No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Saturday, September 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಗಮನಿಸಿ! ಸೆ.24ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಹಲವು ಕಡೆ ಕರೆಂಟ್ ಇರಲ್ಲ | ಇಲ್ಲಿದೆ ಪಟ್ಟಿ

kalpa News by kalpa News
September 23, 2025
in Small Bytes, ಶಿವಮೊಗ್ಗ
0
ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

Internet Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಗರದ ಹೊರವಲಯ ತಾವರೆಚಟ್ನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿAದ ಈ ಭಾಗದ ಹಲವು ಕಡೆಗಳಲ್ಲಿ ಸೆ.24ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಈ ಕುರಿತಂತೆ ಮೆಸ್ಕಾಂ ಮಾಹಿತಿ ನೀಡಿದ್ದು, ಶಿವಮೊಗ್ಗ ನಗರದ ಹಲವು ಬಡಾವಣೆಗಳಲ್ಲಿ ಸೆ. 24 ರಂದು ಬೆಳಿಗ್ಗೆ 10 ಗಂಟೆಯಿAದ ಸಂಜೆ 5 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ತಿಳಿಸಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?

ಕುವೆಂಪು ನಗರ, ಮ್ಯಾಕ್ಸ್ ಅರ್ಣೋದಯ, ಎನ್‌ಇಎಸ್ ಬಡಾವಣೆ, ಡಿವಿಎಸ್ ಕಾಲೋನಿ, ಜ್ಯೋತಿನಗರ, ನವುಲೆ ಕೆರೆ ಹೊಸೂರು, ಇಂದಿರಗಾಂಧಿ ಬಡಾವಣೆ, ಶಿವಬಸವನಗರ, ವೀರಭದ್ರೇಶ್ವರ ಲೇಔಟ್, ಪಿಡಬ್ಲೂö್ಯಡಿ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ನವುಲೆ, ಎಲ್.ಬಿ.ಎಲ್.ನಗರ, ಅಶ್ವತ್ನಗರ, ಕೀರ್ತಿನಗರ, ಸವಳಂಗರಸ್ತೆ, ಬಸವೇಶ್ವರನಗರ, ಕೃಷಿನಗರ, ರಾಯಲ್ ಬಡಾವಣೆ, ಅನೂಪ್ ಪಾಟಿಲ್ ಬಡಾವಣೆ, ಪವನಶ್ರೀ ಬಡಾವಣೆ, ಅಮೀರ್ ಅಹಮದ್ ಕಾಲೋನಿ, ವೆಂಕಟಾಪುರ, ದೇವಂಗಿ ಸ್ಟೇಜ್-01, ರೆಡ್ಡಿ ಲೇಔಟ್, ಜೆಎನ್’ಎನ್’ಸಿಇ ಕಾಲೇಜು ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಹಳೆ ಬೊಮ್ಮನಕಟ್ಟೆ, ದೇವಂಗಿ ಸ್ಟೇಜ್-02, ಬೊಮ್ಮನಕಟ್ಟೆ ಎ ಇಂದು ಎಚ್ ಬ್ಲಾಕ್, ಎಂಎನ್’ಕೆ ಲೇಔಟ್, ಸಾನ್ವಿ ಲೇಔಟ್, ವಿನಾಯಕ ಲೇಔಟ್, ಮಲ್ನಾಡ್ ಕೌಂಟಿ, ಸಾಯಿ ಲೇಔಟ್, ಶಾಂತಿನಗರ, ತಾವರೆ ಚಟ್ನಹಳ್ಳಿ, ಹೊನ್ನಾಳಿ ರಸ್ತೆ, ಶಾದ್ ನಗರ, ಮಲ್ಲಿಕಾರ್ಜುನ ನಗರ, ಸೇವಾಲಾಲ್ ನಗರ, ತರಳಬಾಳು ಬಡಾವಣೆ, ಗುಂಡಪ್ಪ ಶೆಡ್, ವೆಂಕಟೇಶ್ವರ ಸಾ ಮಿಲ್, ದೇವಂಗಿ ತೋಟ, ಯುಜಿಡಿ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಗ್ರಾಮಾಂತರದಲ್ಲಿ ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?

ಇನ್ನು, ಶಿವಮೊಗ್ಗದ ಎಂಆರ್’ಎಸ್ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ, ತ್ರೆÊಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 24 ರಂದು ಬೆಳಿಗ್ಗೆ 9 ರಿಂದ ಸಂಜೆ 4. 30 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?

ಹೊಳಲೂರು ಮತ್ತು ತಾವರೆಚಟ್ನಹಳ್ಳಿ ವಿವ ಕೇಂದ್ರದ ಸರಬರಾಜು ಪಡೆಯುವ ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ, ಹೊಳೆಬೆಳಗಳು, ಸಕ್ರೇಬೈಲು, ಹೊಳಲೂರು, ಮಡಿಕೆ ಚೀಲೂರು, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟಿ, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚನ್ನಮುಂಬಾಪುರ, ಮತ್ತೋಡು, ರತ್ನಗಿರಿನಗರ, ರತ್ನಾಕರ ಲೇಔಟ್, ಇಂಜಿನಿಯರಿAಗ್ ಕಾಲೇಜು, ಕೃಷಿ ಕಾಲೇಜು, ಗೋಂದಿಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇಹಳ್ಳಿ, ಬೀರನಕೆರೆ, ಬಿಕೋನಹಳ್ಳಿ, ಕಲ್ಲಾಪುರ, ಬಸವನಗಂಗೂರು, ಮೇಲಿನಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು, ಸುತ್ತಮತ್ತಲಿನ ಜಲ್ಲಿ ಕ್ರಷರ್’ಗಳು ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

https://kalpa.news/wp-content/uploads/2025/09/Vedic-Maths-New.mp4
https://kalpa.news/wp-content/uploads/2024/04/VID-20240426-WA0008.mp4

 

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮೈಸೂರು | ಚಾಮುಂಡಿ ಬೆಟ್ಟದ ಶಿವಾರ್ಚಕ ನಿಧನ | ಮಧ್ಯಾಹ್ನದವರೆಗೂ ದೇವಿ ದರ್ಶನವಿಲ್ಲ

Next Post

ಮೈಸೂರು | ವೆಂಕಟೇಶ ಧ್ಯಾನ ಕೇಂದ್ರಕ್ಕೆ ನೂತನ ರಥ ಸಮರ್ಪಣೆ

kalpa News

kalpa News

Next Post
ಮೈಸೂರು | ವೆಂಕಟೇಶ ಧ್ಯಾನ ಕೇಂದ್ರಕ್ಕೆ ನೂತನ ರಥ ಸಮರ್ಪಣೆ

ಮೈಸೂರು | ವೆಂಕಟೇಶ ಧ್ಯಾನ ಕೇಂದ್ರಕ್ಕೆ ನೂತನ ರಥ ಸಮರ್ಪಣೆ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL