ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಹೊರವಲಯ ತಾವರೆಚಟ್ನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿAದ ಈ ಭಾಗದ ಹಲವು ಕಡೆಗಳಲ್ಲಿ ಸೆ.24ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಈ ಕುರಿತಂತೆ ಮೆಸ್ಕಾಂ ಮಾಹಿತಿ ನೀಡಿದ್ದು, ಶಿವಮೊಗ್ಗ ನಗರದ ಹಲವು ಬಡಾವಣೆಗಳಲ್ಲಿ ಸೆ. 24 ರಂದು ಬೆಳಿಗ್ಗೆ 10 ಗಂಟೆಯಿAದ ಸಂಜೆ 5 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ತಿಳಿಸಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಕುವೆಂಪು ನಗರ, ಮ್ಯಾಕ್ಸ್ ಅರ್ಣೋದಯ, ಎನ್‌ಇಎಸ್ ಬಡಾವಣೆ, ಡಿವಿಎಸ್ ಕಾಲೋನಿ, ಜ್ಯೋತಿನಗರ, ನವುಲೆ ಕೆರೆ ಹೊಸೂರು, ಇಂದಿರಗಾಂಧಿ ಬಡಾವಣೆ, ಶಿವಬಸವನಗರ, ವೀರಭದ್ರೇಶ್ವರ ಲೇಔಟ್, ಪಿಡಬ್ಲೂö್ಯಡಿ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ನವುಲೆ, ಎಲ್.ಬಿ.ಎಲ್.ನಗರ, ಅಶ್ವತ್ನಗರ, ಕೀರ್ತಿನಗರ, ಸವಳಂಗರಸ್ತೆ, ಬಸವೇಶ್ವರನಗರ, ಕೃಷಿನಗರ, ರಾಯಲ್ ಬಡಾವಣೆ, ಅನೂಪ್ ಪಾಟಿಲ್ ಬಡಾವಣೆ, ಪವನಶ್ರೀ ಬಡಾವಣೆ, ಅಮೀರ್ ಅಹಮದ್ ಕಾಲೋನಿ, ವೆಂಕಟಾಪುರ, ದೇವಂಗಿ ಸ್ಟೇಜ್-01, ರೆಡ್ಡಿ ಲೇಔಟ್, ಜೆಎನ್’ಎನ್’ಸಿಇ ಕಾಲೇಜು ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಹಳೆ ಬೊಮ್ಮನಕಟ್ಟೆ, ದೇವಂಗಿ ಸ್ಟೇಜ್-02, ಬೊಮ್ಮನಕಟ್ಟೆ ಎ ಇಂದು ಎಚ್ ಬ್ಲಾಕ್, ಎಂಎನ್’ಕೆ ಲೇಔಟ್, ಸಾನ್ವಿ ಲೇಔಟ್, ವಿನಾಯಕ ಲೇಔಟ್, ಮಲ್ನಾಡ್ ಕೌಂಟಿ, ಸಾಯಿ ಲೇಔಟ್, ಶಾಂತಿನಗರ, ತಾವರೆ ಚಟ್ನಹಳ್ಳಿ, ಹೊನ್ನಾಳಿ ರಸ್ತೆ, ಶಾದ್ ನಗರ, ಮಲ್ಲಿಕಾರ್ಜುನ ನಗರ, ಸೇವಾಲಾಲ್ ನಗರ, ತರಳಬಾಳು ಬಡಾವಣೆ, ಗುಂಡಪ್ಪ ಶೆಡ್, ವೆಂಕಟೇಶ್ವರ ಸಾ ಮಿಲ್, ದೇವಂಗಿ ತೋಟ, ಯುಜಿಡಿ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಗ್ರಾಮಾಂತರದಲ್ಲಿ ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಇನ್ನು, ಶಿವಮೊಗ್ಗದ ಎಂಆರ್’ಎಸ್ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ, ತ್ರೆÊಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 24 ರಂದು ಬೆಳಿಗ್ಗೆ 9 ರಿಂದ ಸಂಜೆ 4. 30 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಹೊಳಲೂರು ಮತ್ತು ತಾವರೆಚಟ್ನಹಳ್ಳಿ ವಿವ ಕೇಂದ್ರದ ಸರಬರಾಜು ಪಡೆಯುವ ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ, ಹೊಳೆಬೆಳಗಳು, ಸಕ್ರೇಬೈಲು, ಹೊಳಲೂರು, ಮಡಿಕೆ ಚೀಲೂರು, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟಿ, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚನ್ನಮುಂಬಾಪುರ, ಮತ್ತೋಡು, ರತ್ನಗಿರಿನಗರ, ರತ್ನಾಕರ ಲೇಔಟ್, ಇಂಜಿನಿಯರಿAಗ್ ಕಾಲೇಜು, ಕೃಷಿ ಕಾಲೇಜು, ಗೋಂದಿಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇಹಳ್ಳಿ, ಬೀರನಕೆರೆ, ಬಿಕೋನಹಳ್ಳಿ, ಕಲ್ಲಾಪುರ, ಬಸವನಗಂಗೂರು, ಮೇಲಿನಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು, ಸುತ್ತಮತ್ತಲಿನ ಜಲ್ಲಿ ಕ್ರಷರ್’ಗಳು ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post