No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Thursday, October 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ | ಜೀವ ಉಳಿಸಲು ಜೀರೋ ಟ್ರಾಫಿಕ್… ಆದರೆ ವಿಧಿಯಾಟಕ್ಕೆ 3 ತಿಂಗಳ ಕಂದಮ್ಮ ಬಲಿ

kalpa News by kalpa News
July 31, 2026
in ಶಿವಮೊಗ್ಗ
0
shivamogga Koppala baby dies during zero traffic transfer
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶ್ವಾಸಕೋಶ ಸೋಂಕಿನಿಂದ ಬಳಲುತ್ತಿದ್ದ ಮೂರು ತಿಂಗಳ ಹೆಣ್ಣು ಮಗುವನ್ನು ತುರ್ತು ಚಿಕಿತ್ಸೆಗಾಗಿ ದಾವಣಗೆರೆಯಿಂದ ಮಣಿಪಾಲಿಗೆ ಜೀರೋ ಟ್ರಾಫಿಕ್ (Zero Traffic) ವ್ಯವಸ್ಥೆಯ ಮೂಲಕ ಕರೆದೊಯ್ಯುತ್ತಿದ್ದ ವೇಳೆ ಮಾರ್ಗಮಧ್ಯೆಯೇ ಮಗು ಮೃತಪಟ್ಟ ಹೃದಯ ವಿದ್ರಾವಕ ಘಟನೆ ಶಿವಮೊಗ್ಗದಲ್ಲಿ (Shivamogga) ನಡೆದಿದೆ.

ಮೃತ ಮಗುವನ್ನು ಅನ್ವಿತಾ (3 ತಿಂಗಳು) ಎಂದು ಗುರುತಿಸಲಾಗಿದೆ. (Koppala) ಕೊಪ್ಪಳ ಜಿಲ್ಲೆಯ ಕುಷ್ಟಗಿ (Kustagi) ತಾಲೂಕಿನ ಬಂಡಿ ಗ್ರಾಮದ ನಿವಾಸಿಗಳಾದ ಹನುಮತೇಶ್ ಹಾಗೂ ಪವಿತ್ರ ದಂಪತಿಯ ಪುತ್ರಿಯಾಗಿದ್ದ ಅನ್ವಿತಾ ಕೆಲ ದಿನಗಳಿಂದ ಶ್ವಾಸಕೋಶ ಸೋಂಕಿನ ಸಮಸ್ಯೆಯಿಂದ ಬಳಲುತ್ತಿತ್ತು.

Also Read>> ಮೈಸೂರು | ಆ.2 ರಂದು ಟಿ.ಕೆ. ಬಡಾವಣೆ ರಾಯರ ಮಠದ ರಜತ ಮಹೋತ್ಸವ ಸಂಭ್ರಮ

Shivamogga to Davanagere

ಮಗುವಿನ ಆರೋಗ್ಯದಲ್ಲಿ ತೀವ್ರ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪೋಷಕರು ದಾವಣಗೆರೆಯ (Davanagere) ಬಾಪೂಜಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದರು. ಆದರೆ ವೈದ್ಯಕೀಯ ಪರೀಕ್ಷೆಗಳ ಬಳಿಕ ಮಗುವಿನ ಆರೋಗ್ಯ ದಿನದಿಂದ ದಿನಕ್ಕೆ ಹದಗೆಡುತ್ತಿರುವುದು ಕಂಡುಬಂದ ಕಾರಣ, ಹೆಚ್ಚಿನ ಚಿಕಿತ್ಸೆಗೆ ಮಣಿಪಾಲಿನ ಆಸ್ಪತ್ರೆಗೆ ತಕ್ಷಣ ಸ್ಥಳಾಂತರಿಸುವಂತೆ ವೈದ್ಯರು ಸಲಹೆ ನೀಡಿದರು.Kumadvathi College Shikariura

ಜೀರೋ ಟ್ರಾಫಿಕ್ ವ್ಯವಸ್ಥೆ

ವೈದ್ಯರ ಸೂಚನೆಯಂತೆ ಮಗುವನ್ನು ಆಂಬುಲೆನ್ಸ್ ಮೂಲಕ ಮಣಿಪಾಲಿಗೆ ಸಾಗಿಸಲು ದಾವಣಗೆರೆ ಹಾಗೂ ಶಿವಮೊಗ್ಗ ಸಂಚಾರ ಪೊಲೀಸ್ ಇಲಾಖೆಗಳು ಜೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸಿದ್ದವು. ಯಾವುದೇ ವಿಳಂಬವಾಗದಂತೆ ಮಾರ್ಗದಲ್ಲಿನ ವಾಹನ ಸಂಚಾರವನ್ನು ನಿಯಂತ್ರಿಸಿ, ಆಂಬುಲೆನ್ಸ್ ವೇಗವಾಗಿ ಸಾಗಲು ಅಗತ್ಯ ಸಿದ್ಧತೆಗಳನ್ನು ಮಾಡಲಾಗಿತ್ತು.

ಮಾರ್ಗಮಧ್ಯೆ ಟೈರ್ ಪಂಚರ್

ಆದರೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಕಡದಕಟ್ಟೆ ಸಮೀಪ ಆಂಬುಲೆನ್ಸ್‌ನ ಟೈರ್ ಪಂಚರ್ ಆಗಿದ್ದು, ಅದನ್ನು ಬದಲಿಸಲು ಕೆಲಕಾಲ ಸಮಯ ಹಿಡಿಯಿತು. ಈ ಅವಧಿಯಲ್ಲಿ ಮಗುವಿನ ಆರೋಗ್ಯ ಮತ್ತಷ್ಟು ಹದಗೆಟ್ಟಿತು.

ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಸಿಬ್ಬಂದಿ ಮತ್ತು ವೈದ್ಯರು, ಮಣಿಪಾಲಿಗೆ ಸಾಗಿಸುವ ಬದಲು ಮೊದಲು ಶಿವಮೊಗ್ಗದಲ್ಲಿರುವ ಸರ್ಜಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲು ನಿರ್ಧರಿಸಿದರು. ತಕ್ಷಣವೇ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅಷ್ಟರಲ್ಲಾಗಲೇ ಅನ್ವಿತಾ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದರು.

ವ್ಯರ್ಥವಾದ ಜೀರೋ ಟ್ರಾಫಿಕ್ ಪ್ರಯತ್ನ

ಮಗುವಿನ ಜೀವ ಉಳಿಸಲು ಪೊಲೀಸರು ಜೀರೋ ಟ್ರಾಫಿಕ್ ವ್ಯವಸ್ಥೆ ಸೇರಿದಂತೆ ಎಲ್ಲ ರೀತಿಯ ಸಹಕಾರ ನೀಡಿದ್ದರು. ವೈದ್ಯಕೀಯ ಸಿಬ್ಬಂದಿಯೂ ನಿರಂತರವಾಗಿ ಶ್ರಮಪಟ್ಟಿದ್ದರು. ಆದರೆ ವಿಧಿಯಾಟದ ಮುಂದೆ ಎಲ್ಲ ಪ್ರಯತ್ನಗಳು ವಿಫಲವಾಗಿದ್ದು, ಮಗು ಮಾರ್ಗಮಧ್ಯೆಯೇ ಮೃತಪಟ್ಟಿದೆ.

ಕುಟುಂಬದ ಆಕ್ರಂದನ

ಮೂರು ತಿಂಗಳ ಕಂದಮ್ಮನನ್ನು ಕಳೆದುಕೊಂಡ ಹನುಮತೇಶ್ ಹಾಗೂ ಪವಿತ್ರ ದಂಪತಿಯ ಆಕ್ರಂದನ ಮುಗಿಲುಮುಟ್ಟಿದ್ದು, ಈ ಘಟನೆ ಸ್ಥಳದಲ್ಲಿದ್ದ ಪೊಲೀಸ್ ಸಿಬ್ಬಂದಿ, ವೈದ್ಯರು ಹಾಗೂ ಸಾರ್ವಜನಿಕರ ಮನಸ್ಸನ್ನೂ ಮರುಗಿಸಿದೆ. ಜೀವ ಉಳಿಸಲು ನಡೆದ ಎಲ್ಲ ಪ್ರಯತ್ನಗಳ ನಡುವೆಯೂ ಮಗು ಬದುಕುಳಿಯದಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   
Kalahamsa Infotech private limitedKalpa News Advertising Disclaimer

Tags: Bapuji HospitalDavanagereKannada NewsLatest NewsLungs InfectionSarji HospitalShimogaShivamoggaShivamogga NewsZero Trafficಕುಷ್ಟಗಿಕೊಪ್ಪಳಜೀರೋ ಟ್ರಾಫಿಕ್‌ತುರ್ತು ಚಿಕಿತ್ಸೆದಾವಣಗೆರೆಬಾಪೂಜಿ ಆಸ್ಪತ್ರೆಶಿವಮೊಗ್ಗಶ್ವಾಸಕೋಶ
Share216Tweet135Send
Aniruddha Vasishta S R

Aniruddha Vasishta S R

Editor-in-Chief

Previous Post

ಮೈಸೂರು | ಆ.2 ರಂದು ಟಿ.ಕೆ. ಬಡಾವಣೆ ರಾಯರ ಮಠದ ರಜತ ಮಹೋತ್ಸವ ಸಂಭ್ರಮ

Next Post

ಭಾರತದಲ್ಲೇ ಮೊದಲ ಬಾರಿ 4,000 ಎಲೆಕ್ಟ್ರಿಕ್ ಬಸ್‌ಗಳ ಸಂಚಾರ: ಒಲೆಕ್ಟ್ರಾ ಐತಿಹಾಸಿಕ ಸಾಧನೆ

kalpa News

kalpa News

Next Post
Olectra Deploys 4,000 Electric Buses in India Milestone

ಭಾರತದಲ್ಲೇ ಮೊದಲ ಬಾರಿ 4,000 ಎಲೆಕ್ಟ್ರಿಕ್ ಬಸ್‌ಗಳ ಸಂಚಾರ: ಒಲೆಕ್ಟ್ರಾ ಐತಿಹಾಸಿಕ ಸಾಧನೆ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL