ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ಕಾಮಗಾರಿ ಕೈಗೊಂಡಿರುವ ಹಿನ್ನೆಲೆಯಲ್ಲಿ, ನಗರದ ವಿವಿಧೆಡೆ ಅಕ್ಟೋಬರ್ 15ರಂದು ಬೆಳಿಗ್ಗೆ 10 ಗಂಟೆಯಿAದ ಸಂಜೆ 6 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಈ ಕುರಿತಂತೆ ಮೆಸ್ಕಾಂ ಮಾಹಿತಿ ಪ್ರಕಟಿಸಿದ್ದು, ಸಾರ್ವಜನಿಕರು ಸಹಕರಿಸಬೇಕಾಗಿ ಕೋರಿದೆ.

ಶಿವಪ್ಪನಾಯಕ ಬಡಾವಣೆ, ಜಯದೇವ ಬಡಾವಣೆ, ಪ್ರಿಯದರ್ಶಿನಿ ಲೇಔಟ್, ಸಹ್ಯಾದ್ರಿನಗರ, ಜೆಎಚ್ ಪಟೇಲ್ ಬಡಾವಣೆ ಎ ಯಿಂದ ಇ ಬ್ಲಾಕ್, ಮುನಿಯಪ್ಪ ಲೇಔಟ್, ಸಂಗೊಳ್ಳಿರಾಯಣ್ಣ ಲೇಔಟ್, ರವಿಶಂಕರ್ ಗುರೂಜಿ ಶಾಲೆ ಸುತ್ತಮುತ್ತ, ಸೋಮಿನಕೊಪ್ಪ, ಮಧ್ವನಗರ, ವಿಜಯಲಕ್ಷ್ಮೀ ಲೇಔಟ್, ಪುಷ್ಪಗಿರಿ ಲೇಔಟ್, ಎಂಎAಎಸ್ ಲೇಔಟ್, ಸೋಮನಾಥ ಲೇಔಟ್, ಭೋವಿ ಕಾಲೋನಿ, ಆದರ್ಶನಗರ, ಆಟೋಕಾಲೋನಿ, ತಮಿಳು ತಾಯ್ ಭವನ, ಹೊಂಗಿರಣ ಬಡಾವಣೆ, ಸಹಕಾರಿನಗರ, ರಾಜೇಶ್ ಲೇಔಟ್, ಗೆಜ್ಜೆನಹಳ್ಳಿ, ಹನುಮಂತನಗರ, ದೇವಕಾತಿಕೊಪ್ಪ, ಅಂಬೇಡ್ಕರ್ ಕ್ಯಾಂಪ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news













Discussion about this post