No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
  • Advertise With Us
  • Grievances
  • About Us
  • Contact Us
Sunday, July 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಾಲೆ ಆರಂಭಕ್ಕೆ ಎಲ್ಲರಿಂದಲೂ ಅತ್ಯುತ್ತಮ ಪ್ರತಿಕ್ರಿಯೆ: ಶಿಕ್ಷಣ ಸಚಿವ ನಾಗೇಶ್ ಸಂತಸ

kalpa News by kalpa News
October 26, 2021
in ಶಿವಮೊಗ್ಗ
0
ಶಾಲೆ ಆರಂಭಕ್ಕೆ ಎಲ್ಲರಿಂದಲೂ ಅತ್ಯುತ್ತಮ ಪ್ರತಿಕ್ರಿಯೆ: ಶಿಕ್ಷಣ ಸಚಿವ ನಾಗೇಶ್ ಸಂತಸ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಒಂದರಿಂದ 5ನೇ ತರಗತಿ ಶಾಲೆಗಳ ಆರಂಭಕ್ಕೆ ಮಕ್ಕಳು, ಪಾಲಕರು ಹಾಗೂ ಶಿಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿರುವುದಕ್ಕೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರಾದ ಬಿ.ಸಿ ನಾಗೇಶ್ ಅವರು ಸಂತಸ ವ್ಯಕ್ತಪಡಿಸಿದ್ದಾರೆ.

ಸೋಮವಾರದಿಂದ (ಅ.25) 1ರಿಂದ 5ನೇ ತರಗತಿ ಶಾಲೆಗಳು ಆರಂಭ ಹಿನ್ನೆಲೆಯಲ್ಲಿ ಶಿವಮೊಗ್ಗದ ವಿವಿಧ ಶಾಲೆಗಳಿಗೆ ಭೇಟಿ ನೀಡಿ ಸುದ್ದಿಗಾರರ ಜೊತೆ ಸಚಿವರು ಮಾತನಾಡಿದರು.
‘ಶಾಲೆಗಳ ಆರಂಭದ ಮೊದಲ ದಿನ ಮಕ್ಕಳು ಮತ್ತು ಶಿಕ್ಷಕರು ಅತ್ಯಂತ ಉತ್ಸಾಹದಿಂದ ಶಾಲೆಗೆ ಬಂದಿದ್ದಾರೆ. ಮೊದಲ ದಿನವನ್ನು ಹಬ್ಬದಂತೆ ಸಂಭ್ರಮಿಸಲಾಗಿದೆ. ಶಾಲೆಗಳನ್ನು ತಳಿರು ತೋರಣಗಳಿಂದ ಅಲಂಕರಿಸಲಾಗಿದೆ. ಹಲವು ಶಾಲೆಗಳಿಗೆ ಜನಪ್ರತಿನಿಧಿಗಳು ತೆರಳಿ ಹೂವು, ಚಾಕೋಲೇಟ್, ಸಿಹಿ ತಿನಿಸು ನೀಡಿ ಮಕ್ಕಳನ್ನು ಸ್ವಾಗತಿಸಿದ್ದಾರೆ. ಶಾಲೆ ಆರಂಭಕ್ಕೆ ಎಲ್ಲರಿಂದಲೂ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಶಿಕ್ಷಣಕ್ಕೆ ನಮ್ಮಲ್ಲಿ ಅತಿ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ ಎನ್ನುವುದಕ್ಕೆ ಇಂದಿನ ಬೆಳವಣಿಗೆಗಳು ಸಾಕ್ಷಿ’ ಎಂದು ಸಚಿವರು ಸಂತಸ ವ್ಯಕ್ತಪಡಿಸಿದರು.

‘ಹಂತ ಹಂತವಾಗಿ ಪಿಯು ತರಗತಿಗಳು ಮತ್ತು 10ರಿಂದ 6ನೇ ತರಗತಿಗಳನ್ನು ಆರಂಭಿಸಲಾಗಿದೆ. ಅ.25ರಿಂದ 1ರಿಂದ 5ನೇ ತರಗತಿ ಶಾಲೆಗಳನ್ನು ಆರಂಭಿಸಲಾಗಿದೆ. ಮುಂದಿನ ದಿನಗಳಲ್ಲಿ ಎಲ್­ಕೆಜಿ, ಯುಕೆಜಿ ಆರಂಭಿಸುವ ಕುರಿತು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಟಾಸ್ಕ್­ಫೋರ್ಸ್ ಸಭೆ ನಡೆಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ’ ಎಂದು ಸಚಿವರು ನುಡಿದರು.

‘ಪಿಯು ಮತ್ತು ಶಾಲಾ ಪಠ್ಯಕ್ರಮ ಕಡಿತಗೊಳಿಸುವ ಪ್ರಸ್ತಾಪ ನಮ್ಮ ಮುಂದಿಲ್ಲ. ಶಿಕ್ಷಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೆಚ್ಚುವರಿ ಪಾಠ ಮಾಡಿಸಿ ಪಠ್ಯಕ್ರಮ ಪೂರ್ಣಗೊಳಿಸಲು ಪ್ರಯತ್ನಿಸುತ್ತಿದ್ದೇವೆ. ಪಠ್ಯಕ್ರಮ ಕಡಿತಗೊಳಿಸುವುದು ಸೂಕ್ತವಲ್ಲ’ ಎಂದು ಸಚಿವರು ಹೇಳಿದರು.

‘ಪ್ರತಿಭಟನೆ ನಡೆಸುತ್ತಿರುವ ಶಿಕ್ಷಕರ ಜೊತೆ ಎರಡ್ಮೂರು ಬಾರಿ ಮಾತುಕತೆ ಆಗಿದೆ. ಪರೀಕ್ಷೆ ಇಲ್ಲದೇ ಮುಂಬಡ್ತಿಗೆ ಬೇಡಿಕೆ ಇಟ್ಟಿದ್ದಾರೆ. ಆದರೆ, ಇಲಾಖೆಯ ನಿಯಮಾನುಸಾರ ಪರೀಕ್ಷೆ ನಡೆಸಿ ಮುಂಬಡ್ತಿ ನೀಡಬೇಕಾಗಿದೆ. ಗುಣಮಟ್ಟದ ಶಿಕ್ಷಣಕ್ಕೆ ಪರೀಕ್ಷೆ ಅನಿವಾರ್ಯ. ಇದನ್ನು ಗಣನೆಗೆ ತೆಗೆದುಕೊಂಡು ಶಿಕ್ಷಕರು ಪರೀಕ್ಷೆ ತೆಗೆದುಕೊಂಡು ಮುಂಬಡ್ತಿ ಪಡೆದುಕೊಳ್ಳುತ್ತಾರೆ’ ಎಂಬ ವಿಶ್ವಾಸವಿದೆ ಎಂದು ಸಚಿವರು ನುಡಿದರು.

‘ಶಾಲಾ ಕಟ್ಟಡ, ಕೊಠಡಿ ನಿರ್ಮಾಣ ಸೇರಿದಂತೆ ವಿವಿಧ ಮೂಲಸೌಕರ್ಯ ಅಭಿವೃದ್ಧಿ ಕುರಿತು ಸಾಕಷ್ಟು ಚರ್ಚೆಗಳು, ಆಲೋಚನೆಗಳನ್ನು ಮಾಡಲಾಗುತ್ತಿದೆ. ಅದರ ಜೊತೆಗೆ ಶಾಸಕರು ಮತ್ತು ಸಾರ್ವಜನಿಕರು ಕೂಡ ಶಾಲೆಗಳನ್ನು ದತ್ತು ಪಡೆದು ಅಭಿವೃದ್ಧಿಪಡಿಸಬೇಕು’ ಎಂದು ಸಚಿವರು ಹೇಳಿದರು.

ಶಿವಮೊಗ್ಗದ ಗಾಡಿಕೊಪ್ಪ ತಾಂಡ, ಮಲವಗೊಪ್ಪ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಕೀರಮಟ್ಟಿ ಕಿರಿಯ ಪ್ರಾಥಮಿಕ ಶಾಲೆಗೆ ಸಚಿವರು ಭೇಟಿ ನೀಡಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಜೊತೆ ಸಂವಾದ ನಡೆಸಿದರು. ಎಲ್ಲ ಶಾಲೆಗಳಲ್ಲಿ ಕೋವಿಡ್-19 ಸುರಕ್ಷತಾ ಕ್ರಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸುವಂತೆ ಸಚಿವರು ಅಧಿಕಾರಿಗಳು ಮತ್ತು ಶಿಕ್ಷಕರಿಗೆ ಸೂಚನೆ ನೀಡಿದರು.

ಸಂಜೆವರೆಗೆ ಶಾಲೆ ಇರಲಿ ಎಂದ ಮಕ್ಕಳು:
‘ತರಗತಿಗಳು ಮಧ್ಯಾಹ್ನದವರೆಗೆ ಇರಬೇಕಾ ಅಥವಾ ಸಂಜೆವರೆಗೆ ಇರಬೇಕಾ? ಎಂದು ಮಕ್ಕಳನ್ನು ಸಚಿವರು ಕೇಳಿದಾಗ, ‘ಸಂಜೆವರೆಗೆ ತರಗತಿ ನಡೆಸಿ’ ಎಂದು ಮಕ್ಕಳು ಹೇಳಿದರು.

‘ಶಾಲೆಗಳನ್ನು ನವೆಂಬರ್ ಮೊದಲ ವಾರದಿಂದ ಸಂಜೆವರೆಗೆ ನಡೆಸಲಾಗುತ್ತದೆ. ಎಲ್ಲರೂ ಮಾಸ್ಕ್ ಧರಿಸಬೇಕು. ಕೋವಿಡ್-19 ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು’ ಎಂದು ಸಚಿವರು ಹೇಳಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsMinister NageshNews in KannadaNews KannadaSchool openShimogaShivamoggaShivamogga Newsಮಲೆನಾಡು_ಸುದ್ಧಿಶಾಲೆ ಆರಂಭಶಿಕ್ಷಣ ಸಚಿವ ನಾಗೇಶ್ಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪೂರ್ವಿಜರ ಕಲಾಸಂಪತ್ತನ್ನು ಪೋಷಣೆ ಮಾಡುವುದು ನಮ್ಮೆಲ್ಲರ ಕರ್ತವ್ಯ: ಸದಾಶಿವಪ್ಪ ಗೌಡರ ಅಭಿಪ್ರಾಯ

Next Post

ಸಾಗರ: ಅಕ್ರಮ ಗೋ ಕಳ್ಳರ ವಿರುದ್ಧ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಕಾರ್ಯಕರ್ತರ ಪ್ರತಿಭಟನೆ

kalpa News

kalpa News

Next Post
ಸಾಗರ: ಅಕ್ರಮ ಗೋ ಕಳ್ಳರ ವಿರುದ್ಧ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಕಾರ್ಯಕರ್ತರ ಪ್ರತಿಭಟನೆ

ಸಾಗರ: ಅಕ್ರಮ ಗೋ ಕಳ್ಳರ ವಿರುದ್ಧ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಕಾರ್ಯಕರ್ತರ ಪ್ರತಿಭಟನೆ

Leave a Reply Cancel reply

Your email address will not be published. Required fields are marked *

No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL