No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Saturday, August 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಜಾತಿ ಗಣತಿ ಹೆಸರಿನಲ್ಲಿ ಧರ್ಮ ಒಡೆಯುವ ಹುನ್ನಾರ: ಈಶ್ವರಪ್ಪ ಟೀಕೆ

kalpa News by kalpa News
September 16, 2025
in ಶಿವಮೊಗ್ಗ
0
ಶಿವಮೊಗ್ಗ | ಗೋಸಂರಕ್ಷಣೆಗೆ ಆರಂಭವಾಗಲಿದೆ ಗೋವರ್ಧನಾ, ಏನಿದರ ರೂಪುರೇಷೆ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕಾಂಗ್ರೆಸ್ ಸರ್ಕಾರ ಅಧಿಕಾರ ಕಳೆದುಕೊಳ್ಳಲು ಜಾತಿ ಜನಗಣತಿಯ ವಿವಾದವೊಂದೇ ಸಾಕು ಎಂದು ರಾಷ್ಟ್ರಭಕ್ತ ಬಳಗದ ಸಂಚಾಲಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ #Eshwarappa ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಮತ್ತೆ ಜಾತಿ ಗಣತಿಯ ಪ್ರಕ್ರಿಯೆ ಪ್ರಾರಂಭವಾಗಿದೆ. ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಗಣತಿಯನ್ನು ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಜಾತಿ ಗಣತಿಯನ್ನಾಗಿ ಪರಿವರ್ತಿಸಿ ಧರ್ಮ ಒಡೆಯುವ ಕೆಲಸಕ್ಕೆ ಮತ್ತೊಮ್ಮೆ ಕೈಹಾಕಿದೆ. ಈ ಹಿಂದೆ ನಡೆಸಿದ ಗಣತಿಯನ್ನೇ ಯತಾವತ್ತಾಗಿ ಜಾರಿಗೆ ತರುತ್ತೇನೆ ಎಂದು ಹೇಳುತ್ತಿದ್ದ ಸಿದ್ದರಾಮಯ್ಯನವರು #Siddaramaiah ನಂತರ ಹೈಕಮಾಂಡ್ ಒತ್ತಡಕ್ಕೆ ಮಣಿದು ಮತ್ತೆ ಜನಗಣತಿ ಮಾಡುವುದಾಗಿ ಹೇಳಿದ್ದರು. 150 ಕೋಟಿಗೂ ಅಧಿಕ ಹಣವನ್ನು ವ್ಯಯಿಸಿ ಮಾಡಿದ ಗಣತಿಯನ್ನು ಕಸದ ಬುಟ್ಟಿಗೆ ಎಸೆದು ಈಗ ಮತ್ತೆ ಸುಮಾರು 420 ಕೋಟಿ ವೆಚ್ಚದಲ್ಲಿ ಗಣತಿ ಮಾಡಲು ಹೊರಟಿದ್ದಾರೆ ಎಂದು ಟೀಕಿಸಿದರು.
ಜಾತಿ ಗಣತಿ #Caste Census ಹೆಸರಿನಲ್ಲಿ ಹಿಂದೂಗಳನ್ನು ಒಡೆದು ತನ್ನ ವೋಟ್ ಬ್ಯಾಂಕ್‍ಗಳನ್ನು ಭದ್ರಪಡಿಸಿಕೊಳ್ಳುವ ನಿಟ್ಟಿನಲ್ಲಿ ಕಾಂಗ್ರೇಸ್ ಪಕ್ಷದ ಹಿಡನ್ ಅಜೆಂಡಾ ಸ್ಪಷ್ಟವಾಗಿ ಕಾರ್ಯಾನಿರ್ವಹಿಸುತ್ತಿದೆ. ಈ ಹಿಂದಿನ ಹಿಂದುಳಿದ ವರ್ಗಗಳ ಆಯೋಗ ಪ್ರಕಟಿಸಿರುವ ಜಾತಿ ಪಟ್ಟಿಯಲ್ಲಿ ಮತಾಂತರಗೊಂಡ ಹಿಂದೂಗಳಿಗಾಗಿಯೇ ಹೆಚ್ಚುವರಿ ಜಾತಿಗಳನ್ನು ಸೃಷ್ಟಿಸಿ ಕುರುಬ ಕ್ರಿತಿಯನ್, ಲಿಂಗಾಯತ ಕ್ರಿಶ್ಚಿಯನ್, ಬ್ರಾಹ್ಮಣ ಕ್ರಿಶ್ಚಿಯನ್, ಮಡಿವಾಳ ಕ್ರಿಶ್ಚಿಯನ್, ಈ ರೀತಿ ಸುಮಾರು 50ಕ್ಕೂ ಹೆಚ್ಚು ಜಾತಿಗಳನ್ನು ಕ್ರಿಶ್ಚಿಯನ್ ಧರ್ಮದ ಹೆಸರಿನಲ್ಲಿ ಸೇರಿಸಿ ಹಿಂದೂಯೇತರ ಧರ್ಮೀಯರ ಜನಸಂಖ್ಯೆಯನ್ನು ವ್ಯವಸ್ಥಿತವಾಗಿ ಹೆಚ್ಚು ತೋರಿಸುವ ಕೆಲಸವನ್ನು ಕಾಂಗ್ರೇಸ್ ಸರ್ಕಾರ ಮಾಡುತ್ತಿದೆ ಎಂದರು.

ಈ ರೀತಿ ಮಾಡುವುದರಿಂದ ಹಿಂದೂಗಳಲ್ಲಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಮತಾಂತರಗೊಂಡವರು ಕಬಳಿಸುವ ಪ್ರಯತ್ನಕ್ಕೆ ಸರ್ಕಾರವೇ ಕುಮ್ಮಕ್ಕು ನೀಡುತ್ತಿದೆ. ನಮ್ಮ ಸಂವಿಧಾನದಲ್ಲಿರುವ ಆರು ಧರ್ಮಗಳ ಹೊರತಾಗಿ ಬೇರೆ ಯಾವುದೇ ಧರ್ಮಗಳ ಸೇರ್ಪಡೆ ಸಂವಿಧಾನ ವಿರೋಧಿಯಾಗಿದ್ದರೂ ಮತಾಂತರಗೊಂಡ ಕ್ರೈಸ್ತರು ಎಂಬ ಹೊಸ ಧರ್ಮವನ್ನು ಕಾಂಗ್ರೇಸ್ ಹುಟ್ಟು ಹಾಕಿದೆ. ರಾಜ್ಯ ಸರ್ಕಾರ ಹಿಂದುಳಿದ ಆಯೋಗದ ಮುಖಾಂತರ ಪ್ರಕಟಿಸಿರುವ ಈ ಸಂವಿಧಾನ ಬಾಹಿರ ಹಿಂದೂ ಜಾತಿಗಳ ಹೆಸರಿನೊಂದಿಗಿನ ಕ್ರಿಶ್ಚಿಯನ್ ಹೆಸರಿನ ಪಟ್ಟಿಯನ್ನು ಈ ಕೂಡಲೇ ಹಿಂಪಡೆದು ಆಗಿರುವ ಪ್ರಮಾದಕ್ಕೆ ಹಿಂದೂಗಳ ಕ್ಷಮೆ ಕೋರಬೇಕು ಎಂದರು.
ಈ ತಿಂಗಳ ಸೆ.22ರಂದು ಆರಂಭವಾಗುವ ಸಮೀಕ್ಷೆಯಲ್ಲಿ ಮತ್ತೆ ಇಂತಹ ತಪ್ಪುಗಳು ನಡೆಯದಂತೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸುತ್ತೇವೆ. ಕಾಂಗ್ರೇಸ್ ಪಕ್ಷದ ಈ ಹಿಂದೂ ವಿರೋಧಿ ನೀತಿಯನ್ನು ಗಮನದಲ್ಲಿಟ್ಟುಕೊಂಡು ಮುಂಬರುವ ಸಮೀಕ್ಷೆಯ ಸಮಯದಲ್ಲಿ ಸಮಸ್ತ ಹಿಂದೂಗಳು ನಿಮ್ಮ ನಿಮ್ಮ ಜಾತಿ, ಉಪ ಜಾತಿ ಯಾವುದೇ ಇರಲಿ ಧರ್ಮದ ಕಾಲಂ ನಲ್ಲಿ ಹಿಂದೂ ಎಂದೇ ನಮೂದಿಸಬೇಕು ಹಾಗೂ ಯಾವುದೇ ಗೊಂದಲಗಳಿಗೆ ಎಡೆಮಾಡಿಕೊಡದೆ ಹಿಂದೂ ಸನಾತನ ಧರ್ಮವನ್ನು ಒಗ್ಗೂಡಿಸಿಕೊಂಡು ಸಮಾಜದ ಹಿತ ಕಾಪಾಡಬೇಕೆಂದರು.

ಶಿವಮೊಗ್ಗದ ವಿಮಾನ ನಿಲ್ದಾಣ ಆರಂಭಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಇಬ್ಬರ ಕೊಡುಗೆಯೂ ಇದೆ. ಆದರೆ ವಿಮಾನ ನಿಲ್ದಾಣವೀಗ ನಂಬಿಕೆ ಕಳೆದುಕೊಳ್ಳುವತ್ತ ಸಾಗಿದೆ. ಹಲವು ಬಾರೀ ದಿಢೀರನೇ ವಿಮಾನ ಹಾರಾಟ ರದ್ದುಗೊಳ್ಳುತ್ತದೆ. ಈ ವಿಮಾನ ನಿಲ್ದಾಣದಲ್ಲಿ ನೈಟ್ ಲ್ಯಾಂಡಿಂಗ್ ಸಿಸ್ಟಮ್” ಅಳವಡಿಕೆ ಆಗದಿರುವುದು ಹಲವು ಬಾರಿ ವಿಮಾನ ಲ್ಯಾಂಡ್ ಆಗಲು ತೊಂದರೆ ಆಗಿರುವ ಘಟನೆಗಳು ನಡೆದಿರುತ್ತದೆ.
ಈ ವಿಷಯಕ್ಕೆ ಸಂಬಂಧಿಸಿದಂತೆ ಸಂಸದರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಪರಸ್ಪರ ಆರೋಪ ಪ್ರತ್ಯಾರೋಪ ಮಾಡುತ್ತಿರುವುದು ನಡೆದಿದೆ. ರಾಜ್ಯ ಸರ್ಕಾರದ ನಿರ್ವಹಣೆಯಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ರಾಜ್ಯದ ಏಕೈಕ ವಿಮಾನ ನಿಲ್ದಾಣವಾದ ಶಿವಮೊಗ್ಗ ವಿಮಾನ ನಿಲ್ದಾಣವನ್ನು ಇನ್ನೂ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸುವುದರ ಮೂಲಕ ಈ ಬಾಗದ ಜನತೆಗೆ ಇನ್ನೂ ಹೆಚ್ಚಿನ ಅನುಕೂಲಗಳನ್ನು ಮಾಡಿಕೊಡುವುದು ಎಲ್ಲಾ ಜನಪ್ರತಿನಿದಿಗಳ ಕರ್ತವ್ಯ. ಈ ವಿಷಯದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪನವರು ಇಬ್ಬರೂ ಸೇರಿ ಆಗಬೇಕಾದ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚಿಸಿ ಆದಷ್ಟು ಬೇಗ ವಿಮಾನ ನಿಲ್ದಾಣದಲ್ಲಿ ನೈಟ್ ಲ್ಯಾಂಡಿಂಗ್ ಸಿಸ್ಟಮ್ ಅಳವಡಿಕೆಗೆ ಕ್ರಮ ಕೈಗೊಳ್ಳಬೇಕು ಎಂದರು.

ಹಿಂದೂಗಳು ಹಬ್ಬವನ್ನೇ ಆಚರಿಸಬಾರದು ಎಂದು ಕಾಂಗ್ರೆಸ್ ಸರ್ಕಾರ ನಿರ್ಧಾರ ಮಾಡಿದಂತಿದೆ. ಗಣಪತಿ ಮೆರವಣಿಗೆಯಲ್ಲಿ ಮಸೀದಿಯಿಂದ ಕಲ್ಲು ತೂರುತ್ತಾರೆ. ಮಹಡಿ ಮನೆಗಳ ಮೇಲೆ ನಿಂತು ಮೆರವಣಿಗೆಯ ಮೇಲೆ ಉಗಿಯುತ್ತಾರೆ. ಪಾಕಿಸ್ತಾನಕ್ಕೆ ಜಿಂದಾಬಾದ್ ಹೇಳುತ್ತಾರೆ. ಆದರೂ ಈ ಸರ್ಕಾರ ಸುಮ್ಮನಿದೆ. ಈ ರಾಜ್ಯ ಸರ್ಕಾರ ಮುಸಲ್ಮಾನರ ರಕ್ತದಲ್ಲಿಯೇ ಆಡಳಿತ ನಡೆಸುತ್ತಿದೆಯೇ ಎಂದು ಖಾರವಾಗಿ ಪ್ರಶ್ನೆ ಮಾಡಿದ ಅವರು, ಪಾಕಿಸ್ತಾನದ ಪರ ಘೋಷಣೆ ಕೂಗಿದವರನ್ನು ಒದ್ದು ಒಳಗೆಹಾಕಬೇಕು. ಈ ಬಗ್ಗೆ ನಾವು ಮಾತನಾಡಿದರೆ ಕೋಮುವಾದಿಗಳು ಎಂದು ಕರೆಯುತ್ತಾರೆ ಎಂದ ಅವರು, ಶಿವಮೊಗ್ಗದಲ್ಲಿ ಎರಡೂ ಧರ್ಮದ ಮೆರವಣಿಗೆಗಳು ಯಾವ ಅಹಿತಕರ ಘಟನೆ ಇಲ್ಲದೆ ಶಾಂತಿಯುತವಾಗಿ ನಡೆದಿದೆ. ಇದಕ್ಕಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸುವೆ ಎಂದರು.

ನಾಳೆ ಪ್ರಧಾನಿ ಮೋದಿಯವರ ಜನ್ಮದಿನಾಚರಣೆ ಭಗವಂತ ಅವರೊಳಗೇ ಇದ್ದಾನೆ. ಜಗತ್ತೇ ಅವರ ಜೊತೆಗಿದೆ. ಅವರಿಗೆ ಶುಭಾಶಯ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಇ. ವಿಶ್ವಾಸ್, ಕುಬೇರಪ್ಪ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Caste censusEshwarappaKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsSiddaramaiahಕೆ.ಎಸ್. ಈಶ್ವರಪ್ಪಜಾತಿ ಗಣತಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಿದ್ದರಾಮಯ್ಯ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನೀರಿನ ಹೊಂಡಕ್ಕೆ ಬಿದ್ದು ಬಾಲಕ ಸಾವು | ಕೊಲೆ ಶಂಕೆ | ಪೋಷಕರ ಆಕ್ರೋಶ

Next Post

ಕೆರೆಗೆ ಉರುಳಿ ಬಿದ್ದ ಕಾರು | ಒಬ್ಬರು ಸ್ಥಳದಲ್ಲೇ ಸಾವು | ಇಬ್ಬರಿಗೆ ಗಂಭೀರ ಗಾಯ

kalpa News

kalpa News

Next Post
ಕೆರೆಗೆ ಉರುಳಿ ಬಿದ್ದ ಕಾರು | ಒಬ್ಬರು ಸ್ಥಳದಲ್ಲೇ ಸಾವು | ಇಬ್ಬರಿಗೆ ಗಂಭೀರ ಗಾಯ

ಕೆರೆಗೆ ಉರುಳಿ ಬಿದ್ದ ಕಾರು | ಒಬ್ಬರು ಸ್ಥಳದಲ್ಲೇ ಸಾವು | ಇಬ್ಬರಿಗೆ ಗಂಭೀರ ಗಾಯ

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL