No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Friday, September 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ | ಶಿವಪ್ಪನಾಯಕ ಸರ್ಕಲ್‌ನಲ್ಲಿ ಆರಂಭ ಆಯ್ತು ಪ್ರೀ-ಪೇಯ್ಡ್ ಆಟೋ ಕೌಂಟರ್‌

ನಿಗದಿತ ದರದಲ್ಲಿ ಪಾರದರ್ಶಕ ಆಟೋ ಸೇವೆಗೆ ಕ್ರಮ

kalpa News by kalpa News
August 15, 2026
in ಶಿವಮೊಗ್ಗ
0
Shivamogga Auto Prepaid Counter Opens Shivappa Nayaka Circle
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಆಟೋ ಪ್ರಯಾಣಿಕರಿಂದ ನಿಗದಿತ ದರಕ್ಕಿಂತ ಹೆಚ್ಚಿನ ಶುಲ್ಕ ವಸೂಲಿ ಮಾಡುವುದನ್ನು ತಡೆಗಟ್ಟುವ ಹಾಗೂ ಪ್ರಯಾಣಿಕರಿಗೆ ಪಾರದರ್ಶಕ ಮತ್ತು ನಿಗದಿತ ದರದಲ್ಲಿ ಆಟೋ ಸೇವೆ ಒದಗಿಸುವ ಉದ್ದೇಶದಿಂದ (Shivamogga) ಶಿವಮೊಗ್ಗ ನಗರದ ಶಿವಪ್ಪನಾಯಕನ ಸರ್ಕಲ್‌ನಲ್ಲಿ ಆಟೋ ಪ್ರೀ-ಪೇಯ್ಡ್ ಕೌಂಟರ್‌ಗೆ (PrePaid Auto Counter) ಶನಿವಾರ ಅಧಿಕೃತವಾಗಿ ಚಾಲನೆ ನೀಡಲಾಯಿತು.

ಶಿವಮೊಗ್ಗ ನಗರದ ಪೂರ್ವ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸ್ ಇಲಾಖೆ, ಶಿವಮೊಗ್ಗ ರೂರಲ್ ಡೆವಲಪ್‌ಮೆಂಟ್ ಸೊಸೈಟಿ ಹಾಗೂ ಸಾರಿಗೆ ಇಲಾಖೆಯ ಸಂಯುಕ್ತ ಸಹಯೋಗದಲ್ಲಿ, ಭೀಮ ಗೋಲ್ಡ್ ಸಂಸ್ಥೆಯ ಸಹಕಾರದೊಂದಿಗೆ ಈ ಆಟೋ ಪ್ರೀ-ಪೇಯ್ಡ್ ಕೌಂಟರ್ ನಿರ್ಮಿಸಲಾಗಿದೆ.

ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕ ಬಿ. ನಿಖಿಲ್ ಅವರು ಕೌಂಟರ್‌ಗೆ ಅಧಿಕೃತವಾಗಿ ಚಾಲನೆ ನೀಡಿದರು.

https://kalpa.news/wp-content/uploads/2026/08/Independence-Day-Film-Kannada.mp4

ಆಟೋ ಪ್ರಯಾಣಿಕರಿಗೆ ನಿಗದಿತ ದರದಲ್ಲಿ ಸೇವೆ ದೊರೆಯುವಂತೆ ಮಾಡುವುದರ ಜೊತೆಗೆ, ಹೆಚ್ಚುವರಿ ಶುಲ್ಕ ವಸೂಲಿ ಸೇರಿದಂತೆ ಉಂಟಾಗಬಹುದಾದ ಸಮಸ್ಯೆಗಳನ್ನು ನಿಯಂತ್ರಿಸುವ ಉದ್ದೇಶದಿಂದ ಈ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಇದರಿಂದ ಪ್ರಯಾಣಿಕರಿಗೆ ಆಟೋ ಸೇವೆಯಲ್ಲಿ ಹೆಚ್ಚಿನ ಪಾರದರ್ಶಕತೆ ದೊರೆಯಲಿದ್ದು, ಪ್ರಯಾಣ ಮತ್ತಷ್ಟು ಸುರಕ್ಷಿತ ಹಾಗೂ ಸುಗಮವಾಗಲಿದೆ.

Also Read>> ನಾಯಕತ್ವವು ಸರಪಳಿಯಲ್ಲ, ನಾವು ಹೊತ್ತುಕೊಂಡು ಸಾಗಬೇಕಾದ ಜವಾಬ್ದಾರಿ: ದೇವೇಂದ್ರ ಪ್ರತಾಪ್

ನಗರದ ಪ್ರಮುಖ ವೃತ್ತಗಳಲ್ಲಿ ಒಂದಾದ ಶಿವಪ್ಪನಾಯಕನ ಸರ್ಕಲ್‌ನಲ್ಲಿ ಆರಂಭಿಸಿರುವ ಪ್ರೀ-ಪೇಯ್ಡ್ ಕೌಂಟರ್ ಮೂಲಕ ಪ್ರಯಾಣಿಕರು ತಮ್ಮ ಗಮ್ಯಸ್ಥಾನಕ್ಕೆ ನಿಗದಿತ ದರದಲ್ಲಿ ಆಟೋ ಸೇವೆ ಪಡೆಯಲು ಅನುಕೂಲವಾಗಲಿದೆ. ಈ ವ್ಯವಸ್ಥೆಯು ಪ್ರಯಾಣಿಕರು ಮತ್ತು ಆಟೋ ಚಾಲಕರ ನಡುವೆ ದರಕ್ಕೆ ಸಂಬಂಧಿಸಿದಂತೆ ಉಂಟಾಗಬಹುದಾದ ಗೊಂದಲಗಳನ್ನು ಕಡಿಮೆ ಮಾಡುವ ನಿರೀಕ್ಷೆಯಿದೆ.

ಕಾರ್ಯಕ್ರಮದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕಾರಿಯಪ್ಪ, ಶಿವಮೊಗ್ಗ ‘ಬಿ’ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಸಂಜುಕುಮಾರ್, ಶಿವಮೊಗ್ಗ ಸಂಚಾರ ವೃತ್ತದ ಪೊಲೀಸ್ ಇನ್ಸ್‌ಪೆಕ್ಟರ್ ದೇವರಾಜ್ ಟಿ.ವಿ., ಅಕ್ಬರ್ ಮುಲ್ಲಾ, ಪೂರ್ವ ಸಂಚಾರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕಿ ಭಾರತಿ ಸೇರಿದಂತೆ ಠಾಣೆಯ ಸಿಬ್ಬಂದಿ, ಭೀಮ ಗೋಲ್ಡ್ ಸಂಸ್ಥೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.B.Y. Raghavendra Birthday

Shivamogga : Auto Pre-Paid Counter Inaugurated at Shivappa Nayaka Circle

Shivamogga: An Auto Pre-Paid Counter was officially inaugurated at Shivappa Nayaka Circle in Shivamogga on Saturday, August 15, 2026, with the objective of providing passengers with transparent and fixed-fare auto-rickshaw services and preventing overcharging.

The pre-paid counter has been established within the jurisdiction of the Shivamogga East Traffic Police Station through a joint initiative of the Police Department, Shivamogga Rural Development Society and the Transport Department, with support from Bheema Gold.

Shivamogga District Superintendent of Police Nikhil B., IPS, officially inaugurated the Auto Pre-Paid Counter.

The initiative is aimed at ensuring that passengers are charged fares according to the prescribed rates and are protected from being overcharged. The facility is also expected to make auto-rickshaw travel safer, more convenient and hassle-free for commuters.

The pre-paid system at Shivappa Nayaka Circle will enable passengers to access auto services at predetermined fares, thereby reducing disputes and confusion between passengers and auto-rickshaw drivers regarding fares. The initiative is expected to improve transparency and promote a more organised auto service system in the city.

Additional Superintendent of Police Kariyappa, Deputy Superintendent of Police, Shivamogga ‘B’ Sub-Division Sanjukumar, Shivamogga Traffic Circle Police Inspector T.V. Devaraj, Akbar Mulla, East Traffic Police Station Sub-Inspector Bharathi, along with police personnel, officials and staff of Bheema Gold, were present at the inauguration.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      PES ShivamoggaKumadvathi College ShikariuraKalpa News Advertising DisclaimerKalahamsa Infotech private limited

 

Tags: Auto RickshawMalnad NewsPrepaid Auto CounterShivamoggaಆಟೋ ಪ್ರೀ-ಪೇಯ್ಡ್ ಕೌಂಟರ್‌ಆಟೋ ರಿಕ್ಷಾಶಿವಮೊಗ್ಗ
Share205Tweet128Send
Aniruddha Vasishta S R

Aniruddha Vasishta S R

Editor-in-Chief

Previous Post

ಬೀದರ್ : ಸ್ವಾತಂತ್ರ್ಯೋತ್ಸವ ಆಚರಣೆ : ಸ್ವಚ್ಛತಾ ಅಭಿಯಾನ ಹಾಗೂ ಭವ್ಯ ಬೈಕ್ ರ‍್ಯಾಲಿ

Next Post

2047ರ ಅಭಿವೃದ್ಧಿ ಗುರಿ | ‘ರಕ್ಷಾ ಶಕ್ತಿ’ ಪ್ರಮುಖ ಆಧಾರ | ವಿಕಸಿತ ಭಾರತದ ಚಿತ್ರಣ ತೆರೆದಿಟ್ಟ ಪ್ರಧಾನಿ ಮೋದಿ

kalpa News

kalpa News

Next Post
PM Modi India Defence Manufacturing Hub Self Reliance 2047

2047ರ ಅಭಿವೃದ್ಧಿ ಗುರಿ | ‘ರಕ್ಷಾ ಶಕ್ತಿ’ ಪ್ರಮುಖ ಆಧಾರ | ವಿಕಸಿತ ಭಾರತದ ಚಿತ್ರಣ ತೆರೆದಿಟ್ಟ ಪ್ರಧಾನಿ ಮೋದಿ

Leave a Reply Cancel reply

Your email address will not be published. Required fields are marked *

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL