ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಆಯುಧಪೂಜೆ Ayudha Pooja ಅಂಗವಾಗಿ ನಗರದ ಪಶ್ಚಿಮ ಸಂಚಾರಿ ಠಾಣೆಯಲ್ಲಿ ವಿಶೇಷ ಪೂಜೆ ನಡೆಸಲಾಯಿತು.
ಜಿಲ್ಲಾ ರಕ್ಷಣಾಧಿಕಾರಿಗಳು ಮಿಥುನ್ ಕುಮಾರ್, SP Mithun Kumar ಹೆಚ್ಚುವರಿ ಪೊಲೀಸ್ ಅಧಿಕ್ಷಕರು ಅನಿಲ್ ಕುಮಾರ್ ಬೂಮರೆಡ್ಡಿ, ಪೊಲೀಸ್ ಅಧೀಕ್ಷಕರು ಬಾಲರಾಜ್, ಸಬ್ ಇನ್ಸ್‌ಪೆಕ್ಟರ್ ತಿರುಮಲೇಶ್ ಮತ್ತು ಸಿಬ್ಬಂದಿಗಳು ಪೂಜೆಯಲ್ಲಿ ಭಾಗವಹಿಸಿದ್ದರು.
Also read: ಮೊಬೈಲ್ ಬಳಸಿ ಕೀಬೋರ್ಡ್ ವಾದನ ಮಾಡುವುದು ಎಲ್ಲರಿಗೂ ಪ್ರೇರಣೆ: ಪೂಜಾ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post