀಕೆ ಮಾಡಬೇಡಿ. ಬೆಂಗಳೂರು ಬ್ರ್ಯಾಂಡ್ ಗೆ ಹೊಡೆತ ಬೀಳುತ್ತದೆ. ಬಂಡವಾಳಶಾಹಿಗಳು ಬರುವುದಿಲ್ಲ ಎನ್ನುತ್ತಾರೆ. ಇವರ ದುರಾಡಳಿತದಿಂದ ರಾಜ್ಯಕ್ಕೆ ಮತ್ತು ಬೆಂಗಳೂರಿಗೆ ಕೆಟ್ಟ ಹೆಸರು ಬಂದಿದೆ. ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಪೊಲೀಸರ ಮಾನಸಿಕತೆ ಬದಲಾಗಿದ್ದು, ಬಿಜೆಪಿ ಕಾರ್ಯಕರ್ತರ ಮೇಲೆ ವಿನಾಕಾರಣ ರೌಡಿಶೀಟ್ ಓಪನ್ ಮಾಡಿ ವಿವಿಧ ಸೆಕ್ಷನ್ ಗಳನ್ನು ಹಾಕಿ ಜೈಲಿಗಟ್ಟುವ ಕಾರ್ಯ ನಡೆಯುತ್ತಿದೆ ಎಂದರು.

ಗೋವಧೆ ಮಸೂದೆ ಜಾರಿಯಲ್ಲಿದ್ದರೂ ಸಾಕ್ಷಿ ಸಮೇತ ಅದನ್ನು ಹಿಡಿದುಕೊಟ್ಟರೆ ಆರೋಪಿಗಳನ್ನು ಹಿಡಿದವರ ಮೇಲೆಯೇ 307 ಕೇಸ್ ಹಾಕುತ್ತಿದ್ದಾರೆ. ರಾಜಕೀಯ ಸೇಡಿನ ಮನೋಭಾವದಿಂದ ಸರ್ಕಾರ ವರ್ತಿಸುತ್ತಿದೆ. ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಸಂಪೂರ್ಣ ಕುಸಿದಿದ್ದು ಶಾಂತಿಯುತ ಬದುಕಿಗೆ ತೊಂದರೆಯಾಗಿದೆ ಎಂದರು.

ಪ್ರಜ್ವಲ್ ರೇವಣ್ಣ ಪ್ರಕರಣದ ಬಗ್ಗೆ ಬಿಜೆಪಿ ನಾಯಕರು ಯಾಕೆ ಧ್ವನಿ ಎತ್ತುತ್ತಿಲ್ಲ ಎಂಬ ಪ್ರಶ್ನೆಗೆ ನಮ್ಮ ಪಕ್ಷ ಮತ್ತು ನಾಯಕರು ಇದನ್ನು ಖಂಡಿಸಿದ್ದಾರೆ. ಮತ್ತು ಸರ್ಕಾರ ಕಾನೂನು ರೀತಿ ಕ್ರಮ ಕೈಗೊಳ್ಳಲಿ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಎಸ್. ದತ್ತಾತ್ರಿ, ರತ್ನಾಕರ್ ಶೆಣೈ, ಕೆ.ವಿ. ಅಣ್ಣಪ್ಪ, ಭವಾನಿರಾವ್ ಮೋರೆ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/05/Kumadwathi-1.mp4
https://kalpa.news/wp-content/uploads/2024/04/VID-20240426-WA0008.mp4
https://kalpa.news/wp-content/uploads/2024/04/VID-20240419-WA0018.mp4
Tags: #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga Newsಮಲೆನಾಡು_ಸುದ್ಧಿ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸೊರಬ: ಬಿರುಗಾಳಿ ಸಹಿತ ಧಾರಾಕಾರ ಮಳೆ | ಜನಜೀವನ ಅಸ್ತವ್ಯಸ್ತ

Next Post

ವಿದೇಶಕ್ಕೆ ನಿಮ್ಮ ಮಗ ಸಾಯಲಿ ಅಂತಲೇ ಕಳಿಸಿದ್ಧಿರಾ? ಸಿಎಂ ವಿರುದ್ಧ ಹೆಚ್‌ಡಿಕೆ ತೀಕ್ಷ್ಣ ವಾಗ್ದಾಳಿ

kalpa News

kalpa News

Next Post
ವಿದೇಶಕ್ಕೆ ನಿಮ್ಮ ಮಗ ಸಾಯಲಿ ಅಂತಲೇ ಕಳಿಸಿದ್ಧಿರಾ? ಸಿಎಂ ವಿರುದ್ಧ ಹೆಚ್‌ಡಿಕೆ ತೀಕ್ಷ್ಣ ವಾಗ್ದಾಳಿ

ವಿದೇಶಕ್ಕೆ ನಿಮ್ಮ ಮಗ ಸಾಯಲಿ ಅಂತಲೇ ಕಳಿಸಿದ್ಧಿರಾ? ಸಿಎಂ ವಿರುದ್ಧ ಹೆಚ್‌ಡಿಕೆ ತೀಕ್ಷ್ಣ ವಾಗ್ದಾಳಿ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL