No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
  • Advertise With Us
  • Grievances
  • About Us
  • Contact Us
Sunday, September 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಆರ್‌ಸಿಬಿ ರಚನೆ ಹಿನ್ನೆಲೆ ಅ.7ರಂದು ಪೂರ್ವಭಾವಿ ಸಭೆ: ರಾಷ್ಟ್ರಭಕ್ತ ಬಳಗ ಸಂಚಾಲಕ ಈಶ್ವರಪ್ಪ

kalpa News by kalpa News
October 5, 2024
in ಶಿವಮೊಗ್ಗ
0
ಆರ್‌ಸಿಬಿ ರಚನೆ ಹಿನ್ನೆಲೆ ಅ.7ರಂದು ಪೂರ್ವಭಾವಿ ಸಭೆ: ರಾಷ್ಟ್ರಭಕ್ತ ಬಳಗ ಸಂಚಾಲಕ ಈಶ್ವರಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಹಿಂದುಳಿದ ವರ್ಗಗಳಿಗೆ ನ್ಯಾಯ ಕೊಡುವ ದೃಷ್ಟಿಯಿಂದ ಮತ್ತೆ ಬ್ರಿಗೇಡ್ ಚರ್ಚೆ ಆರಂಭವಾಗಿದ್ದು ಇದಕ್ಕೆ ಸಂಬಂಧಿಸಿದಂತೆ ಆರ್‌ಸಿಬಿ #RCB (ರಾಯಣ್ಣ ಚನ್ನಮ್ಮ ಬ್ರಿಗೇಡ್) ರಚನೆ ಮಾಡಲು ಅ.7ರಂದು ಬೆಳಿಗ್ಗೆ 11ಕ್ಕೆ ಹುಬ್ಬಳ್ಳಿಯ ಸ್ವಾತಿ ಹೋಟೆಲ್‍ನಲ್ಲಿ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಗಿದೆ ಎಂದು ರಾಷ್ಟ್ರಭಕ್ತ ಬಳಗದ ಸಂಚಾಲಕ ಕೆ.ಎಸ್.ಈಶ್ವರಪ್ಪ #K S Eshwarappa ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಹಿಂದೆ ಜಮಖಂಡಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದಾಗ ಜಯಮೃತ್ಯುಂಜಯ ಸ್ವಾಮಿಜಿಗಳು ನನಗೆ ಮತ್ತು ಶಾಸಕ ಬಸವರಾಜ್ ಪಾಟೀಲ್ ಯತ್ನಾಳ್ ಅವರಿಗೆ ಖಡ್ಗ ಕೊಟ್ಟು ಹಿಂದುಗಳಿಗೆ ರಕ್ಷಣೆ ಕೊಡಿ ನಿಮಿಬ್ಬರಲ್ಲಿ ರಾಯಣ್ಣ ಮತ್ತು ಚನ್ನಮ್ಮ ಅವರ ರಕ್ತವಿದೆ. ಈ ಹಿನ್ನಲೆಯಲ್ಲಿ ಆರ್‍ಸಿಬಿ ರಚನೆ ಮಾಡಿ ಎಂದು ಹೇಳಿದ್ದರು. ಅಲ್ಲಿದ್ದ ಎಲ್ಲರೂ ಇದನ್ನು ಹರ್ಷದಿಂದ ಸ್ವಾಗತಿಸಿ ಬೆಂಬಲ ನೀಡಿದ್ದರು. ಈಗ ಅವರ ಆಶೀರ್ವದಾದಂತೆ ಹುಬ್ಬಳ್ಳಿಯಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ ಎಂದರು.
ಈ ಸಭೆಯಲ್ಲಿ ಯತ್ನಾಳ್ ಸೇರಿದಂತೆ ಸುಮಾರು 40ಕ್ಕೂ ಹೆಚ್ಚು ಮುಖಂಡರು ಭಾಗವಹಿಸಲಿದ್ದಾರೆ. ಇದು ಪಕ್ಷಾತೀತ ಸಭೆಯಾಗಿದೆ. ಇದರ ಮುಖ್ಯ ಉದ್ದೇಶವೇ ಎಲ್ಲ ವರ್ಗದ ಬಡವರಿಗೆ ನ್ಯಾಯ ಒದಗಿಸುವುದೇ ಆಗಿದೆ. ಆದರೆ ಹಿಂದೂ ಸಮಾಜಕ್ಕೆ ಸೇರಿದವರು ಮಾತ್ರ ಇದರಲ್ಲಿ ಭಾಗವಹಿಸಬೇಕು. ಈ ಸಭೆಯಲ್ಲಿ ಸಾಧು ಸಂತರು ಭಾಗವಹಿಸುವುದಿಲ್ಲ. ಆದರೆ ಮುಂದಿನ ದಿನಗಳಲ್ಲಿ ಅವರ ಬೆಂಬಲ ಪಡೆಯುವ ಬಗ್ಗೆ ಚರ್ಚೆ ನಡೆಸುತ್ತೇವೆ. ಮತ್ತು ಏನೂ ಹೆಸರಿಡಬೇಕು ಎಂದು ಚರ್ಚಿಸುತ್ತೇವೆ ಎಂದರು.

ಜಾತಿ ಜನಗಣತಿ ವರದಿಯ ಬಗ್ಗೆ ಪ್ರಾಸ್ತಾಪಿಸಿದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಮೊದಲು ಜಾತಿ ಗಣತಿ ವರದಿಯನ್ನು ಅನುಷ್ಠಾನ ತರುವುದಾಗಿ ಮಾತು ಕೊಟ್ಟಿದ್ದರು. ಆದರೆ ಅವರ ಧ್ವನಿ ಈಗ ಬದಲಾಗಿದೆ. ಜನರ ಅಭಿಪ್ರಾಯ ಪಡೆದು ಪರಿಶೀಲನೆ ನಡೆಸುತ್ತೇವೆ ಎಂದು ಹೇಳಿದ್ದಾರೆ. ಇದು ಸರಿಯಲ್ಲ ಅವರು ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು. ಈಗಾಗಲೇ ಈ ವರದಿ ನೆನೆಗುದಿಗೆ ಬಿದ್ದಿದೆ. ಧ್ವನಿ ಬದಲಾಯಿಸದೆ ದಿಟ್ಟ ಹೆಜ್ಜೆ ಇಡಿ, ಸಚಿವ ಸಂಪುಟದಲ್ಲಿ ತೀರ್ಮಾನ ತೆಗೆದುಕೊಂಡು ಸಾರ್ವಜನಿಕ ಚರ್ಚೆಗೆ ಬಿಡಿ, ಅದನ್ನು ವಿರೋಧಿಸುವುದಾಗಲಿ, ಸ್ವಾಗತಿಸುವುದಾಗಲಿ ಸರಿಯಲ್ಲ. ಅದರಲ್ಲಿ ಏನಿದೆ ಎಂದು ಯಾರಿಗೂ ಗೊತ್ತಿಲ್ಲ ಎಂದರು.
ರಾಜಕಾರಣಗಳು ಇತ್ತೀಚೆಗೆ ಭಾಷೆ ಬಳಸುವ ಬಗ್ಗೆ ಎಚ್ಚರ ವಹಿಸಬೇಕು. ಮೂರು ಪಕ್ಷದವರು ಕೂಡ ತಮ್ಮ ಭಾಷೆಯ ಬಗ್ಗೆ ಹಿಡಿತವಿಟ್ಟುಕೊಂಡಿಲ್ಲ. ಮೂರು ಪಕ್ಷದ ಮುಖಂಡರಾದ ಸಿದ್ದರಾಮಯ್ಯ ಕುಮಾರಸ್ವಾಮಿ, ಬಿ.ಎಸ್.ಯಡಿಯೂರಪ್ಪ ಇವರ ಆರೋಪಗಳು ಏನೇ ಇರಲಿ ಈ ಮೂರು ಜನರು ಕ್ಲೀನ್ ಚಿಟ್ ತೆಗೆದುಕೊಳ್ಳಲಿ, ಆದರೆ ಅದಕ್ಕೂ ಮೊದಲೇ ಒಬ್ಬರಿಗೆ ಒಬ್ಬರು ಮಾತನಾಡುವ ರೀತಿ ಮಾತ್ರ ಅವರಿಗೆ ಶೋಭೆ ತರುವುದಲ್ಲ ಎಂದರು.

Also read: ಮೈಸೂರು ದಸರಾ ಉದ್ಘಾಟನಾ ಸಮಾರಂಭ ರಾಜಕೀಯ ಭಾಷಣಕ್ಕೆ ದುರ್ಬಳಕೆ: ಬಿಜೆಪಿ ಖಂಡನೆ

ರಾಜಕಾರಣ ಇರಲಿ ಬೇಡ ಎಂದವರು ಯಾರು, ಆದರೆ ದ್ವೇಷದ ರಾಜಕಾರಣ ಬೇಡ. ದಶಕಗಳ ಹಿಂದೆ ಒಂದು ಸೈದ್ಧಾಂತಿಕ ವಿರೋಧವಿರುತ್ತಿತ್ತು. ಪರಸ್ಪರ ಪ್ರೀತಿಯಿಟ್ಟುಕೊಂಡೆ ಜಗಳ ಮಾಡುತ್ತಿದ್ದರು. ಆದರೆ ಈಗ ದ್ವೇಷದ ರಾಜಕಾರಣವಾಗಿ ಬದಲಾಗಿದೆ. ರಾಜಕರಣಿಗಳಿಗೆ ಆ ದೇವರೇ ಬುದ್ಧಿಕೊಡಲಿ ವೈಯುಕ್ತಿಕ ಟೀಕೆ ಮಾಡದೇ ಶುದ್ಧ ರಾಜಕಾರಣ ಮಾಡಿ ಎಂದರು.

ಸಾರ್ವಕರ್ ಕುರಿತಂತೆ ದಿನೇಶ್ ಗುಂಡೂರಾವ್ ಅವರ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ ಈಶ್ವರಪ್ಪನವರು ದಿನೇಶ್‍ಗುಂಡೂರಾವ್ ಅವರು ಸಾರ್ವಕರ್ ಜೀವನ ಚರಿತ್ರೆಯನ್ನು ಓದಿಲ್ಲ, ಮೊದಲು ಓದಲಿ, ಆಮೇಲೆ ಈ ಓಲೈಕೆ ರಾಜಕಾರಣವನ್ನು ಮುಂದುವರಿಸಲಿ ಎಂದರು.

ಬಿಜೆಪಿಗೆ ಮರಳಿ ಹೋಗುವ ಪ್ರಶ್ನೆ ಸದ್ಯಕ್ಕಂತೂ ಇಲ್ಲ, ಆ ಬಗ್ಗೆ ಚರ್ಚೆಯಾಗಲೇಬೇಕು. ಕುಟುಂಬ ರಾಜಕಾರಣವನ್ನು ವಿರೋಧಿಸಿ ನಾನು ಚುನಾವಣೆಗೆ ನಿಂತಿದ್ದೆ, ನಾನು ತಪ್ಪು ಮಾಡಿರಲಿಲ್ಲ, ಮೊದಲು ಆ ಬಗ್ಗೆ ಚರ್ಚೆಯಾಗಲಿ ಆಮೇಲೆ ಬಿಜೆಪಿಗೆ ಸೇರುವ ಮಾತು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಈ.ವಿಶ್ವಾಸ್, ಮಹಾಲಿಂಗಯ್ಯಶಾಸ್ತ್ರಿ, ಕುಬೇಂದ್ರ, ರುದ್ರಯ್ಯ ಶಾಸ್ತ್ರಿ, ಶಿವಾಜಿ, ಮೋಹನ್ ಮುಂತಾದವರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

https://kalpa.news/wp-content/uploads/2024/04/VID-20240426-WA0008.mp4

Tags: K S EshwarappaKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaRCBShimogaShivamoggaNewsಆರ್’ಸಿಬಿಕೆ.ಎಸ್. ಈಶ್ವರಪ್ಪಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮೈಸೂರು ದಸರಾ ಉದ್ಘಾಟನಾ ಸಮಾರಂಭ ರಾಜಕೀಯ ಭಾಷಣಕ್ಕೆ ದುರ್ಬಳಕೆ: ಬಿಜೆಪಿ ಖಂಡನೆ

Next Post

ಶಿವಮೊಗ್ಗ | ಪ್ರಥಮ ಬಾರಿಗೆ ಗಮಕ ದಸರಾ| ಅ.6ರಂದು ವಿಚಾರಗೋಷ್ಠಿ, ರಾಜ್ಯಮಟ್ಟದ ಸ್ಪರ್ಧೆ

kalpa News

kalpa News

Next Post
ಶಿವಮೊಗ್ಗ | ಪ್ರಥಮ ಬಾರಿಗೆ ಗಮಕ ದಸರಾ| ಅ.6ರಂದು ವಿಚಾರಗೋಷ್ಠಿ, ರಾಜ್ಯಮಟ್ಟದ ಸ್ಪರ್ಧೆ

ಶಿವಮೊಗ್ಗ | ಪ್ರಥಮ ಬಾರಿಗೆ ಗಮಕ ದಸರಾ| ಅ.6ರಂದು ವಿಚಾರಗೋಷ್ಠಿ, ರಾಜ್ಯಮಟ್ಟದ ಸ್ಪರ್ಧೆ

Leave a Reply Cancel reply

Your email address will not be published. Required fields are marked *

No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL