No Result
View All Result
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ
English Articles

Hennur Sparsh Hospital Completes One Year | A Reflection of Multispecialty Care

by ಕಲ್ಪ ನ್ಯೂಸ್
May 25, 2026
0

Kalpa Media House  |  Bengaluru  | SPARSH Hospital, Hennur Road has completed one year of operations, with its first-year clinical...

Read moreDetails
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
  • Advertise With Us
  • Grievances
  • About Us
  • Contact Us
Thursday, May 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ದೇಶಪ್ರೇಮ ಜಾಗೃತಿ ಕಾರ್ಯಕ್ರಮಗಳಿಂದ ಐತಿಹಾಸಿಕ ವಿಷಯಗಳ ಅರಿವು: ಅಶ್ವತ್ಥ್ ನಾರಾಯಣ ಶೆಟ್ಟಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 18, 2023
in ಶಿವಮೊಗ್ಗ
0
ದೇಶಪ್ರೇಮ ಜಾಗೃತಿ ಕಾರ್ಯಕ್ರಮಗಳಿಂದ ಐತಿಹಾಸಿಕ ವಿಷಯಗಳ ಅರಿವು: ಅಶ್ವತ್ಥ್ ನಾರಾಯಣ ಶೆಟ್ಟಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ದೇಶಪ್ರೇಮ ಜಾಗೃತಿ ಮೂಡಿಸುವ ವಿಶೇಷ ಕಾರ್ಯಕ್ರಮಗಳ ಆಯೋಜನೆ ಶ್ಲಾಘನೀಯ. ದೇಶದ ಐತಿಹಾಸಿಕ ವಿಷಯಗಳ ಬಗ್ಗೆ ಅರಿವು ಬೆಳೆಯುತ್ತದೆ ಎಂದು ಉದ್ಯಮಿ ಟಿ.ಆರ್. ಅಶ್ವತ್ಥ್ ನಾರಾಯಣ ಶೆಟ್ಟಿ  ಹೇಳಿದರು.

ಶಿವಮೊಗ್ಗ ನಗರದ ಅಂಬೇಡ್ಕರ್ ಭವನದಲ್ಲಿ ಭದ್ರಾವತಿ ವಾಸು ಸಾರಥ್ಯದ ತಂಡದ ವತಿಯಿಂದ ಭಾವಗಾನ 7ನೆಯ ವಾರ್ಷಿಕೋತ್ಸವ ಪ್ರಯುಕ್ತ ಆಯೋಜಿಸಿದ್ದ ದೇಶ ಭಕ್ತಿಗೀತೆಗಳ ಸಮೂಹ ಗಾಯನ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು.
ಯುವ ಗಾಯಕರನ್ನು ಗುರುತಿಸಿ ಪ್ರೋತ್ಸಾಹಿಸುವ ಆಶಯದಿಂದ ಇಂತಹ ಸ್ಪರ್ಧೆಗಳು ಮಹತ್ತರ ಪಾತ್ರ ವಹಿಸುತ್ತವೆ. ಹೆಚ್ಚು ಹೆಚ್ಚು ಸಂಖ್ಯೆಯಲ್ಲಿ ಗಾಯನದಲ್ಲಿ ಆಸಕ್ತಿ ಇರುವ ಪ್ರತಿಭಾನ್ವಿತರು ಸ್ಪರ್ಧೆಗಳಲ್ಲಿ ಪಾಲ್ಗೊಳ್ಳಬೇಕು. ಎಲ್ಲ ಸ್ಪರ್ಧಿಗಳಿಗೂ ಶುಭವಾಗಲಿ ಎಂದು ಹಾರೈಸಿದರು.

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್. ಗೋಪಿನಾಥ್ ಮಾತನಾಡಿ, ಸ್ಪರ್ಧಾ ಕಾರ್ಯಕ್ರಮಗಳು ಯುವ ಮತ್ತು ಹೊಸ ಗಾಯಕರಿಗೆ ವೇದಿಕೆ ಕಲ್ಪಿಸಿಕೊಡುವ ಕೆಲಸ ಮಾಡುತ್ತದೆ. ಗಾಯನದಲ್ಲಿ ಪರಿಣಿತಿ ಹೊಂದಲು ತೀರ್ಪುಗಾರರು ಸ್ಪರ್ಧಿಗಳಿಗೆ ಮಾರ್ಗದರ್ಶನ ನೀಡಬೇಕು ಎಂದು ತಿಳಿಸಿದರು.

Also read: ರಾಜ್ಯ ಸರ್ಕಾರ ನಿದ್ರೆಯಿಂದ ಎದ್ದು ರೈತರನ್ನು ನೋಡ್ಬೇಕು: ಬಂಡೆಪ್ಪ ಖಾಶೆಂಪುರ್

ರೋಟರಿ ಮಾಜಿ ಸಹಾಯಕ ಗವನರ್ರ ಜಿ. ವಿಜಯ್ ಕುಮಾರ್ ಮಾತನಾಡಿ, ಪ್ರತಿಭೆ ಎಲ್ಲರಲ್ಲಿಯೂ ಇರುತ್ತದೆ. ಗಾಯನ ಕ್ಷೇತ್ರದಲ್ಲಿ ಆಸಕ್ತಿ ಇದ್ದ ಕಲಿಕಾರ್ಥಿಗಳು ಗುರುಗಳ ಸೂಕ್ತ ಮಾರ್ಗದರ್ಶನ ಪಡೆದುಕೊಂಡು ಜೀವನದಲ್ಲಿ ಯಶಸ್ಸು ಸಾಧಿಸಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಭಾವಗಾನ ತಂಡದ ಅಧ್ಯP್ಷÀ ಭದ್ರಾವತಿ ವಾಸು ಮಾತನಾಡಿ, ಸಂಸ್ಥೆಯ 7ನೆಯ ವಾರ್ಷಿಕೋತ್ಸವ ಪ್ರಯುಕ್ತ ದೇಶಭಕ್ತಿ ಗೀತೆಗಳ ಸಮೂಹ ಗಾಯನ ಸ್ಪರ್ಧೆ ಹಮ್ಮಿಕೊಂಡಿದ್ದು, ಪ್ರತಿ ವರ್ಷವು ಸ್ಪರ್ಧೆಗಳನ್ನು ನಡೆಸಿಕೊಂಡು ಬರಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಸ್ಪರ್ಧೆಯಲ್ಲಿ ವಿಜೇತರಿಗೆ 3000 ರೂ. ಪ್ರಥಮ ಬಹುಮಾನ, 2000 ರೂ. ದ್ವಿತೀಯ ಬಹುಮಾನ ಹಾಗೂ 1000 ರೂ. ತೃತೀಯ ಬಹುಮಾನ ನೀಡಲಾಗುತ್ತಿದೆ. ವೀಣಾ, ಅನೀತಾ ಮತ್ತಿತರರು ಉಪಸ್ಥಿತರಿದ್ದರು.

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
      

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet123Send
Previous Post

ರಾಜ್ಯ ಸರ್ಕಾರ ನಿದ್ರೆಯಿಂದ ಎದ್ದು ರೈತರನ್ನು ನೋಡ್ಬೇಕು: ಬಂಡೆಪ್ಪ ಖಾಶೆಂಪುರ್

Next Post

ವಿದ್ಯಾರ್ಥಿಗಳ ಮನೋವಿಕಾಸಕ್ಕೆ ನೃತ್ಯ ಸಹಕಾರಿ: ಮನೋವೈದ್ಯೆ ಡಾ.ಕೆ.ಎಸ್. ಪವಿತ್ರಾ ಅಭಿಮತ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ವಿದ್ಯಾರ್ಥಿಗಳ ಮನೋವಿಕಾಸಕ್ಕೆ ನೃತ್ಯ ಸಹಕಾರಿ: ಮನೋವೈದ್ಯೆ ಡಾ.ಕೆ.ಎಸ್. ಪವಿತ್ರಾ ಅಭಿಮತ

ವಿದ್ಯಾರ್ಥಿಗಳ ಮನೋವಿಕಾಸಕ್ಕೆ ನೃತ್ಯ ಸಹಕಾರಿ: ಮನೋವೈದ್ಯೆ ಡಾ.ಕೆ.ಎಸ್. ಪವಿತ್ರಾ ಅಭಿಮತ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮುಸಲ್ಮಾನ ಗೂಂಡಾಗಳಿಗೆ ಕಾಂಗ್ರೆಸ್ ಸರ್ಕಾರ ಬೆಂಬಲ ನೀಡುತ್ತಿರುವುದೇ ಗಲಭೆಗೆ ಕಾರಣ | ಈಶ್ವರಪ್ಪ ಕಿಡಿ

ಮಾಜಿ ಡಿಸಿಎಂ ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.10ರಂದು ವಿವಿಧ ಧಾರ್ಮಿಕ ಕಾರ್ಯಕ್ರಮ

May 28, 2026
12ನೇ ತರಗತಿಯವರೆಗೆ ಈ ಎಲ್ಲಾ ಧಾರ್ಮಿಕ ಸಂಕೇತಗಳನ್ನು ವಿದ್ಯಾರ್ಥಿಗಳು ಧರಿಸಬಹುದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಹೈಕಮಾಂಡ್​ ಸೂಚನೆಯಂತೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ: ಸಿಎಂ ಸಿದ್ದರಾಮಯ್ಯ

May 28, 2026
“ನೂತನ ಗಣಿತದ ಸಂಪನ್ಮೂಲ ಪುಸ್ತಕ” ಲೋಕಾರ್ಪಣೆ | ವಿದ್ಯಾರ್ಥಿ ಸ್ನೇಹಿ ಗಣಿತ ಕಲಿಕೆಗೆ ನೂತನ ಪ್ರಯತ್ನ

“ನೂತನ ಗಣಿತದ ಸಂಪನ್ಮೂಲ ಪುಸ್ತಕ” ಲೋಕಾರ್ಪಣೆ | ವಿದ್ಯಾರ್ಥಿ ಸ್ನೇಹಿ ಗಣಿತ ಕಲಿಕೆಗೆ ನೂತನ ಪ್ರಯತ್ನ

May 27, 2026
ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದರೂ ಅದು ತಾತ್ಕಾಲಿಕ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭವಿಷ್ಯ

ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದರೂ ಅದು ತಾತ್ಕಾಲಿಕ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭವಿಷ್ಯ

May 27, 2026
ಸಂಸ್ಕೃತಿ ಚಿಂತಕ ಸುರೇಶ್ ಋಗ್ವೇದಿ ಅವರಿಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಸಂಸ್ಕೃತಿ ಚಿಂತಕ ಸುರೇಶ್ ಋಗ್ವೇದಿ ಅವರಿಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

May 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL