No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Thursday, October 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪೊಲೀಸರ ಮೇಲೆ ಹಲ್ಲೆ ಹಿನ್ನೆಲೆ | ಇಬ್ಬರು ಆರೋಪಿಗಳಿಗೆ 2 ವರ್ಷ ಜೈಲು

kalpa News by kalpa News
February 7, 2026
in ಶಿವಮೊಗ್ಗ
0
ಪೊಲೀಸರ ಮೇಲೆ ಹಲ್ಲೆ ಹಿನ್ನೆಲೆ | ಇಬ್ಬರು ಆರೋಪಿಗಳಿಗೆ 2 ವರ್ಷ ಜೈಲು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಗಾಂಜಾ ಅಮಾನತ್ತು ಪಡಿಸಿಕೊಳ್ಳಲು ಆರೋಪಿತರ ಮನೆಗೆ ಹೋದ ಪೊಲೀಸರ ಮೇಲೆ ಹಲ್ಲೆ #Attack on police ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಆರೋಪಿಗಳಿಗೆ 2 ವರ್ಷ ಜೈಲು ಶಿಕ್ಷೆ ಹಾಗೂ 17, 500ರೂ. ದಂಡ ಪಾವತಿಸುವಂತೆ ನ್ಯಾಯಾಲಯ ಆದೇಶಿಸಿದೆ.

ಘಟನೆ ಹಿನ್ನೆಲೆ

2022ರಲ್ಲಿ ಕುಂಸಿ ಠಾಣೆ ವ್ಯಾಪ್ತಿಯ ಆಯನೂರು ಸಮೀಪದ ಮಂಡಘಟ್ಟದಲ್ಲಿ ಈ ಘಟನೆ ನಡೆದಿತ್ತು. ಪಿಎಸ್ ಐ ನವೀನ್ ಮಠಪತಿ ಮತ್ತು ಠಾಣೆಯ ಸಿಬ್ಬಂದಿಯವರು ಗಾಂಜಾ ಕೇಸ್ ಹಿನ್ನೆಲೆಯಲ್ಲಿ ಮಧುಕುಮಾರ್‌ನನ್ನು ಬಂಧಿಸಿದ್ದರು. ನಂತರ ಆತನನ್ನು ಹೆಚ್ಚಿನ ವಿಚಾರಣೆಗೆ ಕರೆದೊಯ್ಯುವ ವೇಳೆ ಮತ್ತೊಬ್ಬ ಸಹೋದರ ಮನುಕುಮಾರ್ ಪಿಎಸ್‌ಐಗೆ ಹಲ್ಲೆ ನಡೆಸಿದ್ದನು. ಬಳಿಕ ಮಧು ಸಹ ತಪ್ಪಿಸಿಕೊಂಡು ದೊಣ್ಣೆಯಿಂದ ಪೊಲೀಸರಿಗೆ ಹಲ್ಲೆ ನಡೆಸಿದ್ದನು ಮತ್ತು ಅವಾಚ್ಯವಾಗಿ ನಿಂದಿಸಿ, ಜೀವ ಬೆದರಿಕೆ ಹಾಕಿ ಓಡಿಹೋಗಿದ್ದನು.
ಪೊಲೀಸರು ಕರ್ತವ್ಯಕ್ಕೆ ಅಡ್ಡಪಡಿಸಿ ಹಲ್ಲೆ ಮಾಡಿದವರ ವಿರುದ್ಧ ಪಿಎಸ್‌ಐ ರವರು ನೀಡಿದ ದೂರಿನ ಮೇರೆಗೆ ಕುಂಸಿ ಪೊಲೀಸ್ ಠಾಣೆ ಯಲ್ಲಿ ಕಾನೂನು ರಿತ್ಯಾ ಪ್ರಕರಣ ದಾಖಲಿಸಿದ್ದರು. ಪ್ರಕರಣದ ಆಗಿನ ತನಿಖಾಧಿಕಾರಿ ಗ್ರಾಮಾಂತರ ಸಿಪಿಐ ಆಗಿದ್ದ ಸಂಜೀವ್‌ಕುಮಾರ್ (ಹಾಲಿ ಡಿವೈಎಸ್ಪಿ ಶಿವಮೊಗ್ಗ ಉಪವಿಭಾಗ) ತನಿಖೆ ಪೂರೈಸಿ, ನ್ಯಾಯಾಲಯಕ್ಕೆ ಆರೋಪಿತರ ವಿರುದ್ಧ ದೋಷಾರೋಪಣ ಪತ್ರ ಸಲ್ಲಿಸಿದ್ದರು.

ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಶಾಂತರಾಜ್ ವಾದ ಮಂಡಿಸಿದ್ದರು. 3ನೇ ಹೆಚ್ಚುವರಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶಿವಮೊಗ್ಗದಲ್ಲಿ ಪ್ರಕರಣದ ವಿಚಾರಣೆ ನಡೆಸಿದ್ದು, ಆರೋಪಿತರ ವಿರುದ್ಧ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ನ್ಯಾಯಾಧೀಶ ಯಶವಂತ ಕುಮಾರ್ ಫೆ. 6ರಂದು ಮೊದಲ ಆರೋಪಿ ಮಂಡಘಟ್ಟದ ಮನುಕುಮಾರ್ ಅಲಿಯಾಸ್ ಮನು (23) ಮತ್ತು ಎರಡನೆಯ ಅರೋಪಿ ಮಧುಕುಮಾರ್ ಅಲಿಯಾಸ್ ಮಧು (24) ಇವರಿಗೆ ಶಿಕ್ಷೆ ಮತ್ತು ದಂಡ ವಿಧಿಸಿದ್ದಾರೆ. ಹಾಗೂ ಹಲ್ಲೆಗೊಳಗಾದ ಎಸ್ ಐ ನವೀನ್ ಮಠಪತಿ ಅವರಿಗೆ 20, 000ರೂ. ಪರಿಹಾರವನ್ನು, ಸಾಕ್ಷಿದಾರರಾದ ಬಸವಂತಪ್ಪರವರಿಗೆ 10,000 ರೂ. ವನ್ನು ಪರಿಹಾರವಾಗಿ ನೀಡಲು ಆದೇಶಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

 

 

 

Tags: Attack on policeKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಪೊಲೀಸರ ಮೇಲೆ ಹಲ್ಲೆಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share228Tweet142Send
Aniruddha Vasishta S R

Aniruddha Vasishta S R

Editor-in-Chief

Previous Post

ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

Next Post

ಹುಗಲವಳ್ಳಿ ಚಿನ್ನೇಗೌಡ ನಿಧನ

kalpa News

kalpa News

Next Post
ಹುಗಲವಳ್ಳಿ ಚಿನ್ನೇಗೌಡ ನಿಧನ

ಹುಗಲವಳ್ಳಿ ಚಿನ್ನೇಗೌಡ ನಿಧನ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL