No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
  • Advertise With Us
  • Grievances
  • About Us
  • Contact Us
Friday, August 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಗುರುಗಳು ಹೆಮ್ಮೆ ಪಡುವ ಪ್ರಜೆಗಳಾಗಿ ಹೊರಹೊಮ್ಮಿ: ನಟ ಪ್ರಥಮ್ ಕಿವಿಮಾತು

kalpa News by kalpa News
September 6, 2021
in ಶಿವಮೊಗ್ಗ
0
ಗುರುಗಳು ಹೆಮ್ಮೆ ಪಡುವ ಪ್ರಜೆಗಳಾಗಿ ಹೊರಹೊಮ್ಮಿ: ನಟ ಪ್ರಥಮ್ ಕಿವಿಮಾತು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ನಮಗೆ ವಿದ್ಯೆ ಕಲಿಸಿದ ಗುರುಗಳು ಮುಂದೊಂದು ದಿನ ನಮ್ಮನ್ನು ಕಂಡು ಹೆಮ್ಮೆ ಪಡುವಂತಹ ಪ್ರಜೆಗಳಾಗಿ ಹೊರಹೊಮ್ಮಿ ಎಂದು ಖ್ಯಾತ ಚಲನಚಿತ್ರ ನಟ ಪ್ರಥಮ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ


ಇಂದು ನಗರದ ಜೆಎನ್‌ಎನ್‌ಸಿಇ ಕಾಲೇಜಿನ ಎಂಬಿಎ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ‘ಉತ್ಥಾನ – 2021’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ ಎಂಬ ಹಿರಿಯರ ಮಾತಿನಂತೆ ನಮ್ಮ ಸಾಧನೆಯೇ ನಮ್ಮ ಗುರುಗಳಿಗೆ ನಾವು ನೀಡುವ ಗೌರವ ಎಂದು ಹೇಳಿದರು.


ನೂತನ ಚಲನಚಿತ್ರ ನಟ ಭಯಂಕರ ಸಿನಿಮಾ ನವೆಂಬರ್ ಮೊದಲ ವಾರದಲ್ಲಿ ಬಿಡುಗಡೆಗೊಳಿಸಲು ಸಿದ್ಧತೆ ನಡೆಸಲಾಗುತ್ತಿದ್ದು, ಉಪೇಂದ್ರ ಅವರು ಸಿನಿಮಾ ಹಾಡಿಗೆ ಧ್ವನಿ ನೀಡಿದ್ದಾರೆ. ಇದಾದ ನಂತರ ಡ್ರೋಣ್ ಪ್ರಥಮ್ ಸಿನಿಮಾ ನಿರ್ಮಾಣ ಮಾಡಲು ತಯಾರಿ ನಡೆಸುತ್ತಿದ್ದೇವೆ. ತೊಂಬತ್ತರ ದಶಕದಲ್ಲಿ ಬಂದ ಸ್ಕ್ಯಾಮ್ ಚಿತ್ರಗಳಿಂದ ಪ್ರೇರಣೆಗೊಂಡು ಈ ಸಿನಿಮಾ ನಿರ್ಮಾಣವಾಗುತ್ತಿದೆ. ಒಬ್ಬ ವ್ಯಕ್ತಿ ತನ್ನ ಮಾತಿನಿಂದ ಹೇಗೆ ಸಮಾಜವನ್ನು ದಾರಿ ತಪ್ಪಿಸುತ್ತಾರೆ ಎಂಬ ವಿಷಯದ ಹಾಸ್ಯ ಭರಿತ ಸಿನಿಮಾ ಇದಾಗಿದೆ ಎಂದರು.


ಬಿಗ್ ಬಾಸ್‌ನಲ್ಲಿ ಗೆದ್ದ ಹಣವನ್ನು ಯೋಧರ ಕುಟುಂಬಗಳಿಗೆ ಅರ್ಪಿಸುವ ನಿಶ್ಚಯ ಮಾಡಲಾಗಿತ್ತು. ಅದರಂತೆ ನಮ್ಮ ತಂಡದ ಸದಸ್ಯರ ಸಹಕಾರದಿಂದ ಯೋಧರ ಕುಟುಂಬಗಳಿಗೆ ಸಹಾಯ ಮಾಡಿದ ತೃಪ್ತಿ ನನಗಿದೆ. 75 ವರ್ಷಗಳನ್ನು ಪೂರೈಸಿರುವ ಕನ್ನಡ ಚಿತ್ರರಂಗ ನಮ್ಮೆಲ್ಲರ ಹೆಮ್ಮೆ. ಕನ್ನಡ ಸಿನಿಮಾಗಳನ್ನು ಚಿತ್ರಮಂದಿರದಲ್ಲಿಯೇ ನೋಡಿ, ಕಲಾವಿದರನ್ನು ಚಿತ್ರರಂಗವನ್ನು ಬೆಳೆಸಿ ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಎ.ಎಸ್. ವಿಶ್ವನಾಥ, ಉಪಾಧ್ಯಕ್ಷರಾದ ಟಿ.ಆರ್. ಅಶ್ವತನಾರಾಯಣ ಶೆಟ್ಟಿ, ಕಾರ್ಯದರ್ಶಿ ಎಸ್.ಎನ್. ನಾಗರಾಜ, ಖಜಾಂಚಿ ಸಿ.ಆರ್.ನಾಗರಾಜ, ಕುಲಸಚಿವ ಪ್ರೋ. ಹೂವಯ್ಯಗೌಡ, ಜೆ.ಎನ್.ಎನ್.ಸಿ.ಇ ಕಾಲೇಜಿನ ಪ್ರಾಂಶುಪಾಲರಾದ ಡಾ.ಮಂಜುನಾಥ.ಪಿ, ಎಂ.ಬಿ.ಎ ವಿಭಾಗದ ಮುಖ್ಯಸ್ಥರಾದ ಡಾ.ಸಿ. ಶ್ರೀಕಾಂತ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ವಿವಿಧ ಕಾಲೇಜುಗಳ ಸುಮಾರು 140 ಕ್ಕೂ ಹೆಚ್ಚು ಪದವಿ ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿದ್ಯಾರ್ಥಿಗಳಿಗಾಗಿ ಮತ್ತೆ ಹಾಡಿತು ಕೋಗಿಲೆ, ಅವನೇ ಶ್ರೀಮನ್ನಾರಾಯಣ, ಕಿಂದರಜೋಗಿ, ಕಲಾವಿದ, ಡ್ಯಾನ್ಸ್ ರಾಜಾ ಡ್ಯಾನ್ಸ್, ಸಾಂಗ್ಲಿಯಾನ, ಉಳಿದವರು ಕಂಡಂತೆ, ಮಾಯಾಬಜಾರ್ ಸ್ಪರ್ದೆಗಳನ್ನು ಏರ್ಪಡಿಸಲಾಗಿತ್ತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: JNNCE ShimogaKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga Newsಜೆಎನ್‌ಎನ್‌ಸಿಇಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share208Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪ್ರಾಥಮಿಕ ಶಾಲೆ ಆರಂಭ: ಮಕ್ಕಳಿಗೆ ಸಿಹಿ ವಿತರಿಸಿ ಸ್ವಾಗತಿಸಿದ ಪಾಲಿಕೆ ಸದಸ್ಯೆ ರೇಖಾ ರಂಗನಾಥ್…

Next Post

ಭರದಿಂದ ಸಾಗಿದ ಬ್ಯಾಂಕ್‌ಲೋನ್ ಸಿನಿಮಾ ಚಿತ್ರೀಕರಣ… 

kalpa News

kalpa News

Next Post
ಭರದಿಂದ ಸಾಗಿದ ಬ್ಯಾಂಕ್‌ಲೋನ್ ಸಿನಿಮಾ ಚಿತ್ರೀಕರಣ… 

ಭರದಿಂದ ಸಾಗಿದ ಬ್ಯಾಂಕ್‌ಲೋನ್ ಸಿನಿಮಾ ಚಿತ್ರೀಕರಣ... 

Leave a Reply Cancel reply

Your email address will not be published. Required fields are marked *

No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL