No Result
View All Result
Mysore - Shivamogga - Talguppa Train
English Articles

Indian Railway | Visakhapatnam– Bengaluru–Visakhapatnam Special Train Extension

by kalpa News
July 15, 2026
0

Kalpa Media House  | Bengaluru | South Coast Railway has notified the extension of the periodicity of Train Nos. 08581/08582...

Read moreDetails
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 15, 2026
Indian Railway Special Trains

Londa Yard Works: Partial Cancellation and Delay of Several Trains

July 15, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
  • Advertise With Us
  • Grievances
  • About Us
  • Contact Us
Wednesday, July 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಗಮನಿಸಿ! ಜೂ.6, 7ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

kalpa News by kalpa News
June 5, 2026
in Small Bytes, ಶಿವಮೊಗ್ಗ
1
ಗಮನಿಸಿ! ಜ.21-22ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ |

ನಗರದ ಎಂ.ಆರ್.ಎಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಜೂನ್ 06 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.

ಕೆ.ಆರ್.ಪುರಂ, ಗಾಂಧಿಬಜಾರ್, ನಾಗಪ್ಪ ಕೇರಿ, ಸಾವರ್ಕರ್ ನಗರ, ಬಿ.ಎಚ್. ರಸ್ತೆ, ಪೆನ್ಷನ್ ಮೊಹಲ್ಲಾ, ಲಷ್ಕರ್ ಮೊಹಲ್ಲಾ, ಕೋಟೆ ರಸ್ತೆ, ಎಸ್.ಪಿ.ಎಂ ರಸ್ತೆ, ರಾಮಣ್ಣ ಶೆಟ್ಟಿ ಪಾರ್ಕ್, ಓ.ಬಿ.ಎಲ್. ರಸ್ತೆ, ಮಹಾರಾಜ ರಸ್ತೆ, ಅಶೋಕ ರಸ್ತೆ, ತುಳುಜಾ ಭವಾನಿ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.
ಜೂ. 07 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ

ನಗರ ಉಪ ವಿಭಾಗ – 2 ರ ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಇರುವುದರಿಂದ ಜೂ.7ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.

Also read: ಖಾತೆ ಹಂಚಿಕೆಯಾದ 24 ಗಂಟೆಯೊಳಗೆ ಆರೋಗ್ಯ ಸಚಿವ ಖಾದರ್ ಆಸ್ಪತ್ರೆಗೆ ದಿಢೀರ್ ಭೇಟಿ

ಪಿಯರ್‌ಲೈಟ್, ಗಾಜನೂರು ರೂರಲ್, ಊರುಗಡೂರು, ರಾಮಿನಕೊಪ್ಪ, ಗೋಪಿಶೆಟ್ಟಿಕೊಪ್ಪ, ಇಲಿಯಾಸ್ ನಗರ, ಕೆ.ಹೆಚ್.ಬಿ. ಕಾಲೋನಿ, ಸಿದ್ದೇಶ್ವರ ಸರ್ಕಲ್ 100ಅಡಿ ರಸ್ತೆ, ಮಂಡ್ಲಿ, ಎನ್.ಟಿ.ರಸ್ತೆ, ಮರ‍್ನಾಮಿ ಬೈಲು, ಬಿ.ಹೆಚ್.ರಸ್ತೆ, ಹಳೆ ಮಂಡ್ಲಿ, ವಾದಿಹುದ, ಸೂಳೆಬೈಲು, ಮದಾರಿಪಾಳ್ಯ, ಕಲ್ಲೂರಮಂಡ್ಲಿ ಕೈಗಾರಿಕಾ ಪ್ರದೇಶ, ಕೆ.ಆರ್. ನೀರು ಶುದ್ಧೀಕರಣ ಘಟಕ, ಕುರುಬರ ಪಾಳ್ಯ, ಸವಾಯಿಪಾಳ್ಯ, ಮುರಾದ್‌ನಗರ, ಓ.ಟಿ.ರಸ್ತೆ, ಬಿ.ಬಿ.ರಸ್ತೆ, ಕುಂಬಾರಕೇರಿ, ವಂದನ ಟಾಕೀಸ್ ಸುತ್ತಮುತ್ತ, ಆರ್.ಎಂ.ಎಲ್.ನಗರ 1 ಮತ್ತು 2ನೇ ಹಂತ, ಎಲ್.ಎಲ್.ಆರ್.ರಸ್ತೆ, ಜೆ.ಸಿ.ನಗರ, ಎಲ್.ಎಲ್.ಬಿ.ರಸ್ತೆ, ದುರ್ಗಿಗುಡಿ, ನೆಹರು ರಸ್ತೆ ಎಡಭಾಗ, ಗಾರ್ಡನ್ ಏರಿಯಾ, ಖಾಸಗಿ ಮತ್ತು ಸರ್ಕಾರಿ ಬಸ್ ನಿಲ್ದಾಣ, ಆನಂದ್ ರಾವ್ ಬಡಾವಣೆ, ಮಂಜುನಾಥ ಬಡಾವಣೆ, ಟಿಪ್ಪುನಗರ, ಮಿಳಘಟ್ಟ, ಅಣ್ಣಾನಗರ, ತಿಮ್ಮಪ್ಪನಕೊಪ್ಪಲು, ಕೆ.ಆರ್.ಪುರಂ, ಸಿದ್ದಯ್ಯರಸ್ತೆ, ಗಾಂಧಿಬಜಾರ್, ಕುಂಬರಗುಂಡಿ, ಉಪ್ಪಾರ್ ಕೇರಿ, ಸುತ್ತಮುತ್ತ ಹಾಗೂ ಅಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6 ರವರೆಗೆ ಎಂ.ಎಫ್ -4, 9,14, 16 ಫೀಡರ್‌ಗಳಲ್ಲಿ ನಿರ್ವಹಣಾ ಕಾಮಗಾರಿ ಇರುವುದರಿಂದ ಪೇಪರ್ ಪ್ಯಾಕೇಜ್, ಕಲ್ಲೂರು ಮಂಡ್ಲಿ ಇಂಡಸ್ಟ್ರೀಯಲ್ ಏರಿಯಾ, ಶಂಕರ ಕಣ್ಣಿನ ಆಸ್ಪತ್ರೆ, ಎನ್.ಹೆಚ್.ಆಸ್ಪತ್ರೆ, ಶಾರದನಗರ, ಅನ್ನಪೂರ್ಣೆಶ್ವರಿ ಬಡಾವಣೆ, ಮಲ್ನಾಡ್ ಕೋಕ್, ಗಂದರ್ವನಗರ, ಹಳೆ ಮಂಡ್ಲಿ 1ನೇ ಕ್ರಾಸ್, ಇಲಿಯಾಜ್ ನಗರ, ಹರಕೆರೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮಸ್ಕಾಂ ತಿಳಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

 

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share202Tweet127Send
Aniruddha Vasishta S R

Aniruddha Vasishta S R

Editor-in-Chief

Previous Post

ಖಾತೆ ಹಂಚಿಕೆಯಾದ 24 ಗಂಟೆಯೊಳಗೆ ಆರೋಗ್ಯ ಸಚಿವ ಖಾದರ್ ಆಸ್ಪತ್ರೆಗೆ ದಿಢೀರ್ ಭೇಟಿ

Next Post

From the Village Tracks to International Triumphs: The Inspiring Saga of Geetha A. Shetty

kalpa News

kalpa News

Next Post
From the Village Tracks to International Triumphs: The Inspiring Saga of Geetha A. Shetty

From the Village Tracks to International Triumphs: The Inspiring Saga of Geetha A. Shetty

Comments 1

  1. Pingback: ಶಿವಮೊಗ್ಗ ಜಿಲ್ಲೆಯಲ್ಲಿ “ಖೇತ್ ಬಚಾವೋ” ಅಭಿಯಾನಕ್ಕೆ ಚಾಲನೆ | ಏನಿದು ಕಾರ್ಯಕ್ರಮ? » kalpa.news

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Indian Railway | Visakhapatnam– Bengaluru–Visakhapatnam Special Train Extension

by kalpa News
July 15, 2026
0

Kalpa Media House  | Bengaluru | South Coast Railway has notified the extension of the periodicity of Train Nos. 08581/08582...

Read moreDetails
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 15, 2026
Indian Railway Special Trains

Londa Yard Works: Partial Cancellation and Delay of Several Trains

July 15, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL