ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ಮೇ.13 ಮತ್ತು 14 ರಂದು ಬೆಳಗ್ಗೆ 10.00 ರಿಂದ ಮಧ್ಯಾಹ್ನ 2.00ರವರೆಗೆ ವಿದ್ಯುತ್ ಕಂಬ ತೆರವುಗೊಳಿಸುವ ಕಾಮಗಾರಿ ಇರುವುದರಿಂದ ದುರ್ಗಿಗುಡಿಯ ಕೆಲ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಸೀತಾರಾಮ ಕಲ್ಯಾಣ ಮಂದಿರ ಅಡ್ಡರಸ್ತೆ, ಶನಿ ಮಹಾತ್ಮ ದೇವಸ್ಥಾನ ಅಡ್ಡರಸ್ತೆ, ವಿದ್ಯುತ್ ಪರೀವೀಕ್ಷಕರ ಕಚೇರಿ ರಸ್ತೆ, ವಾತ್ಸಲ್ಯ ಆಸ್ಪತ್ರೆ, ಮಲ್ಲಿಕಾರ್ಜುನ ಚಿತ್ರಮಂದಿರ ಅಡ್ಡರಸ್ತೆ, ಪಾರ್ಕ್ ಬಡಾವಣೆ ಹಾಗೂ ದುರ್ಗಿಗುಡಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 






















