Friday, June 27, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಜನತಾದರ್ಶನದಿಂದ ಜನರ ಸಮಸ್ಯೆಯ ಅರಿವು ಸಾಧ್ಯ: ಸಚಿವ ಮಧು ಬಂಗಾರಪ್ಪ

September 25, 2023
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಜನತಾದರ್ಶನ ನನಗೆ ಹೊಸದಲ್ಲ. ಜನರ ಸಮಸ್ಯೆ ಅರಿತಾಗ ಮಾತ್ರ ನಮಗೆ ಗೊತ್ತಾಗುತ್ತದೆ. ಅಹವಾಲು ತಗೊಳ್ಳದು ಮುಖ್ಯವಲ್ಲ. ಉತ್ತರ ಕೊಡೋದು ಮುಖ್ಯ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ Madhu Bangarappa ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲು ಕೂಡಾ ಜನತಾದರ್ಶನ ನಡೆಯುತಿತ್ತು. ಸೊರಬ ಶಾಸಕನಾಗಿದ್ದಾಗ ಸಹ ಜನತಾದರ್ಶನ ಮಾಡಿದ್ದೆ. ಇದೀಗ ಜನತಾದರ್ಶನ ನಡೆಸುತ್ತಿದ್ದು, ಜನರಿಗೆ ಇದರಿಂದ ಅನುಕೂಲ ಆಗಲಿದೆ ಎಂದರು.
ಮುಂಚೆ ಅಧಿಕಾರ ಮಾಡಿದವರ ಹಣೆಬರಹ ಏನು ಅಂತಾ ಇವತ್ತು ಗೊತ್ತಾಗುತ್ತದೆ. ಆಡಳಿತ ಹಿಡಿತ ತಗೋಬೇಕು ಅಂತಾ ಮುಖ್ಯಮಂತ್ರಿ ಈ ಕೆಲಸ ಮಾಡಿದ್ದಾರೆ. ಜನರ ಸಮಸ್ಯೆ ನಡುವೆ ಇದ್ದು ಪರಿಹಾರ ಕಂಡುಕೊಳ್ಳೋದು ಪ್ರಜಾಪ್ರಭುತ್ವ ದೃಷ್ಟಿಯಿಂದ ಒಳ್ಳೆಯದು ಎಂದರು.

Also read: ಸೆ.26ರಂದು ಅರಸಿಕೆರೆಯಿಂದ ಬೆಂಗಳೂರು ಚಲೋ ಪಾದಯಾತ್ರೆ

ಕಾವೇರಿ ಹೋರಾಟ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ ಸಚಿವರು, ಬಂದ್ ಮಾಡೋದು ಅವರ ಹಕ್ಕು. ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಆಗದ ಹಾಗೆ ಪ್ರತಿಭಟನೆ ಮಾಡಲಿ. ನಮ್ಮ ತಂದೆ ಬಂಗಾರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಕಾವೇರಿ ನೀರು ಬಿಡುಗಡೆ ವಿಚಾರದಲ್ಲಿ ದಿಟ್ಟ ನಿಲುವು ತೆಗೆದುಕೊಂಡಿದ್ದರು. ಇಂದು ಈ ವಿಷಯ ಸುಪ್ರೀಂ ಕೋರ್ಟ್ ನಲ್ಲಿದೆ. ಕೇಂದ್ರ ಸರ್ಕಾರ ವಸ್ತು ಸ್ಥಿತಿ ಅರಿತರೇ ಒಳ್ಳೆಯದು. ಕಾವೇರಿ‌ ನದಿ ವಿಚಾರದಲ್ಲಿ ರಾಜ್ಯ ರಾಜ್ಯಗಳ‌ ನಡುವೆ ಸಮಸ್ಯೆ ಆಗುತ್ತಿದೆ ಎಂದರು.
ಭದ್ರಾ ನೀರಾವರಿ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ ಅವರು, ನಮ್ಮದೇ ಸರ್ಕಾರ ಇದೆ, ದಾವಣಗೆರೆಯಲ್ಲಿ ರೈತರು ಪ್ರತಿಭಟನೆ  ಮಾಡ್ತಿದ್ದಾರೆ. ಅವರು ರೈತರೇ, ನಮ್ಮ ಜಿಲ್ಲೆಯವರೇ ರೈತರು. ಆಸೆಯಿಂದ ಭತ್ತ ನಾಟಿ ಮಾಡಿದ್ದಾರೆ.‌ದುಡಿಮೆ ಮಾಡಲು ಬೇಡ ಎನ್ನಲು ಆಗುತ್ತದಾ? ನಾಳೆಯಿಂದ ನೀರು ಬಿಡಲೇ ಬೇಕಾಗುತ್ತದ ಎಂದು ಪ್ರತಿಕ್ರಿಯೆ ನೀಡಿದರು.

ಹೊಸ ಮದ್ಯದ ಅಂಗಡಿ ತೆರೆಯುವ ವಿಚಾರ ಕುರಿತು ಮದ್ಯ ಭಾಗ್ಯ ಕರುಣಿಸಲಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಲೇವಡಿ ವಿಚಾರಕ್ಕೆ ಪ್ರತಿಕ್ರಿಸಿದ ಮಧು ಬಂಗಾರಪ್ಪ, ಇಂತಹ ಹೇಳಿಕೆಗಳಿಗೆ ಎಲ್ಲಾ ಪ್ರತಿಕ್ರಿಯೆ ನೀಡಲ್ಲ. ಮಾಜಿ ಸಿಎಂ ಆದವರು ಟೀಕೆ ಮಾಡುವ ಮೊದಲು ಯೋಚನೆ ಮಾಡಲಿ. ನಮ್ಮ ಸರ್ಕಾರದ ಅಭಿವೃದ್ಧಿ ನೋಡಿ ಅವರಿಗೆ ಸಹಿಸಲಾಗುತ್ತಿಲ್ಲ. ವಿರೋಧ ಪಕ್ಷಗಳು ಜನರ ದಾರಿ ತಪ್ಪಿಸುವ ಹೇಳಿಕೆ ಕೊಟ್ಟರೆ ಅದು ನಿಮ್ಮ ಹಣೆ ಬರಹ, ನಮ್ಮ ಹಣೆಬರಹ ಅಲ್ಲ ಎಂದು ತಿರುಗೇಟು ನೀಡಿದರು.
ಶಿವಮೊಗ್ಗ ಸ್ಮಾರ್ಟ್ ಸಿಟಿ ಅವ್ಯವಹಾರ ತನಿಖೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಈಗಾಗಲೇ ಸ್ಮಾರ್ಟ್ ಸಿಟಿ ಅವ್ಯವಹಾರದ ಬಗ್ಗೆ ತನಿಖೆಗೆ ಸೂಚಿಸಲಾಗಿದೆ. ತನಿಖೆ ನಡೆಸಲು ನಮ್ಮಲ್ಲಿ ಸೂಕ್ತ ತನಿಖೆ ವ್ಯವಸ್ಥೆ ಇದೆ ಎಂದರು.

ತನಿಖೆ ನೆಪದಲ್ಲಿ ಗುತ್ತಿಗೆದಾರರು ಮನೆ ಬಾಗಿಲಿಗೆ ಬರಲಿ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಆರೋಪಕ್ಕೆ ಪ್ರತಿಕ್ರಿಸಿದ ಸಚಿವರು, ಹಾಗಾದರೆ ಗುತ್ತಿಗೆದಾರರು ಅವರ ಮನೆಗೆ ಹೋಗಿದ್ದಾರಾ ಎಂದು ಈಶ್ವರಪ್ಪಗೆ ತಿರುಗೇಟು ನೀಡಿದರು.

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಸೆ.26ರಂದು ಅರಸಿಕೆರೆಯಿಂದ ಬೆಂಗಳೂರು ಚಲೋ ಪಾದಯಾತ್ರೆ

Next Post

ಸೆ.27ರಂದು 12 ಮಂದಿ ಸಾಧಕೋತ್ತಮರಿಗೆ ‘ಹಂಸ ಸಮ್ಮಾನ್’ ಪ್ರಶಸ್ತಿ ಪ್ರದಾನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸೆ.27ರಂದು 12 ಮಂದಿ ಸಾಧಕೋತ್ತಮರಿಗೆ ‘ಹಂಸ ಸಮ್ಮಾನ್’ ಪ್ರಶಸ್ತಿ ಪ್ರದಾನ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಭೂತಕಾಲದ ವಿಚಾರಗಳು ತಿಳಿದಾಗ ಮಾತ್ರ ವ್ಯಕ್ತಿ ಭವಿಷ್ಯ ನಿರ್ಮಿಸಲು ಸಾಧ್ಯ

June 26, 2025

ನಿಸ್ವಾರ್ಥ ಸೇವೆಯಿಂದ ಆತ್ಮತೃಪ್ತಿ ಲಭ್ಯ: ಡಾ. ಧನಂಜಯ ಸರ್ಜಿ

June 26, 2025

ಕೇಂದ್ರಾಡಳಿತ ಪ್ರದೇಶ ದಿಯು ದಮನ್‌ಗೆ ಶಾಸಕ ಡಿ. ಎಸ್. ಅರುಣ್ ಭೇಟಿ

June 26, 2025

ಸಮಾಜದ ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಅತ್ಯಗತ್ಯ: ಸಂತೋಷ್ ಪಾಟೀಲ್ 

June 26, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಭೂತಕಾಲದ ವಿಚಾರಗಳು ತಿಳಿದಾಗ ಮಾತ್ರ ವ್ಯಕ್ತಿ ಭವಿಷ್ಯ ನಿರ್ಮಿಸಲು ಸಾಧ್ಯ

June 26, 2025

ನಿಸ್ವಾರ್ಥ ಸೇವೆಯಿಂದ ಆತ್ಮತೃಪ್ತಿ ಲಭ್ಯ: ಡಾ. ಧನಂಜಯ ಸರ್ಜಿ

June 26, 2025

ಕೇಂದ್ರಾಡಳಿತ ಪ್ರದೇಶ ದಿಯು ದಮನ್‌ಗೆ ಶಾಸಕ ಡಿ. ಎಸ್. ಅರುಣ್ ಭೇಟಿ

June 26, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!