ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜು ವತಿಯಿಂದ “ಆಜಾದಿ ಕಾ ಅಮೃತ ಮಹೋತ್ಸವ” 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂಭ್ರಮಾಚರಣೆಯ ಅಂಗವಾಗಿ “ಹರ್ ಮನ್ ತಿರಂಗಾ” ತಾಯಿ ಭಾರತಿಗೆ ಗೀತೆಗಳ ಆರತಿ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಶಾಸಕ ಡಿ. ಎಸ್. ಅರುಣ್ D S Arun ಪಾಲ್ಗೊಂಡರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ, ಕುಲಸಚಿವ ಅನುರಾಧಾ, ಪ್ರಾಂಶುಪಾಲ ಎಂ.ಕೆ.ವೀಣಾ ಹಾಗೂ ಅಧ್ಯಾಪಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post