No Result
View All Result
yoga | Participate online
English Articles

India Launches Worldwide Campaign for International Day of Yoga 2026

by ಕಲ್ಪ ನ್ಯೂಸ್
June 13, 2026
0

Kalpa Media House  |  New Delhi | The Ministry of AYUSH, in collaboration with its partners, has announced a global...

Read moreDetails
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
  • Advertise With Us
  • Grievances
  • About Us
  • Contact Us
Sunday, June 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಈಶ್ವರಪ್ಪ ವಿರುದ್ಧ ಆಯನೂರು ವಾಗ್ದಾಳಿ | ಬಿಜೆಪಿ ತ್ಯಜಿಸುತ್ತಾರಾ? | ವಿಧಾನಸಭೆ ಸ್ಪರ್ಧೆ ಬಗ್ಗೆ ಹೇಳಿದ್ದೇನು?

ಬಂಡಾಯ ಬಾವುಟ ಹಾರಿಸಲು ಸಿದ್ದರಾದ ಆಯನೂರು ಮಂಜುನಾಥ್ ಎಂಎಲ್'ಸಿ ಸ್ಥಾನಕ್ಕೆ ರಾಜೀನಾಮೆ ಘೋಷಣೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 3, 2023
in ಶಿವಮೊಗ್ಗ
0
ಈಶ್ವರಪ್ಪ ವಿರುದ್ಧ ಆಯನೂರು ವಾಗ್ದಾಳಿ | ಬಿಜೆಪಿ ತ್ಯಜಿಸುತ್ತಾರಾ? | ವಿಧಾನಸಭೆ ಸ್ಪರ್ಧೆ ಬಗ್ಗೆ ಹೇಳಿದ್ದೇನು?

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ಶೀಘ್ರದಲ್ಲೇ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿರುವ ಆಯನೂರು ಮಂಜುನಾಥ್, ಕೆ.ಎಸ್. ಈಶ್ವರಪ್ಪ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಶೀಘ್ರದಲ್ಲೇ ವಿಧಾನ ಷರಿಷತ್’ಗೆ ರಾಜೀನಾಮೆ ನೀಡಲಿದ್ದೇನೆ ಎಂದು ಘೋಷಣೆ ಮಾಡಿದ್ದಾರೆ.

ಕೆ.ಎಸ್. ಈಶ್ವರಪ್ಪ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಸೊಳ್ಳೆ ಓಡಿಸಲು ಸಾಧ್ಯವಾಗದ ನೀವು ಸೊಳ್ಳೆ ಪರದೆ ನೀಡುತ್ತೀರಾ ಎಂದು ವ್ಯಂಗ್ಯವಾಗಿದ್ದು, ನಿಮ್ಮ ವಿರುದ್ಧ ಅಕಾಡಕ್ಕೆ ನಾನು ನಿಲ್ಲಲಿದ್ದೇನೆ. ಅಲ್ಲದೇ, ಈಶ್ವರಪ್ಪ ಕ್ಷಮೆ ಕೇಳಿ, ಅಖಾಡಕ್ಕೆ ಇಳಿಯದಿದ್ದರೆ ಮಾತ್ರ ಪಕ್ಷದಲ್ಲಿ ಉಳಿಯುತ್ತೇನೆ ಎಂದಿದ್ದಾರೆ.
ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಿಂದ ಕಣಕ್ಕೆ ಇಳಿಯಲೇಬೇಕು ಎಂಬ ಇಚ್ಚೆ ಹೊಂದಿದ್ದೇನೆ. ಈಗಾಗಲೇ ನನ್ನ ನಿಲುವು, ಭಾವನೆ ಪ್ರಕಟ ಮಾಡಿದ್ದೇನೆ. ಪಕ್ಷದ ವೇದಿಕೆಯಲ್ಲು ನನ್ನ ವಿನಂತಿ ಸಲ್ಲಿಸಿದ್ದೇನೆ. ನನ್ನ ಆಸೆಗೆ ಪೂರಕವಾಗಿ ಬಿಜೆಪಿಯಿಂದ ಟಿಕೇಟ್ ಸಿಗುವ ಲಕ್ಷಣ ಕಂಡು ಬಂದಿಲ್ಲ. ಕೆಲವರ ಅವರವರ ಮಕ್ಕಳ ಹೆಸರು ಓಡಾಡುತ್ತಿದೆ. ನಮ್ಮ ಸ್ನೇಹಿತರು, ವಿಶ್ವಾಸಿಗರ ಜೊತೆ ಸಮಾಲೋಚನೆ ನಡೆಸಿದ್ದೇನೆ ಎಂದಿದ್ದಾರೆ.

ಈಶ್ವರಪ್ಪ ಅವರು ಪತ್ರಿಕಾಗೋಷ್ಠಿಯಲ್ಲಿ ನಿನ್ನನ್ನೇ ಕೇರ್ ಮಾಡಿಲ್ಲ, ಅವನು ಯಾವ ಲೆಕ್ಕ ಅಂದಿದ್ದಾರೆ. ಅವರ ಶಿಕ್ಷಣದ ಮಟ್ಟ ಅದು, ಅವರು ಬಹುವಚನ ಕಲಿತಿಲ್ಲ. ಬಹುವಚನ ಮಾತನಾದರೆ ರಾಜ್ಯಕ್ಕೆ ಆಶ್ಚರ್ಯ ಆಗಿದೆ. ಅವರ ಮಾತನ್ನು ಸವಾಲಾಗಿ ಸ್ವೀಕರಿಸಿದ್ದು, ನನ್ನ ಬಗ್ಗೆ ಯಕಶ್ಚಿತ್ ಮಾತನಾಡಿದ ಈಶ್ವರಪ್ಪ, ಅವರಾಗಲಿ, ಅವರ ಮಗನಾಗಲಿ ಸ್ಪರ್ಧೆ ಮಾಡಲಿ. ಈ ಬಾರಿ ಅವರು ಚುನಾವಣಾ ಅಖಾಡಕ್ಕೆ ಬರಬೇಕು. ಪಕ್ಷ ಟಿಕೇಟ್ ಕೊಡಲಿಲ್ಲ ಎಂದು ಪಲಾಯನ ಮಾಡಬಾರದು ಎಂದರು.
ನಿಮಗೆ ರಾಜಕೀಯ ಲೆಕ್ಕ ಕೊಡುತ್ತೇನೆ ಎಂದ ಅವರು, ನಿಮ್ಮ ಗೋಡೌನ್’ನಲ್ಲಿ ಇರುವ ಎಲ್ಲಾ ಮಿಷಿನ್ ತೆಗೆದುಕೊಂಡು ಬನ್ನಿ, ಉತ್ತರ ಕೊಡುತ್ತೀನಿ. ಬಹಳ ಪ್ರಭಾವಿ ಈಶ್ವರಪ್ಪ ಅವರು ರಾಜ್ಯದಲ್ಲಿ ಶಿವಮೊಗ್ಗ ಬಿಟ್ಟು ಬೇರೆ ಎಲ್ಲೂ ಸ್ಪರ್ಧಿಸುವ ಮನಸ್ಸಿಲ್ಲ. ನಿಮಗೆ ಅಷ್ಟೊಂದು ಪ್ರಭಾವ ಇದ್ದರೆ ನಿಮ್ಮ ಮಗನನ್ನು ನಿಲ್ಲಿಸಿಕೊಂಡು ಗೆಲ್ಲಿಸಿ ನಿಮ್ಮ ಪ್ರಭಾವ ತೋರಿಸಿ. ಎಲ್ಲಿಯೂ ನೀವು ಗೌರವದಿಂದ ನಡೆದುಕೊಂಡಿಲ್ಲ. ನೀವು ಮಂತ್ರಿ ಸ್ಥಾನಕ್ಕೆ ಸ್ಪರ್ಧೆ ಮಾಡುವವರು. ಹೀಗಾಗಿ ಪಾಪ ಶಾಸಕ ಸ್ಥಾನಕ್ಕೆ ಸ್ಪರ್ಧಿಸಲ್ಲ. ಅಧಿಕಾರದ ಹಪಾಹಪಿ ಇದೆ ನಿಮಗೆ ಎಂದು ವಾಗ್ದಾಳಿ ನಡೆಸಿದ ಅವರು, ಮಂತ್ರಿ ಸ್ಥಾನಕ್ಕಾಗಿ ಸದನಕ್ಕೆ ಹೋಗಲಿಲ್ಲ. ಜಿಲ್ಲಾ ಮಂತ್ರಿಯಾಗಿದ್ದವರು ನೀವು ಅದಕ್ಕೆ ತಕ್ಕ ಗೌರವ ಉಳಿಸಿಕೊಂಡಿದ್ದೀರಾ ಎಂದು ಪ್ರಶ್ನಿಸಿದರು.

ಮುಖ್ಯಮಂತ್ರಿ ಆಗಿದ್ದ ಯಡಿಯೂರಪ್ಪ ಜಿಲ್ಲೆಗೆ ಬಂದಾಗ ಸ್ವಾಗತ ಮಾಡಿದ್ದೀರಾ. ಯಡಿಯೂರಪ್ಪ ಅವರಿಗೆ ಸದಾ ಅಪಮಾನ ಮಾಡಿ, ತಾವು ಅರ್ಹತೆ ಕಳೆದುಕೊಂಡಿದ್ದೀರಾ. ತಮಗೆ ಅರ್ಹತೆ, ಶಕ್ತಿ ಇದ್ದರೆ ತಮ್ಮ ಮಗನನ್ನು ಗೆಲ್ಲಿಸಿಕೊಳ್ಳಿ. ನಿಮ್ಮ ಗೋಡೌನ್’ನಲ್ಲಿರುವ ಎಣಿಕೆ ಮೆಷಿನ್ ಸೀಜ್ ಆಗಿದ್ದರೆ ಹೊಸ ಮೆಷಿನ್ ತರಿಸಿಕೊಳ್ಳಿ. ಕಾರ್ಪೋರೇಟರ್’ಗಳು ನಿಮ್ಮ ಕುಟುಂಬದ ಹಿಡಿತದಲ್ಲಿ ನರಳುತ್ತಿದ್ದಾರೆ. ಕಾರ್ಯಕರ್ತರು ನೀವೊಬ್ಬರಾದರೂ ಅವರ ವಿರುದ್ದ ಧ್ವನಿ ಎತ್ತಿದ್ದೀರಾ ನೀವು ಸ್ಪರ್ಧೆ ಮಾಡಿ ನಾವು ನಿಮ್ಮ ಜೊತೆ ಇರುತ್ತೇವೆ ಎಂದಿದ್ದಾರೆ. ಶಿವಮೊಗ್ಗದಲ್ಲಿ ನಾಲ್ಕೂವರೆ ಕೋಟಿ ರೂಪಾಯಿ ಸೀರೆ ಸಿಕ್ಕಿದೆ. ಒಂದೂವರೆ ಕೋಟಿ ಹಣ ಸಿಕ್ಕಿದೆ. ಇಷ್ಟೊಂದು ಹಣ, ಇಷ್ಟೊಂದು ಸೀರೆ ತರಿಸುವಂತಹ ವ್ಯಾಪಾರಿ ಶಿವಮೊಗ್ಗದಲ್ಲಿ ಯಾರು ಇಲ್ಲ. ಈಗಾಗಲೇ ವಾರ್ಡ್ ಗಳಲ್ಲಿ ಹಣ ಡಿಪಾಸಿಟ್ ಮಾಡಿದ್ದಾರೆ ಎಂದಿದ್ದಾರೆ.
Kalahamsa Infotech private limitedಶಿವಮೊಗ್ಗದಲ್ಲಿ ಅಭಿವೃದ್ಧಿ ಆಗಿರುವುದು ಯಡಿಯೂರಪ್ಪ, ರಾಘವೇಂದ್ರ ಅವರಿಂದ. ನೀವೇನು ಮಾಡಿದ್ದೀರಾ ಹೇಳಿ, 32 ವರ್ಷದ ರಾಜಕಾರಣದಲ್ಲಿ ನೀವು ಮಾಡಿದ್ದು ಏನಿಲ್ಲ. ನೀವು ಪ್ರಚೋದನೆಯಿಂದ ಮಾತನಾಡಿದ್ದು ಅಷ್ಟೇ. ಈ ಬಾರಿ ಇಂತಹ ಶೈಲಿ ನಡೆಯಲು ಬಿಡುವುದಿಲ್ಲ. ನೀವು ಶಾಸಕರಾಗಿದ್ದಾಗ ಕ್ಷೇತ್ರದ ಜನರ ಬಗ್ಗೆ ಮಾತನಾಡಿದ್ದು ಇದ್ದರೆ ತೋರಿಸಿ. ಕ್ಷೇತ್ರದಲ್ಲಿ ಸಂಘಟನೆ ಪ್ರಬಲವಾಗಿದ್ದು, ಕಾರ್ಯಕರ್ತರ ಹೆಗಲ ಮೇಲೆ ಕೈಯಿಟ್ಟು ಅಧಿಕಾರ ಮಾಡಿದ್ದೀರಾ. ಈಗ ನಾನು ಅಖಾಡಕ್ಕೆ ಸಿದ್ದನಿದ್ದೇನೆ. ರಾಜೀನಾಮೆ ಕೊಟ್ಟು ಸ್ಪರ್ಧೆ ಮಾಡ್ತೇನೆ ಎಂದರು.

ಯಾವುದೇ ಪ್ರಚೋದನೆ ಮಾಡದೇ, ಗಲಾಟೆ ಎಬ್ಬಿಸದೇ ಚುನಾವಣೆಗೆ ಬನ್ನಿ. ಹಿಂದು ಮುಸ್ಲಿಂ ಭಾಂಧವರಲ್ಲಿ ಮನವಿ ಮಾಡ್ತೇನೆ, ದಯವಿಟ್ಟು ಶಾಂತ ರೀತಿಯಿಂದ ಇರಿ. ಕೆಲವೇ ದಿನದಲ್ಲಿ ದೇವಸ್ಥಾನ ಮಲಿನವಾಗಬಹುದು. ಶಾಂತಿಪ್ರಿಯನಾದ ನನ್ನನ್ನು ಎಲ್ಲರೂ ಬೆಂಬಲಿಸುತ್ತಾರೆ. ಪೊಲೀಸರು ಮೈಮರೆಯಬಾರದು. ಸದ್ಯದಲ್ಲೇ ಕೆಲವು ಘಟನೆ ಮರುಕಳಿಸುವುದಿದೆ. ಚುನಾವಣೆ ಸಂದರ್ಭದಲ್ಲಿ ಎಚ್ಚರಿಕೆಯಿಂದ ಇರಿ ಎಂದರು.

ಯಡಿಯೂರಪ್ಪ ಅವರು ತಮ್ಮ ಪುತ್ರನನ್ನು ರಾಜಕಾರಣಕ್ಕೆ ತರಲು ಹೊರಟಾಗ ವೀರಾವೇಷ ತೋರಿಸಿದ್ದರು. ಈಗ ಬೇರೆ ಬೇರೆಯವರ ಮಕ್ಕಳನ್ನು ರಾಜಕಾರಣಕ್ಕೆ ತರಲು ಹೊರಟ್ಟಿದ್ದಾರೆ ಈಗ ಏನು ಮಾಡುತ್ತಾರೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Ayanur ManjunathKannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಚುನಾವಣಾಧಿಕಾರಿಗಳು ರಜೆ ದಿನದಂದು ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಿ: ಡಿಸಿ ಸೆಲ್ವಮಣಿ ಸೂಚನೆ

Next Post

ಶ್ರೀ ಸತ್ಯಧರ್ಮ ವಿದ್ಯಾಪೀಠಕ್ಕೆ `ಕೀರ್ತಿ’ ತಂದ ತರುಣ: ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಶ್ರುತಕೀರ್ತಿಗೆ ಸ್ವರ್ಣ ಪದಕ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶ್ರೀ ಸತ್ಯಧರ್ಮ ವಿದ್ಯಾಪೀಠಕ್ಕೆ `ಕೀರ್ತಿ’ ತಂದ ತರುಣ: ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಶ್ರುತಕೀರ್ತಿಗೆ ಸ್ವರ್ಣ ಪದಕ

ಶ್ರೀ ಸತ್ಯಧರ್ಮ ವಿದ್ಯಾಪೀಠಕ್ಕೆ `ಕೀರ್ತಿ' ತಂದ ತರುಣ: ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಶ್ರುತಕೀರ್ತಿಗೆ ಸ್ವರ್ಣ ಪದಕ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Bengaluru to Shivamogga Train Updates

ಈ ದಿನ ಯಶವಂತಪುರ-ಶಿವಮೊಗ್ಗ ರೈಲು ರದ್ದು, ತಾಳಗುಪ್ಪ-ಮೈಸೂರು ರಾತ್ರಿ ರೈಲಿನ ಬಿಗ್ ಅಪ್ಡೇಟ್

June 13, 2026
IND vs AFG India Fight Back After Gurbaz’s Blazing Century

ಭಾರತ–ಅಫ್ಘಾನಿಸ್ತಾನ 1ನೇ ಏಕದಿನ: ಗುರ್ಬಾಜ್ ಸಿಡಿಲಾಟದ ಶತಕಕ್ಕೂ ನಡುವೆ ಭಾರತಕ್ಕೆ ಮೇಲುಗೈ

June 13, 2026
poverty-should-not-be-a-barrier-to-further-education

ಸೊರಬ | ಬಡತನ ಮುಂದಿನ ಶಿಕ್ಷಣಕ್ಕೆ ಅಡ್ಡಿಯಾಗಬಾರದು | ಡಾ. ಪ್ರಭು ಸಾಹುಕಾರ್ ಅಭಿಮತ

June 13, 2026
ಭದ್ರಾವತಿ ಸುಣ್ಣದಹಳ್ಳಿ ಶಾಲೆಯಲ್ಲಿ ಹಸಿರು ಹೆಜ್ಜೆ – ಪರಿಸರ ದಿನ ಆಚರಣೆ

ಭದ್ರಾವತಿ ಸುಣ್ಣದಹಳ್ಳಿ ಶಾಲೆಯಲ್ಲಿ ಹಸಿರು ಹೆಜ್ಜೆ – ಪರಿಸರ ದಿನ ಆಚರಣೆ

June 13, 2026
SWR Bengaluru Division Donates to Old-Age Home

ಬೆಂಗಳೂರು: ವೃದ್ಧಾಶ್ರಮಕ್ಕೆ ನೈಋತ್ಯ ರೈಲ್ವೆ ಮಹಿಳಾ ಕಲ್ಯಾಣ ಸಂಸ್ಥೆಯಿಂದ ನೆರವು

June 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL