ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಪ್ರಧಾನಿ ನರೇಂದ್ರ ಮೋದಿಯವರು PM Narendra Modi ಹಿಮಾಚಲ್ ಪ್ರದೇಶದ ಶಿಮ್ಲಾದಲ್ಲಿ ಗರೀಬ್ ಕಲ್ಯಾಣ ಯೋಜನೆಯ ಫಲಾನುಭವಿಗಳ ಜೊತೆಗೆ ನಡೆಸಿದ ಸಂವಾದ ಹಾಗೂ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ 10 ಕೋಟಿಗೂ ಅಧಿಕ ರೈತರಿಗೆ 11ನೇ ಕಂತಿನ ರೂ.21 ಸಾವಿರ ಕೋಟಿ ನೆರವು ಬಿಡುಗಡೆ ಕಾರ್ಯಕ್ರಮವನ್ನು ವೀಡಿಯೊ ಕಾನ್ಫರೆನ್ಸ್ ಮೂಲಕ ಸಂಸದ ಬಿ. ವೈ. ರಾಘವೇಂದ್ರ MP Raghavendra ವೀಕ್ಷಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಅರುಣ್, ಜಿಲ್ಲಾ ಪ್ರಭಾರಿ ಗಿರೀಶ್ ಪಟೇಲ್, ಜಿಲ್ಲಾಧ್ಯಕ್ಷ ಮೇಘರಾಜ್, ಚೆನ್ನಬಸಪ್ಪ, ಶ್ರೀನಾಥ್, ಉಪ ಕುಲಪತಿಗಳಾದ ಹನುಮಂತಪ್ಪ, ವೀರೇಂದ್ರ ಪೂಜಾರ್ ಸಿ. ಲೋಕೇಶ್ವರ ಮತ್ತಿತರ ಮುಖಂಡರು ರೈತರು ಉಪಸ್ಥಿತರಿದ್ದರು.
Also read: ಡಿವೈಡರ್’ಗೆ ಬೈಕ್ ಡಿಕ್ಕಿ: ಇಬ್ಬರಿಗೆ ಗಂಭೀರ ಗಾಯ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















