No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Sunday, July 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಆಯನೂರು ಮಂಜುನಾಥ್ ಬಿಜೆಪಿ ನಾಯಕರ ನಿಂದನೆ ನಿಲ್ಲಿಸಲಿ: ಬಿವೈಆರ್ ವಾಗ್ದಾಳಿ

kalpa News by kalpa News
February 14, 2024
in ಶಿವಮೊಗ್ಗ
0
ಆಯನೂರು ಮಂಜುನಾಥ್ ಬಿಜೆಪಿ ನಾಯಕರ ನಿಂದನೆ ನಿಲ್ಲಿಸಲಿ: ಬಿವೈಆರ್ ವಾಗ್ದಾಳಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಒಂದು ತಲೆಮಾರಿನಷ್ಟು ಕಾಲ ಬಿಜೆಪಿಯಲ್ಲಿದ್ದು ಈಗ ಕಾಂಗ್ರೆಸ್‍ನವರು ಕೊಟ್ಟ ಹುದ್ದೆಯನ್ನು ಉಳಿಸಿಕೊಳ್ಳಲು ಆಯನೂರು ಮಂಜುನಾಥ್ ಬಿಜೆಪಿ ನಾಯಕರ ಬಗ್ಗೆ ಸಲ್ಲದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈ ಕೆಸರೆರಾಚಾಟವನ್ನು ಅವರು ನಿಲ್ಲಿಸಲಿ ಎಂದು ಸಂಸದ ಬಿ.ವೈ. ರಾಘವೇಂದ್ರ MP Raghvendra ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆಯನೂರು ಮಂಜುನಾಥ್ Ayanur Manjunath ಬಿಜೆಪಿಯಿಂದಲೇ ಲೋಕಸಭೆ, ರಾಜ್ಯಸಭೆ, ವಿಧಾನಸಭೆ, ವಿಧಾನ್‍ಫರಿಷತ್‍ಗೆ ಆಯ್ಕೆಯಾಗಿದ್ದಾರೆ. ಕೇವಲ ಕಾಂಗ್ರೆಸ್‍ನವರು ಅವರನ್ನು ವಕ್ತಾರರನ್ನಾಗಿ ಮಾಡಿದ್ದಾರೆ ಎಂಬ ಕಾರಣಕ್ಕೆ ಹಳೆಯದೆನ್ನೆಲ್ಲ ಮರೆತು ಈಶ್ವರಪ್ಪನಂತವರ Eshwarappa ಹಿರಿಯರ ಬಗ್ಗೆ ಮಾತನಾಡಿದ್ದಾರೆ. ಕಪಟ ದೇಶ ಪ್ರೇಮ ಎಂದು ಹೇಳುತ್ತಾರೆ. ದೇಶವನ್ನೇ ಇಬ್ಬಾಗ ಮಾಡಿದ ಕಾಂಗ್ರೆಸ್‍ನವರಿಂದ ನಾವು ದೇಶ ಪ್ರೇಮವನ್ನು ಕಲಿಯಬೇಕಾಗಿಲ್ಲ ಎಂದರು.
ಆಯನೂರು ಮಂಜುನಾಥ್ ಕಾಂಗ್ರೆಸ್‍ನವರು ನೀಡಿದ ಹೇಳಿಕೆಗಳನ್ನೇಲ್ಲ ಬಾಯಿ ತಪ್ಪಿನಿಂದ ಆಗಿದೆ ಎಂದು ಹೇಳುತ್ತಾರೆ. ಹಾಗಾದರೆ ಸಿದ್ದರಾಮಯ್ಯ Siddaramaiah ಅವರು ರಾಷ್ಟ್ರಪತಿಗಳಿಗೆ, ಕೇಂದ್ರ ಹಣಕಾಸು ಸಚಿವರಿಗೆ ಮಾತನಾಡಿದ್ದು ಬಾಯಿತಪ್ಪಿನಿಂದಲೇ? ಡಿ.ಕೆ. ಸುರೇಶ್ D K Suresh ದೇಶವನ್ನೇ ಇಬ್ಬಾಗದ ಬಗ್ಗೆ ಮಾತನಾಡಿದ್ದು ಬಾಯಿ ತಪ್ಪಿನಿಂದಲೇ? ಇವರೇ ಉತ್ತರ ಹೇಳಬೇಕು ಎಂದರು.

Also read: ಥ್ರೋಬಾಲ್ ಪಂದ್ಯಾವಳಿ: ಪಿಇಎಸ್ ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

ಅಭಿವೃದ್ಧಿಯ ವಿಚಾರದಲ್ಲಿ ಶಿವಮೊಗ್ಗದಲ್ಲಿ ಏನು ಆಗಿಲ್ಲ ಎಂದು ಹೇಳುವ ಆಯನೂರು ಒಮ್ಮೆ ಶಿವಮೊಗ್ಗವನ್ನು ನೋಡಲಿ. ಬಿಜೆಪಿಯವರ ಆಸ್ತಿ ಇರುವ ಕಡೆ ರೈಲ್ವೆ ಮೇಲ್ಸುತೆವೆ ಆಗಿವೆ ಎಂದು ಆರೋಪ ಮಾಡುತ್ತಾರೆ. ಸವಳಂಗ ರಸ್ತೆಯಲ್ಲಿ ನಮ್ಮ ಅಪ್ಪನ ಆಸ್ತಿ ಯಾವುದು ಇಲ್ಲ ಎಂದು ತಿರುಗೇಟು ನೀಡಿದರು.
ವಿಐಎಸ್‍ಎಲ್ ಬಗ್ಗೆ ಮಾತನಾಡುವ ಅವರಿಗೆ ನೆನಪಿರಲಿ ರಾಷ್ಟ್ರದ ನಷ್ಟ ಅನುಭವಿಸುತ್ತಿದ್ದ ಹಲವು ಉದ್ಯಮಿಗಳನ್ನು ಈಗಾಗಲೇ ಮುಚ್ಚಲಾಗಿದೆ. ಆದರೆ ಸಂಸದನಾಗಿ ನಾನು ವಿಐಎಸ್‍ಎಲ್ VISL ಉಳಿಸಲು ಸಾಕಷ್ಟು ಶ್ರಮ ಪಟ್ಟಿದ್ದೇನೆ. ತೀರ ಇತ್ತೀಚೆಗೆ ಅಮಿತ್‍ಷಾ Amith Shah ಅವರಿಗೆ ಪತ್ರ ಕೂಡ ಬರೆದಿದ್ದೇನೆ. ಅವರು ಲಿಖಿತ ಉತ್ತರ ನೀಡಿ ವಿಐಎಸ್‍ಎಲ್‍ನ್ನು ಪುನರ್‍ಜೀವಗೊಳಿಸಲು ಸಂಬಂಧಪಟ್ಟ ಕೇಂದ್ರ ಸಚಿವರಿಗೆ ಪತ್ರ ಬರೆಯುವುದಾಗಿ ತಿಳಿಸಿದ್ದಾರೆ. ಖಂಡಿತ ಆಶಾಭಾವನೆ ಇದೆ. ಆದರೆ ಆಯನೂರು ಪತ್ರ ವ್ಯವಹಾರ ನಾಟಕೀಯ ಎಂದು ಕರೆದಿದ್ದಾರೆ. ಅವರಿಗೆ ಮಾಹಿತಿ ಸಾಲದು ಎಂದರು.

ವಿಐಎಸ್‍ಎಲ್ ಬಗ್ಗೆ ಮಾತನಾಡುವ ಅವರು ಎಂಪಿಎಂ ಕಾರ್ಖಾನೆ MPM Factory ಬಗ್ಗೆ ಏಕೆ ಮಾತನಾಡುತ್ತಿಲ್ಲ. ಎಂಪಿಎಂಗೆ ಕೊನೆ ಮೊಳೆ ಹೊಡೆದಿದ್ದು ಕಾಂಗ್ರೆಸ್ ಸರ್ಕಾರವಲ್ಲವೇ. ನಾವು ಆ ಕಾರ್ಖಾನೆಯ ಅರಣ್ಯ ಜಮೀನನ್ನು ಮತ್ತೇ 40 ವರ್ಷಗಳ ಕಾಲ ಎಂಪಿಎಂ ಆಡಳಿತಕ್ಕೆ ಬಿಟ್ಟುಕೊಟ್ಟಿದ್ದೇವೆ. ಹೀಗೆ ಅನಗತ್ಯವಾದ ಹೇಳಿಕೆಗಳನ್ನು ಆಯನೂರು ಮಂಜುನಾಥ್ ನೀಡುತ್ತಿದ್ದಾರೆ. ಕೈ ಬಲವನ್ನು ಹೆಚ್ಚಿಸಿಕೊಳ್ಳಲು ಬಿಜೆಪಿ ಕಡೆ ಬೆರಳು ತೋರಿಸುವುದನ್ನು ಅವರು ಬಿಡಬೇಕು ಎಂದರು.
Kalahamsa Infotech private limitedಶರಾವತಿ ಸಂತ್ರಸ್ಥರ ಬಗ್ಗೆ ಮಾತನಾಡುವ ಆಯನೂರಿಗೆ ಕಾಂಗ್ರೆಸ್ ಸರ್ಕಾರ ಅಷ್ಟು ವರ್ಷಗಳ ಕಾಲ ಅಧಿಕಾರದಲ್ಲಿತ್ತು. ಅವರು ಏಕೆ ಮಾಡಿಲ್ಲ ಎಂದು ಗೊತ್ತಿಲ್ಲವೇ? ನಾಲ್ಕು ಸದನಗಳಲ್ಲಿ ಇವರೇ ಇದ್ದರಲ್ಲವೇ ಆಗ ಗೊತ್ತಿರಲಿಲ್ಲವೇ ಅವರು ಬಿಜೆಪಿಯಲ್ಲಿದ್ದಾಗ ಎಂತಹ ಹೇಳಿಕೆಗಳನ್ನು ಕೊಟ್ಟಿದ್ದಾರೆ ಎಂದು ಆಧಾರ ಸಹಿತ ಮಾಹಿತಿಗಳಿವೆ ಒಮ್ಮೆ ಅದನ್ನು ನೋಡಲಿ ಶರಾವತಿ ಸಮಸ್ಯೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‍ಗೆ ರಿಟ್ ಅರ್ಜಿ ಹಾಕಬೇಕಾದದ್ದು ಕಾಂಗ್ರೆಸ್ ಸರ್ಕಾರವಲ್ಲವೇ ಅವರೇಕೆ ಮಾಡಿಲ್ಲ? ಇಂತಹ ಭಂಟತನದ ಹೇಳಿಕೆಯನ್ನು ಆಯನೂರು ಕೈಬಿಡಬೇಕು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಟಿ.ಡಿ.ಮೇಘರಾಜ್, ಜ್ಯೋತಿಪ್ರಕಾಶ್, ರಾಮು, ಶಿವರಾಜು, ಚಂದ್ರಶೇಖರ್, ಹರಿಕೃಷ್ಣ, ಮಾಲತೇಶ್, ಕೆ.ವಿ.ಅಣ್ಣಪ್ಪ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news       

 

Tags: Amith ShahAyanur ManjunathEshwarappaKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsMP RaghvendraMPM FactoryNews in KannadaNews KannadaShimogaShivamogga NewsSiddaramaiahVISLಅಮಿತ್‍ಷಾಆಯನೂರು ಮಂಜುನಾಥ್ಈಶ್ವರಪ್ಪಎಂಪಿಎಂ ಕಾರ್ಖಾನೆಮಲೆನಾಡು_ಸುದ್ಧಿವಿಐಎಸ್‌ಎಲ್ಶಿವಮೊಗ್ಗಶಿವಮೊಗ್ಗ_ನ್ಯೂಸ್ಸಂಸದ ಬಿ.ವೈ. ರಾಘವೇಂದ್ರಸಿದ್ದರಾಮಯ್ಯ
Share206Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಥ್ರೋಬಾಲ್ ಪಂದ್ಯಾವಳಿ: ಪಿಇಎಸ್ ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

Next Post

ಮೈಸೂರು ಲ್ಯಾಂಪ್ಸ್ | ಖಾಸಗಿ ಒಡೆತನದ ಷೇರು ಖರೀದಿಗೆ ಕ್ರಮ: ಸಚಿವ ಎಂ.ಬಿ. ಪಾಟೀಲ

kalpa News

kalpa News

Next Post
Land will be handed over to Foxconn by July 1: Minister MB Patil

ಮೈಸೂರು ಲ್ಯಾಂಪ್ಸ್ | ಖಾಸಗಿ ಒಡೆತನದ ಷೇರು ಖರೀದಿಗೆ ಕ್ರಮ: ಸಚಿವ ಎಂ.ಬಿ. ಪಾಟೀಲ

Leave a Reply Cancel reply

Your email address will not be published. Required fields are marked *

No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL