Monday, June 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ: ಮಹಾನಗರಪಾಲಿಕೆ ವತಿಯಿಂದ ಪ್ರತಿಷ್ಟಾಪಿಸಿರುವ ಬಸವೇಶ್ವರ ಪುತ್ಥಳಿ ಅನಾವರಣ

July 24, 2021
in ಶಿವಮೊಗ್ಗ
0 0
0
Share on facebookShare on TwitterWhatsapp
Read - < 1 minute

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ಮಹಾನಗರಪಾಲಿಕೆ ವತಿಯಿಂದ ಪ್ರತಿಷ್ಟಾಪಿಸಿರುವ ಬಸವೇಶ್ವರ ಪುತ್ಥಳಿ ಅನಾವರಣ ಕಾರ್ಯಕ್ರಮದ ಉದ್ಘಾಟನೆಯನ್ನು ವರ್ಚುವಲ್ ಮೂಲಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಶಿವಮೊಗ್ಗ ಬೆಕ್ಕಿನಕಲ್ಮಠದ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ, ಬಸವಕೇಂದ್ರದ ಬಸವ ಮರುಳಸಿದ್ದ ಸ್ವಾಮೀಜಿ, ಶ್ರೀ ನಾರಾಯಣ ಗುರು ಸೇವಾಶ್ರಮ ಅಮೃತ ನಿಟ್ಟೂರು ತೀರ್ಥಹಳ್ಳಿಯ ಶ್ರೀ ರೇಣುಕಾನಂದ ಸ್ವಾಮೀಜಿ, ಕಲ್ಲಗಂಗೂರು ರಾಮಕೃಷ್ಣ ಆಶ್ರಮದ ವಿನಯಾನಂದ ಸರಸ್ವತಿ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿದ್ದರು. ಹಾಗೂ ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ಪಾಲಿಕೆ ಮಹಾಪೌರರು, ವಿವಿಧ ನಿಗಮ, ಮಂಡಳಿಗಳ, ಪ್ರಾಧಿಕಾರಿಗಳ ಅಧ್ಯಕ್ಷರು, ಪದಾಧಿಕಾರಿಗಳು, ಪಾಲಿಕೆ ಉಪ ಮಹಾಪೌರರು, ಪಾಲಿಕೆ ಆಡಳಿತ ಪಕ್ಷದ ನಾಯಕರು, ವಿರೋಧ ಪಕ್ಷದ ನಾಯಕರು, ಪಾಲಿಕೆ ಸದಸ್ಯರು, ಜನಪ್ರತಿನಿಧಿಗಳು, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು ಜಲ ಸಂಪನ್ಮೂಲ ಇಲಾಖೆ ಹಾಗೂ ನಗರಾಭಿವೃದ್ದಿಇಲಾಖೆ, ನಗರಾಭಿವೃದ್ದಿ ಇಲಾಖೆ ಕಾರ್ಯದರ್ಶಿಗಳು, ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರು, ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ, ಪಾಲಿಕೆ ಆಯುಕ್ತರು, ಅಧಿಕಾರಿಗಳು ಉಪಸ್ಥಿತರಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news

Tags: CM YadiyurappaKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga Newsಮಲೆನಾಡು_ಸುದ್ಧಿಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಶಿವಮೊಗ್ಗಶಿವಮೊಗ್ಗ_ನ್ಯೂಸ್ಸಚಿವ ಈಶ್ವರಪ್ಪ
Previous Post

ಅತಿವೃಷ್ಟಿ ಪೀಡಿತ ಪ್ರದೇಶಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರಪ್ಪ ಭೇಟಿ

Next Post

ಅಜ್ಞಾನದ ಅಂಧಕಾರವನ್ನು ಹೋಗಲಾಡಿಸುವವರೇ ನಿಜವಾದ ಗುರು…

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Gurupoornima

ಅಜ್ಞಾನದ ಅಂಧಕಾರವನ್ನು ಹೋಗಲಾಡಿಸುವವರೇ ನಿಜವಾದ ಗುರು...

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!