No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Wednesday, August 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಆ.16 ಸಂಸದ ರಾಘವೇಂದ್ರ 50ನೇ ಜನ್ಮದಿನ: ಅರ್ಥಪೂರ್ಣ ಆಚರಣೆಗೆ ಸಿದ್ಧತೆ

ಅಭಿವೃದ್ಧಿಯ ಹರಿಕಾರ, ದೇಶದ ನಂ.1 ಸಂಸದ, ತಂದೆಗೆ ತಕ್ಕ ಮಗ: ಶಾಸಕ ಡಿ.ಎಸ್. ಅರುಣ್ ಬಣ್ಣನೆ

kalpa News by kalpa News
August 14, 2023
in ಶಿವಮೊಗ್ಗ
0
ಆ.16 ಸಂಸದ ರಾಘವೇಂದ್ರ 50ನೇ ಜನ್ಮದಿನ: ಅರ್ಥಪೂರ್ಣ ಆಚರಣೆಗೆ ಸಿದ್ಧತೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಸಾಲು-ಸಾಲು ಅಭಿವೃದ್ಧಿ ಯೋಜನೆಗಳನ್ನು ಸ್ವಕ್ಷೇತ್ರಕ್ಕೆ ತಂದಿರುವ ಕ್ರಿಯಾಶೀಲ ಸಂಸದ ಬಿ.ವೈ. ರಾಘವೇಂದ್ರ ಅವರ 50ನೇ ಜನ್ಮದಿನ ಆಗಸ್ಟ್ 16 ಆಚರಿಸಬೇಕೆಂದು ಇದಕ್ಕಾಗಿ ಹಲವು ಅರ್ಥಪೂರ್ಣ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ವಿಧಾನಪರಿಷತ್ ಸದಸ್ಯ ಡಿ.ಎಸ್. ಅರುಣ್ DSArun ಹೇಳಿದರು.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಬಿ.ವೈ. ರಾಘವೇಂದ್ರ BYRaghavendra ಅವರು, ಆಗಸ್ಟ್ 16ರಂದು 50ನೇ ವರ್ಷಕ್ಕೆ ಕಾಲಿಡುತ್ತಿದ್ದು, ಇದರ ಅಂಗವಾಗಿ ಅರ್ಥಪೂರ್ಣವಾಗಿ ಇವರ ಜನ್ಮದಿನವನ್ನು ಆಚರಿಸಲು ನಿರ್ಧರಿಸಲಾಗಿದೆ. ಅಂದು ಮುಂಜಾನೆ ರವೀಂದ್ರ ನಗರ ಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ಸಂಜೆ ಪಿಇಎಸ್ ಕಾಲೇಜಿನಲ್ಲಿ ಹರಟೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದರು.
ತಂದೆಗೆ ತಕ್ಕ ಮಗ ಬಿವೈಆರ್
ರಾಜ್ಯ ಕಂಡ ಅಭಿವೃದ್ಧಿಯ ಹರಿಕಾರ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ತಕ್ಕ ಮಗನಾಗಿ ಬಿ.ವೈ ರಾಘವೇಂದ್ರ ಗುರುತಿಸಿಕೊಂಡಿರುವುದು ವಿಶೇಷವಾಗಿದೆ. ಅಭಿವೃದ್ಧಿ ಕಾರ್ಯಗಳ ವಿಚಾರದಲ್ಲಿ ತಂದೆಯವರ ಹಾದಿಯಲ್ಲೇ ಇವರು ಸಹ ಸಾಗಿದ್ದಾರೆ. ಈ ವಿಚಾರದಲ್ಲಿ ದೇಶದಲ್ಲೇ ನಂ.1 ಸಂಸದ ಎಂಬ ಖ್ಯಾತಿಯನ್ನು ಗಳಿಸಿರುವುದು ನಮ್ಮ ಶಿವಮೊಗ್ಗಕ್ಕೆ ಹೆಮ್ಮೆಯ ವಿಚಾರ ಎಂದರು.

2007ರಲ್ಲಿ ಪುರಸಭೆಗೆ ಆಯ್ಕೆಯಾದ ರಾಘವೇಂದ್ರ ಅವರು, 2009ರಲ್ಲಿ ಮಾಜಿ ಎಸ್. ಬಂಗಾರಪ್ಪ ವಿರುದ್ಧ ಗೆಲುವು ಸಾಧಿಸಿ ಲೋಕಸಭೆ ಪ್ರವೇಶಿಸಿದರು. 2013ರಲ್ಲಿ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಬಿ.ಎಸ್. ಯಡಿಯೂರಪ್ಪ ಸಂಸದರಾಗಿ ಆಯ್ಕೆಯಾಗಿ ರಾಘವೇಂದ್ರ ವಿಧಾನಸಭೆಗೆ ಕಾಲಿಡುತ್ತಾರೆ. 2018ರಲ್ಲಿ ನಡೆದ ಮರು ಚುನಾವಣೆಯಲ್ಲಿ 52,000 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
2019ರ ಲೋಕಸಭಾ ಚುನಾವಣೆಯಲ್ಲಿ ಬರೋಬ್ಬರಿ ಎರಡು ಕಾಲು ಲಕ್ಷ ಮತಗಳ ಅಂತರದಿಂದ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ. ಚುನಾವಣೆಗಳ ಗೆಲುವಿನ ಹಾದಿಯಲ್ಲೂ ಸಹ ಇವರು ತಂದೆಯನ್ನೇ ಅನುಸರಿಸಿರುವುದು ವಿಶೇಷ.

ರಾಘವೇಂದ್ರ ಅವರು ಸಂಸದರಾದ ನಂತರ ಶಿವಮೊಗ್ಗ ಕ್ಷೇತ್ರ ಹಿಂದೆಂದೂ ಕಾಣದ ರೀತಿಯಲ್ಲಿ ಅಭಿವೃದ್ಧಿಯಾಗಿದೆ ಪ್ರಮುಖವಾಗಿ ರಾಜ್ಯ ರಾಜಧಾನಿ ಬೆಂಗಳೂರು, ಅಂತರರಾಜ್ಯ ಸಂಪರ್ಕಗಳು ಸೇರಿದಂತೆ ಮಲೆನಾಡಿನ ಪ್ರಯಾಣಿಕರಿಗಾಗಿ ಸುಮಾರು 25ಕ್ಕೂ ಹೆಚ್ಚು ರೈಲುಗಳು ಇಂದು ಸಂಚರಿಸುತ್ತಿವೆ. ಇದಲ್ಲದೆ ಶಿವಮೊಗ್ಗ ಹಾಗೂ ಭದ್ರಾವತಿಯಲ್ಲಿ ರೈಲ್ವೆ ಮೇಲ್ಸೇತುವೆಗಳು, ವಿದ್ಯಾನಗರದಲ್ಲಿ ವೃತ್ತಾಕಾರದ ರೈಲ್ವೇ ಮೇಲ್ಸೇತುವೆ, ಸಿಗಂಧೂರಿನಲ್ಲಿ ಅತ್ಯಾಧುನಿಕ ಸೇತುವೆ, ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ, ಜಿಲ್ಲಾ ಹಾಗೂ ರಾಜ್ಯ ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೆ ಏರಿಕೆ. ಶಿವಮೊಗ್ಗದ ವಿಮಾನ ನಿಲ್ದಾಣ ಸಕಾರ, ತ್ಯಾವರೆಕೊಪ್ಪ ಸಿಂಹಧಾಮ, ಜೋಗ, ಕೊಡಚಾದ್ರಿ ರೋಪ್ ವೇ ಸೇರಿದಂತೆ ಕ್ಷೇತ್ರದಾದ್ಯಂತ ಪ್ರವಾಸೋದ್ಯಮ ಅಭಿವೃದ್ಧಿ, ಶಿವಮೊಗ್ಗದಲ್ಲೇ ಪಾಸ್‌ಪೋರ್ಟ್ ಸೇವಾಕೇಂದ್ರ ಸ್ಥಾಪನೆ, ಕೇಂದ್ರೀಯ ವಿದ್ಯಾಲಯ ಸ್ಥಾಪನೆ, ಮಲೆನಾಡಿನ ಪ್ರದೇಶಗಳಲ್ಲಿ ಹಲವು ವರ್ಷಗಳಿಂದ ಕಾಡುತ್ತಿದ್ದ ಮೊಬೈಲ್ ನೆಟ್‌ವರ್ಕ್ ಸಮಸ್ಯೆಗೆ ಪರಿಹಾರ ಸೇರಿದಂತೆ ಸಾಲು-ಸಾಲು ಅಭಿವೃದ್ಧಿ ಕಾರ್ಯಗಳು ಶಿವಮೊಗ್ಗ ವಿಧಾನಸಭಾ ಕ್ಷೇತ್ರದಲ್ಲಿ ರಾಘವೇಂದ್ರ ಅವರಿಂದಾಗಿ ಸಾಕಾರಗೊಂಡಿದೆ ಎಂದರು.
ಸುದ್ದಿಗೋಷ್ಟಿಯಲ್ಲಿ ಎಮ್‌ಎಲ್‌ಸಿ ಎಸ್. ರುದ್ರೇಗೌಡ, ಜಿಲ್ಲಾ ಬಿಜೆಪಿ ಪ್ರಮುಖರಾದ ಡಾ. ಧನಂಜಯ ಸರ್ಜಿ, ಎಸ್.ಎಸ್. ಜ್ಯೋತಿ ಪ್ರಕಾಶ್, ಬಳ್ಳೆಕೆರೆ ಸಂತೋಷ್, ಹೆಚ್.ಸಿ. ಮಾಲತೇಶ್, ಅಣ್ಣಪ್ಪ ಹಲವರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share212Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅಶೋಕ್ ಪೈ ಸ್ಮಾರಕ ಕಾಲೇಜಿನ ವಿದ್ಯಾರ್ಥಿನಿ ಪೂಜಾ ಸಿದ್ಧಿಗೆ ರಾಷ್ಟ್ರಮಟ್ಟದ ಪ್ರಶಸ್ತಿ

Next Post

ಮೊಬೈಲ್ ಗೀಳಿಗೆ ಸಿಲುಕಿ ಭಾವನಾತ್ಮಕ ಸಂಬಂಧಗಳು ಕಣ್ಮರೆ: ಡಿ.ಎಸ್. ಅರುಣ್ ವಿಷಾದ

kalpa News

kalpa News

Next Post
ಮೊಬೈಲ್ ಗೀಳಿಗೆ ಸಿಲುಕಿ ಭಾವನಾತ್ಮಕ ಸಂಬಂಧಗಳು ಕಣ್ಮರೆ: ಡಿ.ಎಸ್. ಅರುಣ್ ವಿಷಾದ

ಮೊಬೈಲ್ ಗೀಳಿಗೆ ಸಿಲುಕಿ ಭಾವನಾತ್ಮಕ ಸಂಬಂಧಗಳು ಕಣ್ಮರೆ: ಡಿ.ಎಸ್. ಅರುಣ್ ವಿಷಾದ

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL