No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Saturday, April 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಆವಿಷ್ಕಾರಯುತ ಕಾಲದಲ್ಲಿ ನಾವೀನ್ಯ ಚಿಂತನೆಗಳ ಜಾಗೃತಿ ಅತ್ಯಗತ್ಯ: ನಾರಾಯಣ ರಾವ್ ಅಭಿಪ್ರಾಯ

ಜೆ.ಎನ್.ಎನ್.ಸಿ.ಇ: ಐಡಿಯಾ ಲ್ಯಾಬ್ ಲೋಕಾರ್ಪಣೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 27, 2026
in ಶಿವಮೊಗ್ಗ
0
ಆವಿಷ್ಕಾರಯುತ ಕಾಲದಲ್ಲಿ ನಾವೀನ್ಯ ಚಿಂತನೆಗಳ ಜಾಗೃತಿ ಅತ್ಯಗತ್ಯ: ನಾರಾಯಣ ರಾವ್ ಅಭಿಪ್ರಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಆವಿಷ್ಕಾರಯುತ ಕಾಲದಲ್ಲಿ ಅನುಭವಾತ್ಮಕ‌ ಕಲಿಕೆ ಮತ್ತು ನಾವೀನ್ಯಯುತ ಚಿಂತನೆಗಳ ಬಗ್ಗೆ ಸದಾ ಜಾಗೃತಿ ಅತ್ಯಗತ್ಯ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣ ರಾವ್ ಅಭಿಪ್ರಾಯಪಟ್ಟರು.

ನಗರದ ಜೆ.ಎನ್.ಎನ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಶುಕ್ರವಾರ ನೂತನವಾಗಿ ಸ್ಥಾಪಿಸಿರುವ ಎಐಸಿಟಿಇ ಐಡಿಯಾ ಲ್ಯಾಬ್ ಮತ್ತು ಕಂಪ್ಯೂಟರ್ ಸೈನ್ಸ್ ಸಂಕೀರ್ಣ ಕಟ್ಟಡದ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಐಡಿಯಾ ಲ್ಯಾಬ್ ನಂತಹ ಯೋಜನೆಗಳು ಅಕಾಡೆಮಿ ಮತ್ತು ಉದ್ಯಮದ ನಡುವಿನ ಸಹಕಾರವನ್ನು ಉತ್ತೇಜಿಸಲಿದೆ. ವಿಜ್ಞಾನ ಮತ್ತು ಜ್ಞಾನಕ್ಕೆ ಅವಿನಾಭಾವ ಸಂಬಂಧವಿದೆ. ಉತ್ತಮ ಮಾತು ಮತ್ತು ವ್ಯಕ್ತಿತ್ವಕ್ಕೆ ಹೆಚ್ಚು ಆದ್ಯತೆ ನೀಡುವ ಜ್ಞಾನ ನಮಗೆ ಬೇಕು. ನಾವು ಕಲಿತ ಜ್ಞಾನ ಸಮಾಜಕ್ಕೆ ಅರ್ಪಣೆಯಾಗಬೇಕು ಎಂದು ಹೇಳಿದರು.
ಎನ್ಇಎಸ್ ಕಾರ್ಯದರ್ಶಿ ಎಸ್.ಎನ್.ನಾಗರಾಜ ಮಾತನಾಡಿ, ನಾಲ್ಕು ಗೋಡೆಯ ನಡುವಿನ ಕಲಿಕೆ‌ಯ ಜೊತೆಗೆ, ವಾಸ್ತವತೆಯ ಅವಶ್ಯಕತೆಗೆ ತಕ್ಕಂತೆ ವಿದ್ಯಾರ್ಥಿಗಳನ್ನು ತಯಾರು ಮಾಡಲು ಐಡಿಯಾ ಲ್ಯಾಬ್ ನಂತಹ ವೇದಿಕೆ ಸಹಕಾರಿ. ಸಕ್ರಿಯ ಭಾಗವಹಿಸುವಿಕೆ‌ ಮೂಲಕ ಹೊಸ ಆಧುನಿಕ ತಂತ್ರಜ್ಞಾನ, ಕೌಶಲ್ಯತೆಗೆ ಯುವ ಸಮೂಹ ತೆರೆದು ಕೊಳ್ಳಬಹುದಾಗಿದೆ. ವಿದ್ಯಾರ್ಥಿಗಳ ಜೊತೆಗೆ ಉದ್ಯಮ ಸಂಸ್ಥೆಗಳು ಕೂಡ ಐಡಿಯಾ ಲ್ಯಾಬ್ ಉಪಯೋಗ ಪಡೆಯಬಹುದಾಗಿದೆ.

ಕೃತಕ ಬುದ್ಧಿಮತ್ತೆಯನ್ನು ಬಳಸಿ ಮಾದರಿಗಳ ತರಬೇತಿ, ಪರೀಕ್ಷೆ ಮತ್ತು ಕಾರ್ಯಗತಗೊಳಿಸಲು ಬೇಕಾಗುವ ಸಂಪೂರ್ಣ ತಾಂತ್ರಿಕ ವ್ಯವಸ್ಥೆಯನ್ನು ನಿರ್ಮಾಣ ಮಾಡುವಲ್ಲಿ ವಿದ್ಯಾಸಂಸ್ಥೆಯ ಪಾತ್ರ ಪ್ರಮುಖವಾಗಿದೆ. ಎಐ ತಂತ್ರಜ್ಞಾನಕ್ಕೆ ನಮ್ಮ ಸ್ಥಳೀಯ ಭಾಷೆಗಳ ಮೂಲಕ ಮತ್ತಷ್ಟು ತರಬೇತಿ ನೀಡುವ ಕಾರ್ಯ ನಡೆಯಬೇಕು. ಇದರಿಂದ ಮೇಕ್ ಇನ್ ಇಂಡಿಯಾದಂತಹ ಪರಿಕಲ್ಪನೆಗೆ ಹೆಚ್ಚು ಬಲ ನೀಡಿದಂತಾಗುತ್ತದೆ ಎಂದು ಹೇಳಿದರು.
ಏನಿದು ಐಡಿಯಾ ಲ್ಯಾಬ್?

ಎಐಸಿಟಿಯಿ (AICTE) ಸಂಸ್ಥೆಯ ಪ್ರಮುಖ ಯೋಜನೆಯಾದ ಐಡಿಯಾ ಲ್ಯಾಬ್, ರಾಷ್ಟ್ರೀಯ ಶಿಕ್ಷಣ ನೀತಿ (NEP) 2020ಕ್ಕೆ ಅನುಸಾರವಾಗಿ, ವಿದ್ಯಾರ್ಥಿಗಳಲ್ಲಿ ನಾವೀನ್ಯತೆ ಆಧಾರಿತ ಮತ್ತು ಪ್ರಾಯೋಗಿಕ ಕಲಿಕೆಯನ್ನು ಉತ್ತೇಜಿಸುತ್ತದೆ.

ಸುಮಾರು 4 ಕೋಟಿ ರೂಪಾಯಿ ವೆಚ್ಚದಲ್ಲಿ, 7,500 ಚದರ ಅಡಿ ವಿಸ್ತೀರ್ಣದಲ್ಲಿ ನಿರ್ಮಾಣಗೊಂಡಿರುವ ಜೆ.ಎನ್.ಎನ್.ಸಿ.ಇ ಐಡಿಯಾ ಲ್ಯಾಬ್, ಸಂಪೂರ್ಣ ಹವಾನಿಯಂತ್ರಿತ ವ್ಯವಸ್ಥೆಯಲ್ಲಿ 24×7 ಕಾರ್ಯನಿರ್ವಹಿಸಲಿದೆ. ತ್ರಿಡಿ ಪ್ರಿಂಟರ್‌ಗಳು, ತ್ರಿಡಿ ಸ್ಕ್ಯಾನರ್‌ಗಳು, ರೋಬೋಟಿಕ್ ಪರಿಕರಗಳು, ಮರ, ಪ್ಲಾಸ್ಟಿಕ್, ಅಲ್ಯೂಮಿನಿಯಂ ಮತ್ತು ಫೋಮ್‌ನಂತಹ ವಸ್ತುಗಳನ್ನು ವಿನ್ಯಾಸಗೊಳಿಸುವ ಸಿ.ಎನ್.ಸಿ ರೌಟರ್‌ಗಳು, ಎಲೆಕ್ಟ್ರಾನಿಕ್ ಸರ್ಕ್ಯೂಟ್ ವಿನ್ಯಾಸವನ್ನು ನಿಖರವಾಗಿ ಮುದ್ರಿಸಬಲ್ಲ ಪಿಸಿಬಿ ಮುದ್ರಣ ಯಂತ್ರ ಮತ್ತು ಲೇಸರ್ ಕಟರ್‌ಗಳು, ಡ್ರೋನ್ ಯುನಿಟ್, ಐಓಟಿ ಪರಿಕರಗಳು, ಅಮ್ಯೆಚುರ್ ರೇಡಿಯೋ ಅಪರೇಟರ್ಸ್ ಸೇರಿದಂತೆ ಉದ್ಯಮ ಮಟ್ಟದ ಸುಮಾರು 200 ಕ್ಕೂ ಹೆಚ್ಚು ಆಧುನಿಕ ಉಪಕರಣಗಳು ಹಾಗೂ ಪ್ರಾತ್ಯಕ್ಷಿಕೆ ಸೌಲಭ್ಯಗಳನ್ನು ಹೊಂದಿದೆ. ಇದರಿಂದ‌ ಒಂದೇ ಸೂರಿನಡಿ, ಸ್ಮಾರ್ಟ್ ಉತ್ಪಾದನೆ, ಡಿಜಿಟಲ್ ಎಂಜಿನಿಯರಿಂಗ್, ಎಐ ಚಾಲಿತ ಎಂಜಿನಿಯರಿಂಗ್ ಸೇರಿದಂತೆ ವಿವಿಧ‌ ಕ್ಷೇತ್ರಗಳ ಆವಿಷ್ಕಾರಿ‌ ಯೋಚನೆಗಳು, ಕಾರ್ಯಗತಗೊಳಿಸುವ ಯೋಜನೆಗಳಾಗಿ ರೂಪಗೊಳ್ಳಲಿದೆ.
ರಾಷ್ಟ್ರೀಯ ಶಿಕ್ಷಣ ಸಮಿತಿ ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ್, ಖಜಾಂಚಿ ಡಿ.ಜಿ.ರಮೇಶ್, ನಿರ್ದೇಶಕರಾದ ಎಂ.ಎಸ್.ಅನಂತದತ್ತಾ, ಟಿ.ಆರ್.ಅಶ್ವಥನಾರಾಯಣ ಶೆಟ್ಟಿ, ಎಚ್.ಸಿ.ಶಿವಕುಮಾರ್, ಜಿ.ಎನ್.ಸುಧೀರ್, ಎಂ.ಆರ್.ಸೀತಾಲಕ್ಷ್ಮೀ, ಶೈಕ್ಷಣಿಕ ಆಡಳಿತಾಧಿಕಾರಿ ಎ.ಎನ್.ರಾಮಚಂದ್ರ, ಕಾಲೇಜಿನ ಪ್ರಾಂಶುಪಾಲರಾದ ಡಾ.ವೈ. ವಿಜಯಕುಮಾರ್, ಸಂಶೋಧನಾ ಡೀನ್ ಡಾ.ಎಸ್.ವಿ.ಸತ್ಯನಾರಾಯಣ, ಐಡಿಯಾ ಲ್ಯಾಬ್ ಸಂಯೋಜಕ ಡಾ.ಎಂ.ಎಚ್.ಮೊಯಿನುದ್ದೀನ್ ಖಾನ್, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ.ಜಲೇಶ್ ಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಇದೇ ವೇಳೆ ವಿದ್ಯಾರ್ಥಿಗಳಿಂದ ಸರ್ವಧರ್ಮ ಪ್ರಾರ್ಥನೆ ಸಲ್ಲಿಸಲಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ದೆಹಲಿ ಅಬಕಾರಿ ನೀತಿ ಪ್ರಕರಣ | ಅರಂವಿಂದ ಕೇಜ್ರಿವಾಲ್, ಮನೀಶ್ ಸಿಸೋಡಿಯಾ ಖುಲಾಸೆ

Next Post

ಸಾಮಾಜಿಕ ಜಾಲತಾಣಗಳಲ್ಲಿ ಪ್ರಧಾನಮಂತ್ರಿಯವರ ಅವಹೇಳನ ಹಿನ್ನೆಲೆ: ದೂರು ದಾಖಲು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ನರೇಂದ್ರ ಮೋದಿಯವರನ್ನು ಪ್ರಧಾನಿ ಹುದ್ದೆಯಿಂದ ವಜಾಗೊಳಿಸಬೇಕು: ರಾಷ್ಟ್ರಪತಿಗಳಿಗೆ ಮನವಿ

ಸಾಮಾಜಿಕ ಜಾಲತಾಣಗಳಲ್ಲಿ ಪ್ರಧಾನಮಂತ್ರಿಯವರ ಅವಹೇಳನ ಹಿನ್ನೆಲೆ: ದೂರು ದಾಖಲು

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಲೋಕಸಭೆ, ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಸ್ವಾಗತಾರ್ಹ: ಲಕ್ಷ್ಮೀದೇವಿ ಗೋಪಿನಾಥ್

ಲೋಕಸಭೆ, ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಸ್ವಾಗತಾರ್ಹ: ಲಕ್ಷ್ಮೀದೇವಿ ಗೋಪಿನಾಥ್

April 17, 2026
ಮೈಸೂರು ರೈಲ್ವೆ ನಿಲ್ದಾಣಕ್ಕೆ ವಿಕಲಾಂಗ ಕುರ್ಚಿ, ನೀರಿನ ಮಡಕೆಗಳ ಕೊಡುಗೆ

ಮೈಸೂರು ರೈಲ್ವೆ ನಿಲ್ದಾಣಕ್ಕೆ ವಿಕಲಾಂಗ ಕುರ್ಚಿ, ನೀರಿನ ಮಡಕೆಗಳ ಕೊಡುಗೆ

April 17, 2026
ಮಳೆಗಾಲ ಆರಂಭಕ್ಕೂ ಮುನ್ನ ಸಮಸ್ಯೆ ಸರಿಪಡಿಸಿ: ಅಧಿಕಾರಿಗಳಿಗೆ ಶಾಸಕ ಚನ್ನಬಸಪ್ಪ ತಾಕೀತು

ಮಳೆಗಾಲ ಆರಂಭಕ್ಕೂ ಮುನ್ನ ಸಮಸ್ಯೆ ಸರಿಪಡಿಸಿ: ಅಧಿಕಾರಿಗಳಿಗೆ ಶಾಸಕ ಚನ್ನಬಸಪ್ಪ ತಾಕೀತು

April 17, 2026
ಯೋಗೀಶ್ ಹತ್ಯೆ ಪ್ರಕರಣ | ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ

ಯೋಗೀಶ್ ಹತ್ಯೆ ಪ್ರಕರಣ | ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ

April 17, 2026
ಹೊಸ ವಿನ್ಯಾಸದ ನವೀಕರಣದೊಂದಿಗೆ ಶೈಲಿಯಲ್ಲಿ ಬದಲಾದ ಯಮಹಾ ಫ್ಯಾಸಿನೊ

ಹೊಸ ವಿನ್ಯಾಸದ ನವೀಕರಣದೊಂದಿಗೆ ಶೈಲಿಯಲ್ಲಿ ಬದಲಾದ ಯಮಹಾ ಫ್ಯಾಸಿನೊ

April 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL