No Result
View All Result
South Western Railway Jeevan Pramaan 5 Camps Mysuru Division Nov 2026
English Articles

South Western Railway Announces Jeevan Pramaan 5.0 Camps; Check Dates & Venues

by kalpa News
November 4, 2026
0

Kalpa Media House  |  Mysuru  |  In a major initiative to facilitate railway pensioners and family pensioners, South Western Railway...

Read moreDetails
Dasara Celebrations at Prasanna Venkateswara Swamy Temple

Resplendent Dasara Celebrations at Prasanna Venkateswara Swamy Temple

November 2, 2026
Cyclone Arnab Effect Jharkhand Alert 15 Dist Heavy Rain

Cyclone Arnab Effect: Jharkhand Braces for Heavy Rain and Winds Up to 60 kmph

October 29, 2026
Bharatanatyam Of Sukti Performance Sampattu Grace Rhythm copy

Grace and Rhythm Mark Sukthi’s Bharatanatyam Performance at Sampattu

October 19, 2026
Stiff fingers Your joints may be sending an early warning

Stiff fingers every morning? Your joints may be sending an early warning

October 12, 2026
  • Advertise With Us
  • Grievances
  • About Us
  • Contact Us
Thursday, November 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ರಾಮಲಲ್ಲಾ ಪ್ರತಿಷ್ಠಾಪನೆ ಹಿನ್ನೆಲೆ: ಸಿಹಿ ಹಂಚಿ ಸಂಭ್ರಮಾಚರಣೆ

kalpa News by kalpa News
January 22, 2024
in ಶಿವಮೊಗ್ಗ
0
ರಾಮಲಲ್ಲಾ ಪ್ರತಿಷ್ಠಾಪನೆ ಹಿನ್ನೆಲೆ: ಸಿಹಿ ಹಂಚಿ ಸಂಭ್ರಮಾಚರಣೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಇಡೀ ಪ್ರಪಂಚದಲ್ಲಿ ಕೇಸರಿ ಧ್ವಜ ಹಾರಾಟವಾಗುತ್ತಿದೆ. ವಾಷಿಂಗ್‌ಟನ್‌ನಲ್ಲಿ ಕೂಡ ಸಂಭ್ರಮಾಚರಣೆ ನಡೆದಿದೆ. ಭಾರತೀಯರ ಬಹುವರ್ಷದ ಕನಸು ನನಸಾಗಿದೆ. ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಅವರು ಇಂದು ನಗರದ ಶಿವಪ್ಪನಾಯಕ ವೃತ್ತದಲ್ಲಿ ಹಿಂದೂ ಸಂಘಟನೆಗಳು ಮತ್ತು ಭಕ್ತಾಧಿಗಳ ನೆರವಿನಿಂದ ಆಯೋಧ್ಯೆ ರಾಮಮಂದಿರ ಪ್ರತಿಷ್ಠಾಪನೆ ಹಿನ್ನಲೆಯಲ್ಲಿ ಹಮ್ಮಿಕೊಂಡಿದ್ದ ಸಂಭ್ರಮಾಚರಣೆಯಲ್ಲಿ ಮಾತನಾಡಿ, ರಾಮಮಂದಿರಕ್ಕಾಗಿ ಬಲಿಯಾದ ಕರಸೇವಕರಿಗೆ ಈ ಸಂದರ್ಭದಲ್ಲಿ ಚಿರಶಾಂತಿ ಕೋರುತ್ತೇನೆ. ಮತ್ತು ನಿರ್ಮಾಣಕ್ಕೆ ಕಾರಣರಾದ ಪ್ರಧಾನಿ ಮೋದಿಯವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮಿಗಳು ಮಾತನಾಡಿ, ಸಂಸ್ಕೃತಿ ಸಂಸ್ಕಾರಗಳ ನಾಡು ಭಾರತವಾಗಿದ್ದು, ಭಾರತೀಯ ಸಂಸ್ಕೃತಿಯಿಂದಲೇ ವಿಶ್ವದ ಗಮನ ಸೆಳೆದಿದ್ದು, ರಾಮಲಲ್ಲಾನ ಪ್ರತಿಷ್ಠಾಪನೆ ಆಗುತ್ತಿರುವುದು ಸಂತೋಷದ ವಿಚಾರವಾಗಿದ್ದು, ದೇಶ ಮುಂಬರುವ ದಿನಗಳಲ್ಲಿ ರಾಮರಾಜ್ಯವಾಗಲಿ ಎಂದರು.

ರಾಮರಾಜ್ಯ ಎಂದರೆ ಎಲ್ಲರನ್ನು ಪ್ರೀತಿಸುವುದು. ಸೌಹಾರ್ದಯುತವಾಗಿ ನಡೆದು ಎಲ್ಲರೂ ಸುಖಶಾಂತಿಯಿAದ ಬದುಕುವೆದೇ ರಾಮರಾಜ್ಯ ಎಂದು ಅರ್ಥ. ದೇವರು ಕಣ ್ಣಗೆ ಕಾಣುವುದಿಲ್ಲ. ಆದರೆ, ಎಲ್ಲ ಕಡೆಯು ಇರುತ್ತಾನೆ. ರಾಮನ ಜನ್ಮಸ್ಥಾನದಲ್ಲಿ ರಾಮನ ಸುಂದರ ದೇವಾಲಯ ನಿರ್ಮಾಣವಾಗಿ ರಾಮನ ಮೂರ್ತಿ ಇಂದು ಪ್ರತಿಷ್ಠಾಪನೆಗೊಂಡಿದೆ. ಭಾರತೀಯರ ಬಹುವರ್ಷದ ಕನಸು ನೆನಸಾಗಿದೆ. ಶ್ರೀರಾಮನ ಆದರ್ಶ ಪಾಲಿಸುವುದೇ ನಮ್ಮೆಲ್ಲರ ಕರ್ತವ್ಯವಾಗಬೇಕು. ಸಿಹಿ ಹಂಚಿ ಸಂಭ್ರಮಿಸಿದ್ದೇವೆ. ಸಿಹಿ ಎಂದರೆ ಸುಖಶಾಂತಿ ನೆಮ್ಮದಿ ಎಂದು ಅರ್ಥ ಎಂದರು.
Kalahamsa Infotech private limitedಆರ್‌ಎಸ್‌ಎಸ್ ಪ್ರಮುಖ ಪಟ್ಟಾಭಿ ಮಾತನಾಡಿ, ಪೂರ್ವಜರ 500 ವರ್ಷಗಳ ಹೋರಾಟಕ್ಕೆ ಇಂದು ಫಲ ದೊರೆತಿದೆ. ವಿದೇಶಿಗರ ದಾಳಿಗೆ ದೇಶದಲ್ಲಿ ಅನೇಕ ದೇವಸ್ಥಾನಗಳು ಧ್ವಂಸವಾಗಿವೆ. ರಾಮ ಎಲ್ಲರಿಗೂ ದೇವರು, ಆತನ ನಡವಳಿಕೆಯಿಂದಲೇ ರಾಮ ದೇವರಾಗಿದ್ದಾನೆ. ಮರ್ಯಾದ ಪುರುಷೋತ್ತಮ ಎನಿಸಿಕೊಂಡು ಎಲ್ಲರ ಹೃದಯಾಂತರಳಾದಲ್ಲಿ ಸ್ಥಾಪಿತನಾಗಿದ್ದಾನೆ. ಇದುವರೆಗೆ ತಿರುಚಿದ ಇತಿಹಾಸವನ್ನೇ ನಮಗೆ ತಿಳಿಸಲಾಗಿತ್ತು. ಇನ್ನು ರಾಮನ ನಿಜವಾದ ಇತಿಹಾಸ ಏನು? ಆತನ ಗುಣಗಳೇನು? ಎನ್ನುವುದು ತಿಳಿಸಲಾಗುತ್ತದೆ. ನಮಗೆ ನಾವೇ ಗುರು ಆಗಬೇಕು. ಎಲ್ಲೆಲ್ಲಿ, ಯಾವಾಗ, ಹೇಗೆ ನಡೆದುಕೊಳ್ಳಬೇಕು ಎನ್ನುವುದನ್ನು ಸದ್ಗುಣ ಸಂಪನ್ನನಾದ ರಾಮ ತೋರಿಸಿದ್ದಾನೆ. ಮುಸಲ್ಮಾನರ ಪೂರ್ವಜರು ಕೂಡ ರಾಮನ ಕುಟುಂಬಕ್ಕೆ ಸೇರಿದವರು, ರಾಮ ಭಾರತೀಯರ ಆರಾಧ್ಯ ದೈವ ಎಂದರು.

ಮಾಜಿ ಸಚಿವ ಈಶ್ವರಪ್ಪ ಮಾತನಾಡಿ, ರಾಮಮಂದಿರ ಆಗಿದೆ. ಇನ್ನೂ ಮಥುರದಲ್ಲಿ ಕೃಷ್ಣನ ಪ್ರತಿಷ್ಠಾಪನೆ ಆಗಬೇಕು. ದುಃಖವೆಂದರೆ ಕರ್ನಾಟಕ ಸರ್ಕಾರ ಈ ಐತಿಹಾಸಿಕ ಕ್ಷಣವನ್ನು ಕಣ್ಣಲಿ ತುಂಬಿಕೊಳ್ಳಲು ಶಾಲ ಮಕ್ಕಳಿಗೆ ರಜೆ ನೀಡಬೇಕಿತ್ತು. ರಜೆ ನೀಡದೇ ಓರ್ವ ಖಳನಾಯಕನಾಗಿ ಇತಿಹಾಸ ಸೃಷ್ಠಿ ಮಾಡಿದರು ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಕೆ.ಇ.ಕಾಂತೇಶ್, ಜಗದೀಶ್, ನಾಗರಾಜ್, ಪ್ರಭು ಮತ್ತಿತರರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಿಹಿ ಹಂಚುವ ವೇಳೆ ಮುಸ್ಲಿಂ ಮಹಿಳೆಯಿಂದ ಅಲ್ಲಾಹು ಅಕ್ಬರ್ ಘೋಷಣೆ: ನಿಷ್ಪಕ್ಷಪಾತ ತನಿಖೆಗೆ ಕೆಎಸ್‌ಈ ಆಗ್ರಹ

Next Post

ಮನುಕುಲಕ್ಕೆ ನಾಗರಿಕತೆಯ ಸಂಸ್ಕೃತಿ ತೋರಿಸಿ ಕೊಟ್ಟವನೇ ಶ್ರೀರಾಮ: ಶ್ರೀ ವಿದ್ಯೇಶ ತೀರ್ಥ ಸ್ವಾಮೀಜಿ

kalpa News

kalpa News

Next Post

ಮನುಕುಲಕ್ಕೆ ನಾಗರಿಕತೆಯ ಸಂಸ್ಕೃತಿ ತೋರಿಸಿ ಕೊಟ್ಟವನೇ ಶ್ರೀರಾಮ: ಶ್ರೀ ವಿದ್ಯೇಶ ತೀರ್ಥ ಸ್ವಾಮೀಜಿ

Leave a Reply Cancel reply

Your email address will not be published. Required fields are marked *

No Result
View All Result
South Western Railway Jeevan Pramaan 5 Camps Mysuru Division Nov 2026
English Articles

South Western Railway Announces Jeevan Pramaan 5.0 Camps; Check Dates & Venues

by kalpa News
November 4, 2026
0

Kalpa Media House  |  Mysuru  |  In a major initiative to facilitate railway pensioners and family pensioners, South Western Railway...

Read moreDetails
Dasara Celebrations at Prasanna Venkateswara Swamy Temple

Resplendent Dasara Celebrations at Prasanna Venkateswara Swamy Temple

November 2, 2026
Cyclone Arnab Effect Jharkhand Alert 15 Dist Heavy Rain

Cyclone Arnab Effect: Jharkhand Braces for Heavy Rain and Winds Up to 60 kmph

October 29, 2026
Bharatanatyam Of Sukti Performance Sampattu Grace Rhythm copy

Grace and Rhythm Mark Sukthi’s Bharatanatyam Performance at Sampattu

October 19, 2026
Stiff fingers Your joints may be sending an early warning

Stiff fingers every morning? Your joints may be sending an early warning

October 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL