Read - 2 minutes
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ #Sahyadri College ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮತಯಂತ್ರಗಳನ್ನು ಇರಿಸಲಾಗಿದೆ.
ಜಿಲ್ಲಾ ಚುನಾವಣಾಧಿಕಾರಿಗಳು ಮತ್ತು ಚುನಾವಣಾ ವೀಕ್ಷಕರ ಸಮ್ಮುಖದಲ್ಲಿ ಸೀಲ್ ಮಾಡಲಾಯಿತು. ಇಡೀ ಕಾಲೇಜಿನ ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post