ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಪೊಲೀಸರ ಮೇಲೆ ಹಲ್ಲೆ ನಡೆಸಲು ಯತ್ನಿಸಿದ ಆರೋಪದ ಮೇಲೆ ರೌಡಿ ಶೀಟರ್ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಬುಧವಾರ ತಡರಾತ್ರಿ ನಡೆದಿದೆ.
ಮಂಜುನಾಥ ಅಲಿಯಾಸ್ ಓಲಂಗ ಎಂಬಾತ ಗುಂಡೇಟು ತಿಂದ ಆರೋಪಿಯಾಗಿದ್ದಾನೆ.

Also read: ಭಾಗ-2: `ಭಾರತ್ ನ್ಯಾಯ ಯಾತ್ರೆ’ಗೆ ಸಿದ್ಧವಾದ ಕಾಂಗ್ರೆಸ್ | ಎಲ್ಲಿಂದ ಆರಂಭ? ಎಲ್ಲಿ ಅಂತ್ಯ?
ಗುಂಡೇಟಿನಿಂದ ಗಾಯಗೊಂಡ ಆರೋಪಿ ಓಲಂಗನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.











Discussion about this post