ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ 2023ನೇ ಸಾಲಿನ ಜೆಇಇ ಮೈನ್ಸ್ ಪರೀಕ್ಷೆಯಲ್ಲಿ ನಗರದ ಪ್ರತಿಷ್ಠಿತ ಪಿಇಎಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಅಂಕಿತ್ ಕೇತನ್ (95.33), ಮಹಮ್ಮದ್ ಕಲಂದರ್(90.15) ಮತ್ತು ಲತೀಫ್ ಹುಸೇನ್ ಖಾಜಿ (86.40) ನೊಂದಿಗೆ ಜೆಇಇ ಅಡ್ವಾನ್ಸ್ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ.
ಈ ವಿದ್ಯಾರ್ಥಿಗಳ ಅಭೂತಪೂರ್ವ ಶೈಕ್ಷಣಿಕ ಸಾಧನೆಗಾಗಿ ಕಾಲೇಜಿನ ಆಡಳಿತ ಮಂಡಳಿ, ಪ್ರಾಚಾರ್ಯರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳಿಗೆ ಹಾಗೂ ಅವರ ಈ ಸಾಧನೆಗೆ ಬೆನ್ನೆಲುಬಾಗಿ ನಿಂತ ಪೋಷಕರಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
Also read: ನೀಟ್ ಅಭ್ಯರ್ಥಿಗಳಿಗಾಗಿ ಮೋದಿ ರೋಡ್ ಶೋ ದೂರ ಕಡಿತ, ಮಾರ್ಗ & ದಿನವೇ ಬದಲಾವಣೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post