ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಆಯನೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನೂತನ ಕಟ್ಟಡ ಉದ್ಘಾಟನಾ ಸಮಾರಂಭ ಹಾಗೂ ” ಇಣುಕು” ಮಾಸಿಕ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಕಾಲೇಜಿನ ವತಿಯಿಂದ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ, ಗೃಹ ಸಚಿವ ಅರಗ ಜ್ಞಾನೇಂದ್ರ, ಸಂಸದ ಬಿ.ವೈ. ರಾಘವೇಂದ್ರ, ಶಿವಮೊಗ್ಗ ಗ್ರಾಮಾಂತರಶಾಸಕ ಕೆ. ಬಿ. ಅಶೋಕ ನಾಯ್ಕ, ವಿಧಾನ ಪರಿಷತ್ತಿನ ಶಾಸಕರುಗಳಾದ ಆಯನೂರ ಮಂಜುನಾಥ, ಎಸ್. ರುದ್ರೇಗೌಡ, ಪ್ರಸನ್ನಕುಮಾರ್, ಭೋಜೆಗೌಡ್ರು, ಕಾಲೇಜಿನ ಪ್ರಾಂಶುಪಾಲರು, ಚುನಾಯಿತ ಪ್ರತಿನಿಧಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ Covid-19 ವಾರಿಯರ್ಸ್ ಗಳಿಗೆ ಸನ್ಮಾನ ಸಮಾರಂಭ ಆಯೋಜಿಸಲಾಗಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post