No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
  • Advertise With Us
  • Grievances
  • About Us
  • Contact Us
Friday, September 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಬಿಎಸ್‌ವೈ ಹುಟ್ಟುಹಬ್ಬ ಹಿನ್ನೆಲೆ: ಫೆ.27ರಂದು ಹೊನಲು ಬೆಳಕಿನ ಥ್ರೋಬಾಲ್ ಪಂದ್ಯಾವಳಿ

kalpa News by kalpa News
February 26, 2025
in ಶಿವಮೊಗ್ಗ
0
ಕೇಂದ್ರ ಬಜೆಟ್ ದೀರ್ಘಾವಧಿ ಆರ್ಥಿಕ ಅಭಿವೃದ್ಧಿಯ ಗುರಿಯನ್ನು ಹೊಂದಿದೆ: ಮಾಜಿ ಸಿಎಂ ಯಡಿಯೂರಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಜಿಲ್ಲಾ ಥ್ರೋಬಾಲ್ ಸಂಸ್ಥೆ ವತಿಯಿಂದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ 81ನೇ ಹುಟ್ಟುಹಬ್ಬದ ಪ್ರಯುಕ್ತ ನೆಹರೂ ಕ್ರೀಡಾಂಗಣದಲ್ಲಿ ಫೆ. 27ರಂದು ಜಿಲ್ಲಾ ಮಟ್ಟದ ಆಹ್ವಾನಿತ ಹೊನಲು ಬೆಳಕಿನ ಥ್ರೋಬಾಲ್ ಪಂದ್ಯಾವಳಿಯನ್ನು ಮಹಿಳೆಯರು ಮತ್ತು ಪುರುಷರಿಗಾಗಿ ಬಿ.ಎಸ್.ವೈ. ಕಪ್ ಥ್ರೋಬಾಲ್ ಪಂದ್ಯಾವಳಿ #Throwball Tournament ಆಯೋಜಿಸಲಾಗಿದೆ ಎಂದು ಸಂಸ್ಥೆಯ ಸಂಚಾಲಕ ಸಂತೋಷ್ ಬಳ್ಳೇಕೆರೆ ತಿಳಿಸಿದರು.

ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪಂದ್ಯಾವಳಿಯಲ್ಲಿ ಮಹೀಳೆಯರು ಮತ್ತು ಪುರುಷರ 15 ತಂಡಗಳು ಭಾಗವಹಿಸಲಿದ್ದು, ವಿಜೇತ ತಂಡಕ್ಕೆ ಆಕರ್ಷಕ ಬಹುಮಾನ, ಟ್ರೋಫಿ ಹಾಗೂ ಪಾರಿತೋಷಕಗಳನ್ನು ನೀಡಲಾಗುವುದು ಎಂದರು.
ಪುರುಷರ ವಿಭಾಗ ಮತ್ತು ಮಹಿಳೆಯರ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ತಂಡಕ್ಕೆ 6 ಸಾವಿರ ರೂ., ದ್ವಿತೀಯ 4 ಸಾವಿರ ರೂ., ತೃತೀಯ 3 ಸಾವಿರ ರೂ., ಚತುರ್ಥ ಸ್ಥಾನಕ್ಕೆ 2 ಸಾವಿರ ರೂ. ನಗದು ಬಹುಮಾನ ನೀಡಲಾಗುವುದು ಎಂದರು.

Also read: ವಿ ಗ್ರೂಪ್, ಆರ್‌ಬಿಐಟಿಸಿ ಸಹಭಾಗಿತ್ವದಲ್ಲಿ ಏಪ್ರಿಲ್ ಮೊದಲ ವಾರದಲ್ಲಿ ಗಾಲ್ಫ್ ಟೂರ್ನಮೆಂಟ್

ಹಗಲು ಮತ್ತು ಹೊನಲು ಬೆಳಕಿನ ಎರಡು ಥ್ರೋಬಾಲ್ ಅಂಕಣದಲ್ಲಿ ಪಂದ್ಯ ನಡೆಯಲಿದೆ. ಜಿಲ್ಲೆಯ 20 ವರ್ಷ ಮೇಲ್ಪಟ್ಟ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ ಎಂದರು.

ಫೆ. 27ರಂದು ಬೆಳಗ್ಗೆ 10 ಗಂಟೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಉಪಸ್ಥಿತಿಯಲ್ಲಿ ಸಂಸದ ಬಿ.ವೈ. ರಾಘವೇಂದ್ರ ಹಾಗೂ ಬಿ.ವೈ. ವಿಜಯೇಂದ್ರ ಪಂದ್ಯಾವಳಿ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕರಾದ ಎಸ್.ಎನ್. ಚನ್ನಬಸಪ್ಪ, ಡಾ. ಧನಂಜಯ ಸರ್ಜಿ ಇನ್ನಿತರರು ಭಾಗವಹಿಸಲಿದ್ದು, ಸಂಜೆ 6.30ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಸೂಡಾ ಮಾಜಿ ಅಧ್ಯಕ್ಷ ಎಸ್.ಎಸ್. ಜ್ಯೋತಿಪ್ರಕಾಶ್, ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಇನ್ನಿತರರು ಆಗಮಿಸಲಿದ್ದು, ಈ ಎರಡೂ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ವಹಿಸಲಿದ್ದಾರೆ ಎಂದರು.

ಪಂದ್ಯಾವಳಿ ಉದ್ಘಾಟನೆಗೂ ಮುನ್ನ ಬೆಳಗ್ಗೆ 9.30ಕ್ಕೆ ರವೀಂದ್ರ ನಗರದ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯಲಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ರಾಜೇಶ್ ಕಾಮತ್, ರಾಮಚಂದ್ರಪ್ಪ ಹೆಚ್. ತಿಮ್ಮೇನಹಳ್ಳಿ, ಕೆ.ಜಿ. ಮಠಪತಿ, ದಿವಾಕರ ಶೆಟ್ಟಿ, ಹನುಮಂತಪ್ಪ, ರಾಜೇಶ್ವರಿ, ಸವಿತಾ ಇನ್ನಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2025/02/Kumadvati-College-Shikaripura-2025-Video.mp4
https://kalpa.news/wp-content/uploads/2024/04/VID-20240426-WA0008.mp4
Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaShivamoggaNewsThrowball Tournamentಥ್ರೋಬಾಲ್ ಪಂದ್ಯಾವಳಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ವಿ ಗ್ರೂಪ್, ಆರ್‌ಬಿಐಟಿಸಿ ಸಹಭಾಗಿತ್ವದಲ್ಲಿ ಏಪ್ರಿಲ್ ಮೊದಲ ವಾರದಲ್ಲಿ ಗಾಲ್ಫ್ ಟೂರ್ನಮೆಂಟ್

Next Post

ಶಿವಮೊಗ್ಗ | ನಗರದೆಲ್ಲೆಡೆ ಮಹಾಶಿವರಾತ್ರಿಯ ಸಂಭ್ರಮ

kalpa News

kalpa News

Next Post
ಶಿವಮೊಗ್ಗ | ನಗರದೆಲ್ಲೆಡೆ ಮಹಾಶಿವರಾತ್ರಿಯ ಸಂಭ್ರಮ

ಶಿವಮೊಗ್ಗ | ನಗರದೆಲ್ಲೆಡೆ ಮಹಾಶಿವರಾತ್ರಿಯ ಸಂಭ್ರಮ

Leave a Reply Cancel reply

Your email address will not be published. Required fields are marked *

No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL