No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Friday, July 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕಾಂಗೈಗೆ ಆಯನೂರು ಮಂಜುನಾಥ್, ನಾಗರಾಜ್ ಗೌಡ ಸೇರಿದಂತೆ ಹಲವರ ಸೇರ್ಪಡೆ

ಪಕ್ಷದ ಸಿದ್ಧಾಂತಗಳಿಗೆ ಬದ್ಧರಾಗಿ ಬರಲು ಮುಕ್ತ ಆಹ್ವಾನ ನೀಡಿದ ಡಿಕೆ ಶಿವಕುಮಾರ್

kalpa News by kalpa News
August 24, 2023
in ಶಿವಮೊಗ್ಗ
0
ಕಾಂಗೈಗೆ ಆಯನೂರು ಮಂಜುನಾಥ್, ನಾಗರಾಜ್ ಗೌಡ ಸೇರಿದಂತೆ ಹಲವರ ಸೇರ್ಪಡೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಪಕ್ಷದ ತತ್ವ ಸಿದ್ಧಾಂತಗಳಿಗೆ ಬದ್ಧರಾಗಿ ಕರ್ತವ್ಯ ನಿರ್ವಹಿಸುವ ಯಾವುದೇ ನಾಯಕರನ್ನು ಹಾಗೂ ಕಾರ್ಯಕರ್ತರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಆಯಾ ಜಿಲ್ಲಾ ಸಮಿತಿಗೆ ಅಧಿಕಾರ ವಹಿಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಕರ್ನಾಟಕ ಸರ್ಕಾರದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ DCM DK Shivakumar ಇಂದಿಲ್ಲಿ ಹೇಳಿದರು.

ಅವರಿಂದ ಬೆಳಗ್ಗೆ ಬೆಂಗಳೂರಿನ ಕೆಪಿಸಿಸಿ ಕಛೇರಿಯಲ್ಲಿ ಮಾಜಿ ಸಂಸದ ಆಯನೂರು ಮಂಜುನಾಥ್ Ayanuru Manjunath ಹಾಗೂ ಶಿಕಾರಿಪುರದ ಚುನಾವಣೆಯಲ್ಲಿ ಬಂಡಾಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಅತಿ ಹೆಚ್ಚು ಮತ ಪಡೆದ ನಾಗರಾಜ್ ಗೌಡ ಸೇರಿದಂತೆ ನೂರಾರು ಪ್ರಮುಖ ಪರಾಧಿಕಾರಿಗಳು ಹಾಗೂ ಕಾರ್ಯಕರ್ತರನ್ನು ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಳ್ಳುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಕಾಂಗ್ರೆಸ್ ಪಕ್ಷದ ಸಿದ್ಧಾಂತಗಳು ಹಾಗೂ ಭರವಸೆಗಳು ಯಾವತ್ತೂ ತಪ್ಪಾಗಿಲ್ಲ ಸರ್ಕಾರ ಅಧಿಕಾರಕ್ಕೆ ಬಂದ ಕ್ಷಣ ನೀಡುತ್ತೇವೆಯಿಂದ ಗ್ಯಾರಂಟಿಗಳನ್ನು ಈಡೇರಿಸಿದ್ದೇವೆ ಅಂತೀಯ ಪಕ್ಷಕ್ಕೆ ಸೇರ್ಪಡೆ ಹೊಂದುವವರ ಸಂಖ್ಯೆ ಹೆಚ್ಚಾಗುತ್ತಿದ್ದಾರೆ ಪಕ್ಷದ ಮತ ಬ್ಯಾಂಕ್ ಗಟ್ಟಿಯಾಗಲು ಸಮಿತಿಗಳು ಆಯಾ ಜಿಲ್ಲಾ ಸಮಿತಿಗಳು ಕ್ರಮಗೊಳ್ಳಬೇಕು. ಬಿಜೆಪಿ ಹಾಗೂ ಜೆಡಿಎಸ್ ನವರು ಏನು ಬೇಕಾದರೂ ಹೇಳಲಿ ಅದರ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ ಎಂದರು.

Also read: ಚಂದ್ರಯಾನ ಆಯ್ತು, ಭಾರತದ ಮುಂದಿನ ನಿಲ್ದಾಣ ಸೂರ್ಯ, ಶುಕ್ರ: ಹುಬ್ಬೇರಿಸಿದ ವಿಶ್ವ

ಯಾವುದೇ ಆಮಿಷಗಳನ್ನು ನಾವು ನೀಡುವುದಿಲ್ಲ. ಪಕ್ಷದ ಬಲವರ್ಧನೆಗೆ ಪ್ರಯತ್ನಿಸಿ. ಒಮ್ಮೆ ಪಕ್ಷಕ್ಕೆ ಸೇರಿಕೊಂಡರೆ ನಂತರ ಬಿಡುವ ಮಾತನಾಡಬೇಡಿ. ಪಕ್ಷವನ್ನು ಬೆಳೆಸಿ ಪಕ್ಷದ ಉನ್ನತ ಹುದ್ದೆಗಳನ್ನು ಪಡೆಯಿರಿ ಎಂದು ಡಿಕೆ ಶಿವಕುಮಾರ್ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಹಲವು ಪ್ರಮುಖ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಜೊತೆಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡ ಮಾಜಿ ಸಂಸದ ಆಯನೂರು ಮಂಜುನಾಥ್ ಅವರು ಪಕ್ಷದ ನಿಯಮಗಳನ್ನು ಒಪ್ಪಿಕೊಂಡು ಯಾವುದೇ ಆಮಿಷಗಳನ್ನು ನೀಡದೆ ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದೇನೆ. ಪಕ್ಷವನ್ನು ಇನ್ನಷ್ಟು ಸಂಘಟನಾತ್ಮಕವಾಗಿ ಬೆಳೆಸುವ ಜೊತೆಗೆ ಪಕ್ಷದ ನಿಯಮಗಳಿಗೆ ಬದ್ಧವಾಗಿ ಕರ್ತವ್ಯ ನಿರ್ವಹಿಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ನಾಗರಾಜ್ ಗೌಡ ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಗೀರ್ ಅಹಮದ್, ಚಂದ್ರಪ್ಪ, ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ, ಶೃಂಗೇರಿ ಶಾಸಕ ರಾಜೇಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸುಂದರೇಶ್, ಅಪೆಕ್ಸ್ ಬ್ಯಾಂಕ್ ನ ಮಾಜಿ ಅಧ್ಯಕ್ಷ ಆರ್. ಎಂ. ಮಂಜುನಾಥಗೌಡ ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

ಶಿವಮೊಗ್ಗ ಪಾಲಿಕೆ ಸದಸ್ಯ ದೀರರಾಜ್ ಹೊನ್ನವಿಲೆ, ಮಾಜಿ ಸದಸ್ಯ ಐಡಿಯಲ್ ಗೋಪಿ, ಪ್ರಮುಖರಾದ ಮಹೇಂದ್ರ ನಾಥ್, ಕೋಟಿ ಲೋಕೇಶ್ವರ್, ಲೋಕೇಶಪ್ಪ ಕೃಷ್ಣ ಶಿ.ಜು. ಪಾಷಾ, ಪರಂಧಾಮರೆಡ್ಡಿ ಹಾಗೂ ಇತರರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಹೊಂದಿದರು.

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share216Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಚಂದ್ರಯಾನ ಆಯ್ತು, ಭಾರತದ ಮುಂದಿನ ನಿಲ್ದಾಣ ಸೂರ್ಯ, ಶುಕ್ರ: ಹುಬ್ಬೇರಿಸಿದ ವಿಶ್ವ

Next Post

ಚಂದ್ರಯಾನ-3 ಯಶಸ್ಸು: ಹರ್ಷ ವ್ಯಕ್ತಪಡಿಸಿದ ಮಂತ್ರಾಲಯ ಶ್ರೀಗಳ ಹೇಳಿದ್ದೇನು?

kalpa News

kalpa News

Next Post
ಸದ್ಯಕ್ಕೆ ಮಂತ್ರಾಲಯಕ್ಕೆ ಬರಬೇಡಿ, ಭಕ್ತರಿಗೆ ಶ್ರೀಮಠಕ್ಕೆ ಪ್ರವೇಶ ನಿಷಿದ್ಧ: ಸುಬುಧೇಂದ್ರ ಶ್ರೀಗಳ ಕಟ್ಟೆಚ್ಚರ

ಚಂದ್ರಯಾನ-3 ಯಶಸ್ಸು: ಹರ್ಷ ವ್ಯಕ್ತಪಡಿಸಿದ ಮಂತ್ರಾಲಯ ಶ್ರೀಗಳ ಹೇಳಿದ್ದೇನು?

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL