No Result
View All Result
IBM and Yotta Announce Plans to Deliver Agentic AI Platform for Indian Enterprises
English Articles

IBM and Yotta Announce Plans to Deliver Agentic AI Platform for Indian Enterprises

by ಕಲ್ಪ ನ್ಯೂಸ್
May 9, 2026
0

Kalpa Media House  |  Bengaluru | IBM (NYSE: IBM) and Yotta Data Services Private Limited ("Yotta") today announced plans to...

Read moreDetails
ಸಮವಸ್ತ್ರದೊಳಗಿನ ಅಪ್ಪಟ ಚಿನ್ನ | ಶ್ರೀ ಜಯಕರ ಐರೋಡಿ ಎಂಬ ಮಾನವೀಯತೆಯ ಮಹಾದನಿ

Pure Gold Within the Uniform: Jayakara Airody, The Great Voice of Humanity

May 9, 2026
Kotak Mahindra Bank Announces Results

Kotak Mahindra Bank Announces Results

May 4, 2026
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
  • Advertise With Us
  • Grievances
  • About Us
  • Contact Us
Monday, May 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಾಮಾಜಿಕ ಜಾಲತಾಣಗಳಲ್ಲಿ ಪ್ರಧಾನಮಂತ್ರಿಯವರ ಅವಹೇಳನ ಹಿನ್ನೆಲೆ: ದೂರು ದಾಖಲು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 27, 2026
in ಶಿವಮೊಗ್ಗ
0
ನರೇಂದ್ರ ಮೋದಿಯವರನ್ನು ಪ್ರಧಾನಿ ಹುದ್ದೆಯಿಂದ ವಜಾಗೊಳಿಸಬೇಕು: ರಾಷ್ಟ್ರಪತಿಗಳಿಗೆ ಮನವಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಸಾಮಾಜಿಕ ಜಾಲತಾಣಗಳಲ್ಲಿ ಪ್ರಧಾನಮಂತ್ರಿಯವರನ್ನು ಅವಹೇಳನಕಾರಿಯಾಗಿ ಬಿಂಬಿಸುವ ರೀತಿಯಲ್ಲಿ ಅಶ್ಲೀಲ ಚಿತ್ರಗಳನ್ನು ಹಂಚಿಕೊಂಡು ಸುಳ್ಳು ಸುದ್ದಿ ಹರಡಿರುವ ಬಿಂದು ಸಿರ ಅವರ ವಿರುದ್ಧ ಕಟ್ಟುನಿಟ್ಟಿನ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ವಕೀಲ ಸುರೇಶ್‌ ಬಾಬು ಜಯನಗರ ಪೋಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಸಾಮಾಜಿಕ ಜಾಲತಾಣವಾದಲ್ಲಿ ಬಿಂದು ಸಿರ ಎಂಬ ವ್ಯಕ್ತಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಭಾವಚಿತ್ರವನ್ನು ಅಶ್ಲೀಲ ಹಾಗೂ ವಿಕೃತವಾಗಿ ಕಾಣುವಂತೆ ಚಿತ್ರಿಸಿ ಅವರ ವಿರುದ್ಧ ಸುಳ್ಳು ಸುದ್ದಿಯನ್ನು ಹರಡಿದ್ದು, ದೇಶದ ಪ್ರಧಾನ ಮಂತ್ರಿಗಳನ್ನು ಅತ್ಯಂತ ಅವಹೇಳನಕಾರಿಯಾಗಿ ಬಿಂಬಿಸಿರುತ್ತಾರೆ. ಅಲ್ಲದೇ ಸುಳ್ಳು ಸುದ್ದಿಯನ್ನು ಬಳಸಿ ಸಾರ್ವಜನಿಕರಲ್ಲಿ ಗೊಂದಲ ಮತ್ತು ದ್ವೇಷದ ಭಾವನೆಯನ್ನು ಮೂಡಿಸಲು ಪ್ರಯತಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ನೆಲದಲ್ಲಿ ಪ್ರತಿಯೊಬ್ಬರಿಗೂ ಪ್ರತಿಯೊಂದನ್ನು ಪ್ರಶ್ನಿಸುವ ವಿಶ್ಲೇಸಿಸುವ ಮತ್ತು ವಿಮರ್ಶಾತ್ಮಕವಾಗಿ ಟೀಕೆಗೆ ಒಳಪಡಿಸುವ ಹಕ್ಕನ್ನು ಭಾರತ ಸಂವಿಧಾನವು ನೀಡಿದೆ. ಆದರೆ ಅಂತಹ ಟೀಕೆ ಟಿಪ್ಪಣಿಗಳು ಮತ್ತೊಬ್ಬರ ಮಾನ ಮರ್ಯಾದೆ ಮತ್ತು ಗೌರವಕ್ಕೆ ಧಕ್ಕೆ ಉಂಟುಮಾಡಬಾರದು. ಟೀಕೆ ಮಾಡುವ ಬರದಲ್ಲಿ ದೇಶದ ಪ್ರಧಾನ ಮಂತ್ರಿ ಅವರನ್ನು ಈ ರೀತಿ ಅಶ್ಲೀಲ ಮತ್ತು ಅವೇಳನಕಾರಿಯಾಗಿ ಚಿತ್ರಿಸುವುದು ಈ ದೇಶದ ಸಂವಿಧಾನದಲ್ಲಿ ನಂಬಿಕೆ ಇಟ್ಟ ಪ್ರತಿಯೊಬ್ಬ ಭಾರತೀಯನಿಗೂ ನೋವು ಮಾಡಿದೆ ಉನ್ನತ ಸಂವಿಧಾನಾತ್ಮಕ ಹುದ್ದೆಯಲ್ಲಿರುವ ಪ್ರಧಾನಮಂತ್ರಿಯವರಿಗೆ ಮಾಡಿದ ಅವಮಾನ ಈ ದೇಶದ ಜನತೆ ಮತ್ತು ಪ್ರಜಾಪ್ರಭುತ್ವದ ಮೌಲ್ಯ ಮತ್ತು ಜನರ ಭಾವನೆಗಳ ಮೇಲೆ ನೋವು ಉಂಟು ಮಾಡಿರುತ್ತದೆ.  ಈ ವಿಚಾರವು ಉದ್ದೇಶ ಪೂರ್ವಕವಾಗಿ ಸುಳ್ಳು ಸುದ್ಧಿಯನ್ನು ಸೃಷ್ಠಿಮಾಡಲೆಂದು, ದ್ವೇಶಭಾವನೆ ಬಿತ್ತಲೇಂದು, ಹಾಗೂ ದೇಶದ ಪ್ರಧಾನಿಗಳಿಗೆ ಅವಮಾನ ಮಾಡಲೇಂದೇ ಈ ಕೃತ್ಯಮಾಡಿರುತ್ತಾರೆ, ಆದ್ದರಿಂದ  ಬಿಂದು ಸಿರ ಅವರ ವಿರುದ್ಧ ಕಟ್ಟುನಿಟ್ಟಿನ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಆಗ್ರಹಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

 

 

 

 

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet124Send
Previous Post

ಆವಿಷ್ಕಾರಯುತ ಕಾಲದಲ್ಲಿ ನಾವೀನ್ಯ ಚಿಂತನೆಗಳ ಜಾಗೃತಿ ಅತ್ಯಗತ್ಯ: ನಾರಾಯಣ ರಾವ್ ಅಭಿಪ್ರಾಯ

Next Post

ವಿದ್ಯಾರ್ಥಿಗಳಿಗೆ ಸ್ಥಳೀಯ ಸಾಧಕರ ಪರಿಚಯ ಅತ್ಯಗತ್ಯ: ಡಾ. ಶ್ರೀನಿವಾಸ್ ಅಭಿಪ್ರಾಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ವಿದ್ಯಾರ್ಥಿಗಳಿಗೆ ಸ್ಥಳೀಯ ಸಾಧಕರ ಪರಿಚಯ ಅತ್ಯಗತ್ಯ: ಡಾ. ಶ್ರೀನಿವಾಸ್ ಅಭಿಪ್ರಾಯ

ವಿದ್ಯಾರ್ಥಿಗಳಿಗೆ ಸ್ಥಳೀಯ ಸಾಧಕರ ಪರಿಚಯ ಅತ್ಯಗತ್ಯ: ಡಾ. ಶ್ರೀನಿವಾಸ್ ಅಭಿಪ್ರಾಯ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಶಿವಮೊಗ್ಗ-ಚೆನ್ನೈ, ಬೆಂಗಳೂರು-ಕನ್ಯಾಕುಮಾರಿ ಸೇರಿ 12 ಎಕ್ಸ್’ಪ್ರೆಸ್ ರೈಲು ಮಹತ್ವದ ಮಾಹಿತಿ

May 11, 2026
ಸತ್ಯನಾರಾಯಣರಾವ್‍ ನಿಧನ | ತಾಲ್ಲೂಕು ಬ್ರಾಹ್ಮಣ ಸೇವಾ ಸಂಘ ಸಂತಾಪ

ಸತ್ಯನಾರಾಯಣರಾವ್‍ ನಿಧನ | ತಾಲ್ಲೂಕು ಬ್ರಾಹ್ಮಣ ಸೇವಾ ಸಂಘ ಸಂತಾಪ

May 11, 2026
`ಶೂದ್ರ ಬಂಡಾಯ’ ಕೃತಿ ಲೋಕಾರ್ಪಣೆ | ಶಿಕ್ಷಣದಿಂದ ಮಾತ್ರ ಸಾಮಾಜಿಕ ನ್ಯಾಯ ಸಾಧ್ಯ: ಸಚಿವ ಮಧು ಬಂಗಾರಪ್ಪ

`ಶೂದ್ರ ಬಂಡಾಯ’ ಕೃತಿ ಲೋಕಾರ್ಪಣೆ | ಶಿಕ್ಷಣದಿಂದ ಮಾತ್ರ ಸಾಮಾಜಿಕ ನ್ಯಾಯ ಸಾಧ್ಯ: ಸಚಿವ ಮಧು ಬಂಗಾರಪ್ಪ

May 11, 2026
ಭದ್ರತೆಯಲ್ಲಿ ರಾಜಿಯಿಲ್ಲ | ಬಾಂಗ್ಲಾ ಗಡಿ ಬೇಲಿಗಾಗಿ BSFಗೆ ಭೂಮಿ ಹಸ್ತಾಂತರಕ್ಕೆ ಸುವೇಂದು ಸರ್ಕಾರ ಅಸ್ತು

ಭದ್ರತೆಯಲ್ಲಿ ರಾಜಿಯಿಲ್ಲ | ಬಾಂಗ್ಲಾ ಗಡಿ ಬೇಲಿಗಾಗಿ BSFಗೆ ಭೂಮಿ ಹಸ್ತಾಂತರಕ್ಕೆ ಸುವೇಂದು ಸರ್ಕಾರ ಅಸ್ತು

May 11, 2026
ಸಚಿವ ಡಿ. ಸುಧಾಕರ್ ನಿಧನಕ್ಕೆ ಮಧು ಬಂಗಾರಪ್ಪ ಸಂತಾಪ

ಸಚಿವ ಡಿ. ಸುಧಾಕರ್ ನಿಧನಕ್ಕೆ ಮಧು ಬಂಗಾರಪ್ಪ ಸಂತಾಪ

May 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL