ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ ತೆರವು ಕಾಮಗಾರಿ ಹಮ್ಮಿಕೊಂಡಿರುವುದರಿAದ ಮೇ 07 ಮತ್ತು 08 ರಂದು ಬೆಳಗ್ಗೆ 10.00 ರಿಂದ ಮಧ್ಯಾಹ್ನ 2.00 ರವರೆಗೆ ನಗರದ ಕೆಲವು ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಅಚ್ಯುತ್ ರಾವ್ ಲೇಔಟ್, ಜೈಲ್ ರಸ್ತೆ, ವೆಂಕಟೇಶನಗರ, ಗಾಂಧಿನಗರ, ಚನ್ನಪ್ಪ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 























