No Result
View All Result
PCCF Kumar Pushkar Warns Human Intolerance Fueling Biodiversity Crisis
English Articles

PCCF Kumar Pushkar Warns Human Intolerance Fueling Biodiversity Crisis

by ಕಲ್ಪ ನ್ಯೂಸ್
May 15, 2026
0

Kalpa Media House  |  Shankaraghatta  | Warning of a volatile future where "one species stands against all others," Karnataka’s Principal...

Read moreDetails
Annual Disaster Management Mock Drill Conducted at Harihar Railway Station

Annual Disaster Management Mock Drill Conducted at Harihar Railway Station

May 14, 2026
AESL Launches Victory Batch at Rs 99 to support students appearing for RE-NEET

AESL Launches Victory Batch at Rs 99 to support students appearing for RE-NEET

May 13, 2026
Why The Hell Did You Make Manya Surve a Hero?: Sanjay Gupta Opens Up on Underworld Threats

Why The Hell Did You Make Manya Surve a Hero?: Sanjay Gupta Opens Up on Underworld Threats

May 13, 2026
Amazon Expands Health Coverage for 90,000 Delivery Associates across India

Amazon Expands Health Coverage for 90,000 Delivery Associates across India

May 12, 2026
  • Advertise With Us
  • Grievances
  • About Us
  • Contact Us
Friday, May 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಪ್ರವಾಸೋದ್ಯಮಕ್ಕೆ ಪ್ರಾಮುಖ್ಯತೆ ಕೊಟ್ಟ ಉತ್ತಮ ಬಜೆಟ್: ಸಿಎಂಗೆ ಲಕ್ಷ್ಮೀನಾರಾಯಣ ಕಾಶಿ ಅಭಿನಂದನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 10, 2021
in Small Bytes, ಶಿವಮೊಗ್ಗ
0
ಪ್ರಾಮಾಣಿಕರು ಎಂದು ಹೇಳಿಕೊಳ್ಳುವ ಜೆಡಿಎಸ್’ನವರಿಗೆ ಹೆದರಿಕೆಯೇಕೆ: ಬಿಎಸ್’ವೈ ವ್ಯಂಗ್ಯ

File Photo

Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಕೋರೋನ ಹಾಗೂ ಅತಿವೃಷ್ಟಿಯ ಅನಾಹುತದಿಂದ ಕಂಗೆಟ್ಟಿದ್ದ ರಾಜ್ಯ ಆರ್ಥಿಕ ಸ್ಥಿತಿ ಸುಧಾರಿಸಿ ಇದೀಗ ತೆರಿಗೆ ಇಲ್ಲದ ಬಜೆಟ್ ನೀಡಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅಭಿನಂದನಾರ್ಹರು ಎಂದು ಟೂರಿಸಂ ಟಾಸ್ಕ್ ಪೋರ್ಸ್ ಸದಸ್ಯ ಲಕ್ಷ್ಮೀ ನಾರಾಯಣ ಕಾಶಿ ಅಭಿಪ್ರಾಯಪಟ್ಟಿದ್ದಾರೆ.

ಶ್ರೀ ಲಕ್ಷ್ಮೀನಾರಾಯಣ ಕಾಶಿ

ಈ ಕುರಿತಂತೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಮಹಿಳಾ ಅಭಿವೃದ್ಧಿಪರ ಚಿಂತನೆ, ಆರೋಗ್ಯ ಹಾಗೂ ಶಿಕ್ಷಣ, ಕೈಗಾರಿಕಾಭಿವೃದ್ಧಿಗಳಿಗೆ ಪ್ರಾಶಸ್ತ್ಯ ನೀಡಿ, ಸರ್ವಾಂಗೀಣ ಅಭಿವೃದ್ಧಿ ಸರ್ವರಿಗೆ ಸಮಪಾಲು ಎನ್ನುವ ಆಶಯದೊಂದಿಗೆ ಮಂಡಿಸಿದ ವಿಶೇಷ ಬಜೆಟ್ ಇದಾಗಿದೆ ಎಂದು ಹೇಳಿದ್ದಾರೆ.

ಎಲ್ಲಾ ಕ್ಷೇತ್ರದ ಹಿತ ಚಿಂತನೆಯೊಂದಿಗೆ ಪ್ರವಾಸೋದ್ಯಮ ಬಲಪಡಿಸಲಾಗಿದೆ. ಆರ್ಥಿಕ ಅಭಿವೃದ್ಧಿ ಹಾಗೂ ಉದ್ಯೋಗ ಹೆಚ್ಚಳ ಮಾಡುವ ಆಶಯದೊಂದಿಗೆ ಕರಾವಳಿ, ಉತ್ತರ ಕರ್ನಾಟಕ, ಬೆಂಗಳೂರು ಸುತ್ತಮುತ್ತ ಪ್ರವಾಸಿತಾಣಗಳ ಅಭಿವೃದ್ಧಿಗಾಗಿ 500 ಕೋಟಿ ರೂ. ಕಾದಿರಿಸಿದ್ದು, ವಿಶೇಷವಾಗಿದೆ. ಇದರಿಂದಾಗಿ ಕರಾವಳಿ ಪ್ರವಾಸೋದ್ಯಮ, ಧಾರ್ಮಿಕ ತಾಣಗಳ ಸುಧಾರಣೆ ಹಾಗೂ ಪರಿಸರ ಪ್ರವಾಸೋದ್ಯಮ ಕ್ಷೇತ್ರ ಉತ್ತಮಪಡಿಸಲು, ಆಕರ್ಷಣೀಯವಾಗಿಸಲು ನೂತನ ಪ್ರವಾಸೀ ನೀತಿಯ ಆಧಾರದ ಮೇಲೆ 500 ಕೋಟಿ ರೂ. ನೀಡಿದ್ದು ವಿಶೇಷವಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯದ ಪ್ರವಾಸೋದ್ಯಮ ಕ್ಷೇತ್ರ ಅಭಿವೃದ್ಧಿಯಾಗಿ ನಮ್ಮ ರಾಜ್ಯ ನಂಬರ್ ಒನ್ ಆಗಬೇಕೆಂಬ ಮುಖ್ಯಮಂತ್ರಿಗಳ ಆಶಯದಂತೆ, ಈ ಕಷ್ಟ ಕಾಲದಲ್ಲೂ ತೆರಿಗೆ ಇಲ್ಲದ ಬಜೆಟ್ ರೂಪಿಸಿ ಪ್ರವಾಸಿ ಕ್ಷೇತ್ರಾಭಿವೃದ್ಧಿಗೆ 500 ಕೋಟಿ ರೂ. ತೆಗೆದಿರಿಸಿರುವುದಕ್ಕಾಗಿ ರಾಜ್ಯ ಪ್ರವಾಸೋದ್ಯಮ ಕಾರ್ಯಪಡೆ ಪರವಾಗಿ, ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಹಾಗೂ ವೈಯಕ್ತಿಕವಾಗಿ ತಾವು ಮುಖ್ಯಮಂತ್ರಿ ಅವರನ್ನು ಅಭಿನಂದಿಸುತ್ತೇನೆ. ಸಂಕಟ ಸಮಯವನ್ನು ಸದವಕಾಶ ಎಂದು ಎದುರಿಸುವ ಅವರ ನೀತಿ ಎಂದಿನಂತೆ ಈ ಬಜೆಟ್ ಮಂಡನೆಯಲ್ಲೂ ಎದ್ದು ಕಾಣುವ ಅಂಶವಾಗಿದೆ ಎಂದು ಶ್ಲಾಘಿಸಿದ್ದಾರೆ.

ಇದೇ ಸಂದರ್ಭದಲ್ಲಿ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ ಪರವಾಗಿ ಜೋಗ ಅಭಿವೃದ್ಧಿ, ಉಡುತಡಿ, ಅಂಬುತೀರ್ಥ, ಕಲ್ಲೂರು ಮಂಡಳಿ ಸಾಹಸ ಪ್ರವಾಸೋದ್ಯಮಗಳಿಗೆ ಅಗತ್ಯ ಹಣ ಮಂಜೂರು ಮಾಡಿಸಿ ಕಾಮಗಾರಿ ನಡೆಸಲು ಶ್ರದ್ಧೆಯಿಂದ ಶ್ರಮವಹಿಸಿದ ನಮ್ಮ ನೆಚ್ಚಿನ ಸಂಸದ ಬಿ.ವೈ. ರಾಘವೇಂದ್ರ ಅವರನ್ನು ಅಭನಂದಿಸುತ್ತೇನೆ ಎಂದು ಹೇಳಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: CM BSY Budget 2021-22Kannada News WebsiteLatest News KannadaLaxmi Narayana KashiLocal NewsMalnad NewsShimogaShivamoggaShivamogga NewsTask ForceTourismಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share223Tweet123Send
Previous Post

ತೀರ್ಥಹಳ್ಳಿಗೆ ರಾಷ್ಟ್ರೀಯ ತನಿಖಾ ತಂಡ ಭೇಟಿ ನೀಡಿದ್ದೇಕೆ? ಇಷ್ಟಕ್ಕೂ ನಡೆದಿದ್ದೇನು?

Next Post

ಮಾರ್ಚ್ 21ರಂದು ಶಿವಮೊಗ್ಗ ಪ್ರಸನ್ನ ಗಣಪತಿ ದೇವಾಲಯದಲ್ಲಿ ರುದ್ರಹೋಮ ಕಾರ್ಯಕ್ರಮ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮಾರ್ಚ್ 21ರಂದು ಶಿವಮೊಗ್ಗ ಪ್ರಸನ್ನ ಗಣಪತಿ ದೇವಾಲಯದಲ್ಲಿ ರುದ್ರಹೋಮ ಕಾರ್ಯಕ್ರಮ

ಮಾರ್ಚ್ 21ರಂದು ಶಿವಮೊಗ್ಗ ಪ್ರಸನ್ನ ಗಣಪತಿ ದೇವಾಲಯದಲ್ಲಿ ರುದ್ರಹೋಮ ಕಾರ್ಯಕ್ರಮ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಆಗುಂಬೆ | ವೃದ್ಧೆಯ ಕಟ್ಟಿಹಾಕಿ ರಾಬರಿ ಪ್ರಕರಣ | ನಾಲ್ವರು ಅಂದರ್, ಕದ್ದ ಮಾಲು ವಶಕ್ಕೆ

ಆಗುಂಬೆ | ವೃದ್ಧೆಯ ಕಟ್ಟಿಹಾಕಿ ರಾಬರಿ ಪ್ರಕರಣ | ನಾಲ್ವರು ಅಂದರ್, ಕದ್ದ ಮಾಲು ವಶಕ್ಕೆ

May 15, 2026
ಸಾಗರ | ಭೀಕರ ಅಪಘಾತ | ಬೈಕ್ ಸಂಪೂರ್ಣ ಭಸ್ಮ, ಯುವಕ ಸ್ಥಳದಲ್ಲೇ ಸಾವು!

ಸಾಗರ | ಭೀಕರ ಅಪಘಾತ | ಬೈಕ್ ಸಂಪೂರ್ಣ ಭಸ್ಮ, ಯುವಕ ಸ್ಥಳದಲ್ಲೇ ಸಾವು!

May 15, 2026
ಶಿವಮೊಗ್ಗ | ಮೇ 16-24 | ರಾಜ್ಯಮಟ್ಟದ ಅಂತರ್ ಜಿಲ್ಲಾ ಫುಟ್‍ಬಾಲ್ ಲೀಗ್ | MLC ಡಾ.ಧನಂಜಯ ಸರ್ಜಿ

ಶಿವಮೊಗ್ಗ | ಮೇ 16-24 | ರಾಜ್ಯಮಟ್ಟದ ಅಂತರ್ ಜಿಲ್ಲಾ ಫುಟ್‍ಬಾಲ್ ಲೀಗ್ | MLC ಡಾ.ಧನಂಜಯ ಸರ್ಜಿ

May 15, 2026
PCCF Kumar Pushkar Warns Human Intolerance Fueling Biodiversity Crisis

PCCF Kumar Pushkar Warns Human Intolerance Fueling Biodiversity Crisis

May 15, 2026
ದಿ ಕ್ಲೈಮೇಟ್ ಪ್ಲೆಡ್ಜ್ ನಿಂದ ಸಿ40 ಸಿಟೀಸ್ ಸಹಭಾಗಿತ್ವದಲ್ಲಿ ಭಾರತದ ಸರಕು ಸಾಗಣೆ ಹೆದ್ದಾರಿಗಳ ವಿದ್ಯುದ್ದೀಕರಣಕ್ಕೆ ಬ್ಲೂಪ್ರಿಂಟ್ ಬಿಡುಗಡೆ

ದಿ ಕ್ಲೈಮೇಟ್ ಪ್ಲೆಡ್ಜ್ ನಿಂದ ಸಿ40 ಸಿಟೀಸ್ ಸಹಭಾಗಿತ್ವದಲ್ಲಿ ಭಾರತದ ಸರಕು ಸಾಗಣೆ ಹೆದ್ದಾರಿಗಳ ವಿದ್ಯುದ್ದೀಕರಣಕ್ಕೆ ಬ್ಲೂಪ್ರಿಂಟ್ ಬಿಡುಗಡೆ

May 15, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!