No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Sunday, September 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಬಿ.ವೈ. ರಾಘವೇಂದ್ರ ಅವರದು ‘ಕುಲಘಾತುಕ’ ಸಂಸ್ಕೃತಿ: ಆಯನೂರು ಮಂಜುನಾಥ್ ವಾಗ್ದಾಳಿ

kalpa News by kalpa News
March 29, 2024
in ಶಿವಮೊಗ್ಗ
0
ಬಿ.ವೈ. ರಾಘವೇಂದ್ರ ಅವರದು ‘ಕುಲಘಾತುಕ’ ಸಂಸ್ಕೃತಿ: ಆಯನೂರು ಮಂಜುನಾಥ್ ವಾಗ್ದಾಳಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಬಿ.ವೈ. ರಾಘವೇಂದ್ರ #B Y Raghavendra ಅವರದು ‘ಕುಲಘಾತುಕ’ ಸಂಸ್ಕøತಿ ಎಂದು ಕೆಪಿಸಿಸಿ ವಕ್ತಾರ ಹಾಗೂ ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಆಯನೂರು ಮಂಜುನಾಥ್ #Ayanuru Manjunath ವಾಗ್ದಾಳಿ ನಡೆಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಘವೇಂದ್ರ ಅವರು ಮಧು ಬಂಗಾರಪ್ಪ ಅವರಿಗೆ ಸಂಸ್ಕøತಿಯೇ ಇಲ್ಲ ಎಂದು ಟೀಕಿಸಿದ್ದಾರೆ. ಇವರಿಗೆ ಯಾವ ಸಂಸ್ಕøತಿ ಇದೆ. ಈಶ್ವರಪ್ಪ #Eshwarappa ಅವರು ಯಡಿಯೂರಪ್ಪನವರ ಬಗ್ಗೆ ಅಶ್ಲೀಲ ಅಪಾರ್ಥವಾಗಿ ಮಾತನಾಡಿದ್ದರೂ ಕೂಡ ಅವರ ಚಾರಿತ್ರ್ಯವಧೆ ಮಾಡಿದ್ದರೂ ಕೂಡ ತಂದೆಗೆ ಆದ ಅವಮಾನವನ್ನು ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಬಳಸಿಕೊಂಡ ರಾಘವೇಂದ್ರ ಅವರದ್ದು ಯಾವ ಸಂಸ್ಕøತಿ ಎಂದು ಪ್ರಶ್ನೆ ಮಾಡಿದರು.
ಬಿ.ಎಸ್. ಯಡಿಯೂರಪ್ಪನವನ್ನು #B S Yadiyurappa ಅಧಿಕಾರದಿಂದ ಇಳಿಸಿದಾಗ ಇಡೀ ರಾಜ್ಯ ಕಣ್ಣೀರು ಹಾಕುತ್ತಿರುವಾಗ ಇವರೇನು ಮಾಡಿದರು. ನಮ್ಮ ಪೂಜ್ಯ ತಂದೆಯವರು ಎಂದು ಕರೆಯುವ ಇವರು ಬಿಜೆಪಿಯಲ್ಲಿ ಎಂಪಿಯಾಗಿದ್ದರೂ ಕೂಡ ಕೆಜೆಪಿಗೆ ಬೆಂಬಲ ಎಂದು ಅಧಿಕಾರಕ್ಕಾಗಿ ಅಂಟಿಕೊಂಡವರು. ಇವರದು ಯಾವ ಸಂಸ್ಕøತಿ ಎಂದರು.

Also read: ಸೊರಬ: ಪುರಾಣ ಪ್ರಸಿದ್ಧ ಶ್ರೀ ರಂಗನಾಥ ಸ್ವಾಮಿ ದೇಗುಲಕ್ಕೆ ಸಂಸದ ರಾಘವೇಂದ್ರ ದಂಪತಿ ಭೇಟಿ

ತಂದೆ ಯಡಿಯೂರಪ್ಪ ಜೈಲಿಗೆ ಹೋಗಲು ಕಾರಣ ಯಾರು? ಚೆಕ್ ನಲ್ಲಿ ಹಣ ತೆಗೆದುಕೊಂಡು ಚೋಟಾ ಸಹಿ ಹಾಕಿದವರು ಯಾರು? ಯಡಿಯೂರಪ್ಪನವರನ್ನು ಜೈಲಿಗೆ ಕಳಿಸಿದ ಕುಲಘಾತುಕರು ಇವರು. ಇವರದು ಯಾವ ಸಂಸ್ಕøತಿ. ಯಾವ ಸಂತಾನ ಎಂದು ವಾಗ್ದಾಳಿ ನಡೆಸಿದರು.

ಚೇಲಾ ಎಂದು ಮಧು ಬಂಗಾರಪ್ಪ #Madhu Bangarappa ಅವರು ಹೇಳಿದ್ದಾರೆ ಎಂದು ರಾಘವೇಂದ್ರ ಆರೋಪ ಮಾಡಿದ್ದಾರೆ. ಅವರು ಸಂಸದರು. ಅವರು ಇಷ್ಟು ಹೊತ್ತಿಗೆ ಹಿಂದಿ ಭಾಷೆ ಕಲಿಯಬೇಕಿತ್ತು. ಚೇಲಾ ಎಂದರೆ ಹಿಂದಿಯಲ್ಲಿ ಶಿಷ್ಯರು ಎಂದು ಅರ್ಥ. ಇದೇಕೆ ಇವರು ಅಪಾರ್ಥ ಮಾಡಿಕೊಂಡರೋ ಗೊತ್ತಿಲ್ಲ. ಹಾಗೆಯೇ ಭ್ರಷ್ಟಾಚಾರದ ದುಡ್ಡಿಗೆ ಸಾಮಾನ್ಯವಾಗಿ ಮತ್ತು ಗ್ರಾಮೀಣವಾಗಿ ಹಡಬೆ ದುಡ್ಡು ಎಂದು ಸ್ವಾಭಾವಿಕವಾಗಿ ಕರೆಯುತ್ತೇವೆ. ಅದನ್ನೇ ಇಟ್ಟುಕೊಂಡು ತಂದೆಯವರನ್ನೇ ಜೈಲಿಗೆ ಕಳಿಸದರಲ್ಲ. ಮಧು ಬಂಗಾರಪ್ಪನವರನ್ನು ಕೆಣಕುವ ಮೊದಲು ಅವರದೇ ಪಕ್ಷದ ಈಶ್ವರಪ್ಪನವರ ಮಾತುಗಳಿಗೆ ಉತ್ತರ ಕೊಡಲಿ ಎಂದು ಕಿಚಾಯಿಸಿದರು.

ಬಂಗಾರಪ್ಪನವರ #Bangarappa ಸಾಧನೆ ಬಗ್ಗೆ ಅವರು ಮಾತನಾಡುವುದು ತರವಲ್ಲ. ಪಂಪ್ ಸೆಟ್ ಕರೆಂಟ್ ಕೊಟ್ಟಿದ್ದು ಬಂಗಾರಪ್ಪನವರೇ. ನಾವು ಕೊಟ್ಟಿದ್ದು ಎಂದು ಹೇಳುವುದೇಕೆ. ಮುಂದುವರೆಸಿದ್ದೇವೆ ಎನ್ನಲಿ. ಹಾಗೆಯೇ ವಿಮಾನ ನಿಲ್ದಾಣ ಸ್ಥಾಪನೆ. ರಸ್ತೆಗಳ ಅಭಿವೃದ್ಧಿ ಇವೆಲ್ಲವೂ ಕಾಂಗ್ರೆಸ್ ಆಡಳಿತದ ಕಾಲದಲ್ಲಿಯೂ ನಡೆದಿದ್ದವು. ಇವರ ರಸ್ತೆಗಳು, ರಿಂಗ್ ರೋಡ್, ಬೈಪಾಸ್ ರಸ್ತೆಗಳು ಎಲ್ಲಿಗೆ ಹೋಗಿ ಎಲ್ಲಿ ಸೇರಿವೆ. ಏಕೆ ಎಂದು ಅವರೇ ಉತ್ತರ ಹೇಳಲಿ. ಅಭಿವೃದ್ಧಿಗೆ ಸಂಬಂಧಿಸಿದಂತೆ ಅವರು ಬಹಿರಂಗ ಚರ್ಚೆಗೆ ಕರೆದಿದ್ದಾರೆ. ಚರ್ಚೆಗೆ ಬರುವಷ್ಟು ಪುರುಸೊತ್ತು ಅವರಿಗೆ ಇದೆಯಾ? ನಾವಂತೂ ರೆಡಿ ಎಂದು ಸವಾಲು ಹಾಕಿದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಆರ್. ಪ್ರಸನ್ನಕುಮಾರ್, ಎಸ್.ಕೆ. ಮರಿಯಪ್ಪ, ಕಲಗೋಡು ರತ್ನಾಕರ್, ವೈ.ಹೆಚ್. ನಾಗರಾಜ್, ಜಿ.ಡಿ. ಮಂಜುನಾಥ್, ಕಲೀಂ ಪಾಶ, ಇಕ್ಕೇರಿ ರಮೇಶ್, ಶಾಂತವೀರ ನಾಯ್ಕ್, ಜಿ. ಪದ್ಮನಾಭ್, ಶಿ.ಜು. ಪಾಶ, ಶಿವಾನಂದ್, ಹಿರಣ್ಣಯ್ಯ ಮುಂತಾದವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

https://kalpa.news/wp-content/uploads/2024/02/VID-20240229-WA0026.mp4

                                               

Tags: Ayanuru ManjunathB S YadiyurappaB Y RaghavendraBangarappaKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMadhu BangarappaMalnad NewsNews in KannadaNews KannadaShimogaShivamogga Newsಆಯನೂರು ಮಂಜುನಾಥ್ಬಂಗಾರಪ್ಪಬಿ.ಎಸ್. ಯಡಿಯೂರಪ್ಪಬಿ.ವೈ. ರಾಘವೇಂದ್ರಮಧು ಬಂಗಾರಪ್ಪಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸೊರಬ: ಪುರಾಣ ಪ್ರಸಿದ್ಧ ಶ್ರೀ ರಂಗನಾಥ ಸ್ವಾಮಿ ದೇಗುಲಕ್ಕೆ ಸಂಸದ ರಾಘವೇಂದ್ರ ದಂಪತಿ ಭೇಟಿ

Next Post

ಮಾ.31ರಂದು 81ನೇ ವರ್ಷದ ಹವ್ಯಕ ಸಂಸ್ಥಾಪನೋತ್ಸವ: ವಿಶೇಷ ಪ್ರಶಸ್ತಿ ಪ್ರಧಾನ ಸಮಾರಂಭ

kalpa News

kalpa News

Next Post
ಮಾ.31ರಂದು 81ನೇ ವರ್ಷದ ಹವ್ಯಕ ಸಂಸ್ಥಾಪನೋತ್ಸವ: ವಿಶೇಷ ಪ್ರಶಸ್ತಿ ಪ್ರಧಾನ ಸಮಾರಂಭ

ಮಾ.31ರಂದು 81ನೇ ವರ್ಷದ ಹವ್ಯಕ ಸಂಸ್ಥಾಪನೋತ್ಸವ: ವಿಶೇಷ ಪ್ರಶಸ್ತಿ ಪ್ರಧಾನ ಸಮಾರಂಭ

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL