No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Tuesday, August 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಡೊನೇಷನ್ ಹಾವಳಿ ತಪ್ಪಿಸಿ | ಸರ್ಕಾರಿ ಶಾಲೆಗಳಿಗೆ ಮೂಲಭೂತ ಸೌಲಭ್ಯ ಒದಗಿಸಿ: ಕರವೇ ಆಗ್ರಹ

kalpa News by kalpa News
May 22, 2025
in ಶಿವಮೊಗ್ಗ
0
ಡೊನೇಷನ್ ಹಾವಳಿ ತಪ್ಪಿಸಿ | ಸರ್ಕಾರಿ ಶಾಲೆಗಳಿಗೆ ಮೂಲಭೂತ ಸೌಲಭ್ಯ ಒದಗಿಸಿ: ಕರವೇ ಆಗ್ರಹ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶಿವಮೊಗ್ಗ ನಗರದಲ್ಲಿ ಖಾಸಗೀ ಶಾಲೆಗಳ ಮಿತಿಮೀರಿದ ಡೋನೇಷನ್ ಹಾವಳಿಯನ್ನು ತಪ್ಪಿಸುವಂತೆ ಹಾಗೂ ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಂತೆ ಆಗ್ರಹಿಸಿ, ಕರ್ನಾಟಕ ರಕ್ಷಣಾ ವೇದಿಕೆ ಸಿಂಹಸೇನೆ ಶಿವಮೊಗ್ಗ ಜಿಲ್ಲಾ ಶಾಖೆ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಈಗಾಗಲೇ ಈ ಸಂಬಂಧ ಡಿಡಿಪಿಐ ಜೊತೆಗೆ ಸಂಘಟನೆವತಿಯಿಂದ ಚರ್ಚೆ ಮಾಡಲಾಗಿದೆ. ಆದರೂ ಪರಿಣಾಮಕಾರಿಯಾಗಿ ಜಾರಿಗೆ ಬರುತ್ತಿಲ್ಲ. ಕೊರೋನಾ ನಂತರ ಜನಸಾಮಾನ್ಯರ ಮಕ್ಕಳು ವಿದ್ಯಾಭ್ಯಾಸಕ್ಕೆ ಖಾಸಗೀ ಶಾಲೆಗಳಲ್ಲಿ ಶುಲ್ಕ ಕಟ್ಟುವುದು ಕಷ್ಟವಾಗುತ್ತಿದೆ. ಆದರೂ ಪೋಷಕರು ತಮ್ಮ ಮಕ್ಕಳಿಗೆ ಒಳ್ಳೆಯ ವಿದ್ಯಾಭ್ಯಾಸ ಕೊಡಲು ಹೆಣಗಾಡುತ್ತಿರುವ ಸಂದರ್ಭದಲ್ಲಿ ಖಾಸಗೀ ಶಾಲೆಗಳಲ್ಲಿ ಮಿತಿಮೀರಿದ ಡೋನೇಷನ್ ಹಾವಳಿ ಮುಂದುವರೆದಿದ್ದು, ಸರ್ಕಾರ ಇದಕ್ಕೆ ಬ್ರೇಕ್ ಹಾಕುವಂತೆ ಮತ್ತು ಅಂತಹ ಶಾಲೆಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಯಿತು. ಹಾಗೂ ಎಲ್ಲಾ ಖಾಸಗಿ ಶಾಲೆಗಳಲ್ಲಿ ಶಾಲಾ ಶುಲ್ಕದ ದರಪಟ್ಟಿಯನ್ನು ಕಡ್ಡಾಯವಾಗಿ ಹಾಕುವಂತೆ ಶಾಲೆಗಳಿಗೆ ಸೂಚನೆ ನೀಡಬೇಕೆಂದು ಒತ್ತಾಯಿಸಲಾಯಿತು.
ಅಲ್ಲದೆ ನಗರದ ಪ್ರತಿಷ್ಠಿತ ದುರ್ಗಿಗುಡಿ ಸರ್ಕಾರಿ ಇಂಗ್ಲೀಷ್ ಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ ಸುಮಾರು 1000 ಮಕ್ಕಳು ಓದುತ್ತಿದ್ದು, ರಾಜ್ಯದಲ್ಲೇ ಹೆಸರುವಾಸಿಯಾಗಿರುವ ಈ ಶಾಲೆಗೆ ಅನೇಕ ಮೂಲಭೂತ ಸೌಲಭ್ಯಗಳ ಕೊರತೆಯಿದೆ. 24-7 ನೀರಿನ ಸೌಲಭ್ಯ ಬೇಕಾಗಿದೆ. ಹೆಚ್ಚು ಮಕ್ಕಳು ಓದುತ್ತಿರುವುದರಿಂದ ಶೌಚಾಲಯಗಳ ನಿರ್ಮಾಣ ಮಾಡಿ, ಅಲ್ಲಿ ಸರಿಯಾದ ನೀರಿನ ವ್ಯವಸ್ಥೆ ಮಾಡಬೇಕಾಗಿದೆ. ಸಣ್ಣ ಮಳೆ ಬಂದರೆ ಈ ಶಾಲೆಯ ಕ್ರೀಡಾಂಗಣದಲ್ಲಿ ನೀರು ನಿಂತು ಮಕ್ಕಳು ಓಡಾಡುವುದೇ ಕಷ್ಟವಾಗುತ್ತದೆ. ‘ಬಿ’ದರ್ಜೆ ನೌಕರರ ಕೊರತೆಯಿದೆ. ಶಾಲಾ ಕಟ್ಟಡದ ಗೋಡೆಗಳು ಲಿಕೇಜ್ ಆಗಿ ನೀರು ಸುರಿಯುತ್ತಿದೆ. ಊಟದ ಹಾಲ್ ಕೂಡ ಬೇಕಾಗಿದ್ದು, ಸ್ಮಾರ್ಟ್‍ಸಿಟಿಯವರು ಶಾಲೆಯ ಪಕ್ಕದಲ್ಲಿ ಕಾಮಗಾರಿ ನಡೆಸುವಾಗ ಪೈಪ್‍ಗಳನ್ನು ಒಡೆದು ಹಾಕಿದ್ದು, ಶಾಲಾ ಶೌಚಾಲಯದ ನೀರು ಮುಂದಕ್ಕೆ ಹೋಗದೆ ಗಬ್ಬುವಾಸನೆ ಬೀರುತ್ತಿದ್ದು, ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ ಇದೇ ತಿಂಗಳು 28ರಿಂದ ಶಾಲೆಗಳು ಪ್ರಾರಂಭವಾಗಲಿದೆ. ಆದ್ದರಿಂದ ಕೂಡಲೇ ದುರ್ಗಿಗುಡಿ ಶಾಲೆಗೆ ಎಲ್ಲಾ ಮೂಲಭೂತ ಸೌಲಭ್ಯ ಕಲ್ಪಿಸಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಮನವಿ ನೀಡುವ ಸಂದರ್ಭದಲ್ಲಿ ರಾಜ್ಯಾಧ್ಯಕ್ಷ ರವಿಪ್ರಸಾದ್, ಜಿಲ್ಲಾಧ್ಯಕ ಮಧುಸೂದನ್, ನಯಾಜ್, ಗೋಪಿ, ಕಿರಣ್, ವೆಂಕಟೇಶ್, ಜಯಕೀರ್ತಿ, ಶರತ್, ಲಿಂಗರಾಜ್ ಮೊದಲಾದವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/03/PES-Video.mp4

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಛಲವಾದಿ ನಾರಾಯಣ ಸ್ವಾಮಿ ಮೇಲೆ ಹಲ್ಲೆ ಯತ್ನ | ಕಾನೂನು ಕ್ರಮಕ್ಕೆ ಡಿ.ಎಸ್. ಅರುಣ್ ಆಗ್ರಹ

Next Post

ಸಚಿವ ಮಧು ಬಂಗಾರಪ್ಪ ವಿರುದ್ಧ ಅವಹೇಳನಕಾರಿ ಹೇಳಿಕೆ ಹಿನ್ನೆಲೆ: ಕಾಂಗ್ರೆಸ್ ಪ್ರತಿಭಟನೆ

kalpa News

kalpa News

Next Post
ಸಚಿವ ಮಧು ಬಂಗಾರಪ್ಪ ವಿರುದ್ಧ ಅವಹೇಳನಕಾರಿ ಹೇಳಿಕೆ ಹಿನ್ನೆಲೆ: ಕಾಂಗ್ರೆಸ್ ಪ್ರತಿಭಟನೆ

ಸಚಿವ ಮಧು ಬಂಗಾರಪ್ಪ ವಿರುದ್ಧ ಅವಹೇಳನಕಾರಿ ಹೇಳಿಕೆ ಹಿನ್ನೆಲೆ: ಕಾಂಗ್ರೆಸ್ ಪ್ರತಿಭಟನೆ

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL