ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಬಾಪೂಜಿ ನಗರದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳಿಂದ ಇಂದು 12ನೇ ವಾರ್ಡಿನ ಪ್ರಮುಖ ಬೀದಿಗಳಲ್ಲಿ ಹಮ್ಮಿಕೊಳ್ಳಲಾಗಿದ್ದ “ಹರ್ ಘರ್ ತಿರಂಗಾ” ಅಭಿಯಾನಕ್ಕೆ Har Ghar Tiranga Campaign ಪಾಲಿಕೆ ಸದಸ್ಯರಾದ ಸುರೇಖಾ ಮುರಳೀಧರ್ ಚಾಲನೆ ನೀಡಿದರು.
ಜಾಥಾದಲ್ಲಿ ಕಾಲೇಜು ಪ್ರಾಂಶುಪಾಲ ವಿಷ್ಣುಮೂರ್ತಿ, ಉಪನ್ಯಾಸಕರುಗಳಾದ ರೇಷ್ಮಾ, ಸೀಮಾ,ಜಯಕೀರ್ತಿ, ಪ್ರಸನ್ನ, ಸಿಡಿಸಿ ಸದಸ್ಯರಾದ ಮೂರ್ತಿ ಪ್ರಮುಖರಾದ ರಶ್ಮಿ ,ರಾಜಣ್ಣ, ನಾಗರಾಜ್, ಗುರು ಮುರಳಿ ಹಾಗೂ ನೂರಾರು ವಿದ್ಯಾರ್ಥಿಗಳು ಭಾಗವಹಿಸಿ ಯಶಸ್ವಿಗೊಳಿಸಿದರು.
Also read: ಹಾಸ್ಯ ನಟ ರಾಜು ಶ್ರೀವಾಸ್ತವ ಆರೋಗ್ಯ ಸ್ಥಿತಿ ಗಂಭೀರ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post