ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗದ ಪ್ರತಿಷ್ಠಿತ ಸಿಟಿ ಕೋ ಆಪರೇಟಿವ್ ಬ್ಯಾಂಕಿಗೆ ಶಿವಮೊಗ್ಗ ಜಿಲ್ಲಾ ಸಹಕಾರ ಬ್ಯಾಂಕಿನಿಂದ 2023 -24ನೇ ಸಾಲಿನ ಅತ್ಯುತ್ತಮ ಸಹಕಾರಿ ಬ್ಯಾಂಕ್ ಪ್ರಶಸ್ತಿಯೊಂದಿಗೆ ನಗದು ಬಹುಮಾನವನ್ನು ಬ್ಯಾಂಕಿನ ಅಧ್ಯಕ್ಷರಾದ ಡಾ. ಆರ್. ಎಂ. ಮಂಜುನಾಥ್ ಗೌಡ ಹಾಗೂ ಉಪಾಧ್ಯಕ್ಷ ಎಸ್. ಕೆ. ಮರಿಯಪ್ಪನವರು ಸಿಟಿ ಕೋ ಆಪರೇಟಿವ್ ಬ್ಯಾಂಕಿನ ಅಧ್ಯಕ್ಷ ಎಂ. ಕೆ. ಸುರೇಶ್ ಕುಮಾರ್ ಹಾಗೂ ಬ್ಯಾಂಕಿನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಮನೋಜ್ ಕುಮಾರ್ ಅವರಿಗೆ ಶಾಲುವಾದಿಸಿ ಗೌರವಿಸಿ ಪ್ರಶಸ್ತಿ ಪ್ರದಾನ ಮಾಡಿದರು.
Also read: ನಾಗಮಂಗಲ ಗಲಭೆ | ಪೊಲೀಸ್ ಠಾಣೆ ಮುಂದೆ ಮಹಿಳೆಯರ ಹೈಡ್ರಾಮಾ | ಆರಕ್ಷಕರು ಹೈರಾಣು
ಈ ಸಂದರ್ಭದಲ್ಲಿ ಬ್ಯಾಂಕಿನ ಉಪಾಧ್ಯಕ್ಷ ಕೆ. ರಂಗನಾಥ್, ನಿರ್ದೇಶಕ ಉಮಾಶಂಕರ ಉಪಾಧ್ಯಾಯ, ಸಿ. ಹೊನ್ನಪ್ಪ, ಎಸ್. ಪಿ. ಶೇಷಾದ್ರಿ, ಉಮೇಶ್ ಪುಟ್ಟಪ್ಪ, ಸೀತಾರಾಮ್ ನಾಯಕ್, ರಘುವೀರ್ ಸಿಂಗ್ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post