ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಕೆಲವು ಲಾಡ್ಜ್ ಗಳಲ್ಲಿ ಅಕ್ರಮ ಅನೈತಿಕ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮಿ ಪ್ರಸಾದ್ ಸೂಚನೆ ಮೇರೆಗೆ ಡಿವೈಎಸ್ಪಿ ಪ್ರಶಾಂತ್ ಮುನ್ನೊಳ್ಳಿ ಮಾರ್ಗದರ್ಶನದಲ್ಲಿ ದಾಳಿ ನಡೆಸಿ ತಪಾಸಣೆ ಮಾಡಲಾಯಿತು.
ಬಸ್ಟ್ಯಾಂಡ್ ಸುತ್ತಮುತ್ತ ಹಾಗೂ ನಗರದ ವಿವಿಧ ಠಾಣಾ ವ್ಯಾಪ್ತಿಯಲ್ಲಿ ಪೊಲೀಸ್ ಅಧಿಕಾರಿಗಳಿಂದ ವಸತಿಗೃಹಗಳ ಮೇಲೆ ಅನಿರೀಕ್ಷಿತ ದಾಳಿ ನಡೆಸಿ ಲೆಡ್ಜರ್ ಮತ್ತು ಸಿಸಿ ಟಿವಿ ದೃಶ್ಯಾವಳಿಗಳ ಪರಿಶೀಲನೆ ಮಾಡಲಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post