No Result
View All Result
Shikaripura National Sports Day In Kumadvathi Central School copy
English Articles

KRCS Shikaripura Celebrates National Sports Day with Fervour

by kalpa News
August 30, 2026
0

Kalpa Media House  |  Shikaripura  |  Kumadvathi Residential Central School (KRCS), Shikaripura, celebrated National Sports Day 2026 with great enthusiasm and...

Read moreDetails
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
  • Advertise With Us
  • Grievances
  • About Us
  • Contact Us
Sunday, August 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಭಾರತ ದೇಶದ ಉತ್ಕೃಷ್ಟ ರಾಷ್ಟ್ರಭಕ್ತ ಬಾಬು ಜಗಜೀವನ ರಾಮ್: ಕೆ.ಎಸ್. ಈಶ್ವರಪ್ಪ

ಡಾ. ಬಾಬು ಜಗಜೀವನರಾಮ್ ರವರ 114ನೇ ಜಯಂತಿ.

kalpa News by kalpa News
April 5, 2021
in ಶಿವಮೊಗ್ಗ
0
ಭಾರತ ದೇಶದ ಉತ್ಕೃಷ್ಟ ರಾಷ್ಟ್ರಭಕ್ತ ಬಾಬು ಜಗಜೀವನ ರಾಮ್: ಕೆ.ಎಸ್. ಈಶ್ವರಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ಬಾಬೂಜಿ ಎಂದು ಖ್ಯಾತರಾದ ಜಗಜೀವನ ರಾಮ್ ಸ್ವಾತಂತ್ರ ಹೋರಾಟಗಾರರಷ್ಟೆ ಅಲ್ಲದೇ, ಸಮಾಜ ಸೇವಕರೂ ಆಗಿದ್ದರು. ಬಿಹಾರದ ದಲಿತ ಕುಟುಂಬದಲ್ಲಿ ಜನಿಸಿದ ಇವರು ನೆಹರು ಅವರ ಮಂತ್ರಿಮಂಡಲದಲ್ಲಿ ಸಚಿವರಾಗಿದ್ದರು. ಮೊರಾರ್ಜಿ ದೇಸಾಯಿಯವರ ಕಾಲದಲ್ಲಿ ಭಾರತದ ಉಪ ಪ್ರಧಾನಿಯೂ ಆಗಿದ್ದರು. ಜಗಜೀವನ ರಾಮ್ ಅಸ್ಪ್ರಶ್ಯತಾ ನಿವಾರಣೆಯ ಹೋರಾಟದ ಮಹಾನ್ ದಲಿತ ನಾಯಕರಾಗಿದ್ದರು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಸ್ ಈಶ್ವರಪ್ಪ ಹೇಳಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ, ಶಿವಮೊಗ್ಗ ಇವರುಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಡಾ. ಬಾಬು ಜಗಜೀವನ ರಾಮ್‌ರವರ 114ನೇ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದರು.
ಹಸಿರು ಕ್ರಾಂತಿಯ ಹರಿಕಾರ, ಭಾರತದ ಮಾಜಿ ಉಪ ಪ್ರಧಾನಿ, ಭಾರತ ದೇಶ ಕಂಡ ಉತ್ಕೃಷ್ಟ ರಾಷ್ಟ್ರಭಕ್ತ ಡಾ. ಬಾಬು ಜಗಜೀವನ ರಾಮ್. ಇವರ ಜೀವಿತಾವಧಿಯ ಸಮಯದಲ್ಲಿ ಭಾರತದ ರಾಜಕೀಯ ವ್ಯವಸ್ಥೆಯಲ್ಲಿ ಹೊಸ ಅಲೆಯನ್ನ ಎಬ್ಬಿಸಿದವರು. ಇವರು ಗ್ರಾಮೀಣಾಭಿವೃದ್ಧಿಗೆ ಮತ್ತು ಕೃಷಿ ವಲಯಕ್ಕೆ ನೀಡಿದ ಕೊಡುಗೆ ಅಪಾರವಾದದ್ದು. ಇಂತಹ ಧೀಮಂತ ನಾಯಕರ ಆದರ್ಶಗಳನ್ನು ರಾಜಕಾರಣಿ ಜೀವನದಲ್ಲಿ ಅಳವಡಿಸಿಕೊಂಡು ಪಾಲಿಸಿದ್ದೇ ಆದರೆ ಜೀವನ ಸಾರ್ಥಕವಾಗುತ್ತದೆ ಎಂದು ಕಾರ್ಯಕ್ರಮವನ್ನು ಉದ್ಘಾಟಿಸಿ ಇವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸಕರಾಗಿ ಆಗಮಿಸಿದ್ದ ಬಾಬು ಜಗಜೀವನ ರಾಮ್ ಅಧ್ಯಯನ ಕೇಂದ್ರ, ಮೈಸೂರಿನ ವಿಶ್ರಾಂತ ಪ್ರಾಧ್ಯಾಪಕ ಡಾ. ಮೈಲಹಳ್ಳಿ ರೇವಣ್ಣ ಇವರು ಬಾಬು ಜಗಜೀವನ ರಾಮ್‌ರ ವಿದ್ಯಾಭ್ಯಾಸ. ಬಾಲ್ಯ ಜೀವನ ಹಾಗೂ ರಾಜಕೀಯ ಜೀವನ ಒಟ್ಟಾರೆಯಾಗಿ ಇವರ ಜೀವನ ಚರಿತ್ರೆಯನ್ನು ಕುರಿತಾದ ವಿಚಾರಗಳನ್ನು ಉಪನ್ಯಾಸ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲೆಯ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳನ್ನು ಗಳಿಸಿದ ಎಸ್‌ಸಿ ಮತ್ತು ಎಸ್‌ಟಿ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್, ಅಪರ ಜಿಲ್ಲಾಧಿಕಾರಿ ಅನುರಾಧ, ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಠಾರೆ, ಶಿವಮೊಗ್ಗ ತಾಲ್ಲೂಕು ಪಂಚಾಯತ್ ಅಧ್ಯಕ್ಷೆ ಗೀತಾ ಜಯಶೇಖರ್ ಮತ್ತಿತರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Jagajeevan RamK S EshwarappaKannada News WebsiteLatest News KannadaLocal NewsMalnad NewsShimogaShivamoggaShivamogga D C ShivakumarShivamogga Newsಕೆ.ಎಸ್. ಈಶ್ವರಪ್ಪಜಗಜೀವನ ರಾಮ್ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಯುವಜನರಲ್ಲಿ ಆಧ್ಯಾತ್ಮಿಕ ಜ್ಞಾನ ನೀಡುವ ಕಾರ್ಯವಾಗಬೇಕು: ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ

Next Post

ಶಿವಮೊಗ್ಗ ಕಾಂಗ್ರೆಸ್ ಭವನದಲ್ಲಿ ಬಾಬು ಜಗಜೀವನ ರಾಮ್ ಜನ್ಮದಿನೋತ್ಸವ ಆಚರಣೆ

kalpa News

kalpa News

Next Post
ಶಿವಮೊಗ್ಗ ಕಾಂಗ್ರೆಸ್ ಭವನದಲ್ಲಿ ಬಾಬು ಜಗಜೀವನ ರಾಮ್ ಜನ್ಮದಿನೋತ್ಸವ ಆಚರಣೆ

ಶಿವಮೊಗ್ಗ ಕಾಂಗ್ರೆಸ್ ಭವನದಲ್ಲಿ ಬಾಬು ಜಗಜೀವನ ರಾಮ್ ಜನ್ಮದಿನೋತ್ಸವ ಆಚರಣೆ

Leave a Reply Cancel reply

Your email address will not be published. Required fields are marked *

No Result
View All Result
Shikaripura National Sports Day In Kumadvathi Central School copy
English Articles

KRCS Shikaripura Celebrates National Sports Day with Fervour

by kalpa News
August 30, 2026
0

Kalpa Media House  |  Shikaripura  |  Kumadvathi Residential Central School (KRCS), Shikaripura, celebrated National Sports Day 2026 with great enthusiasm and...

Read moreDetails
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL