No Result
View All Result
66% of Indians Face Health & Wellness Scams: McAfee Report Raises Alarm
English Articles

66% of Indians Face Health & Wellness Scams: McAfee Report Raises Alarm

by ಕಲ್ಪ ನ್ಯೂಸ್
June 25, 2026
0

Kalpa Media House  |  New Delhi | A new report by McAfee has revealed a sharp rise in health and...

Read moreDetails
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
  • Advertise With Us
  • Grievances
  • About Us
  • Contact Us
Thursday, June 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮಹಿಳಾ ಶಿಕ್ಷಣದಿಂದ ಮಾತ್ರ ಉತ್ತಮ ಸಮುದಾಯ ನಿರ್ಮಾಣ ಸಾಧ್ಯ: ಡಿಸಿ ಸೆಲ್ವಮಣಿ

ಕಸ್ತೂರಬಾ ಶಾಲೆಯ ವಿದ್ಯಾರ್ಥಿನಿ ಸಂಘ ಉದ್ಘಾಟನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 24, 2023
in ಶಿವಮೊಗ್ಗ
0
ಮಹಿಳಾ ಶಿಕ್ಷಣದಿಂದ ಮಾತ್ರ ಉತ್ತಮ ಸಮುದಾಯ ನಿರ್ಮಾಣ ಸಾಧ್ಯ: ಡಿಸಿ ಸೆಲ್ವಮಣಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಮಹಿಳಾ ಸಬಲೀಕರಣದಲ್ಲಿ ಶಿಕ್ಷಣವೇ ಮೊದಲ ಪ್ರಮುಖ ವಿಚಾರವಾಗಿದ್ದು ಮಹಿಳಾ ಶಿಕ್ಷಣದಿಂದ ಮಾತ್ರ ಉತ್ತಮ ಸಮುದಾಯ ನಿರ್ಮಾಣ ಸಾಧ್ಯ ಎಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಅಭಿಪ್ರಾಯಪಟ್ಟರು.

ಶನಿವಾರ ನಗರದ ಕಸ್ತೂರಬಾ ಬಾಲಿಕಾ ರಾಷ್ಟ್ರೀಯ ಪ್ರೌಢಶಾಲೆಯ ವತಿಯಿಂದ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಿದ್ದ 2023-24ನೇ ಸಾಲಿನ ವಿದ್ಯಾರ್ಥಿನಿ ಸಂಘ ಉದ್ಘಾಟನಾ ಸಮಾರಂಭ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪ್ರೌಢಶಾಲೆಯ ಮಟ್ಟದಲ್ಲಿ ವಿದ್ಯಾರ್ಥಿನಿಯರಲ್ಲಿ ಪ್ರಧಾನಿ, ನಾಯಕ ಎಂಬ ಚುನಾವಣಾ ಪ್ರಕ್ರಿಯೆ ನಡೆಸಿರುವುದು ಒಳ್ಳೆಯ ವಿಚಾರ. ವಿದ್ಯಾರ್ಥಿ ಜೀವನದ ಇಂತಹ ಪ್ರಕ್ರಿಯೆಗಳಲ್ಲಿ ಭಾಗವಹಿಸುವುದರಿಂದ ಉತ್ತಮ ನಾಯಕತ್ವ ಗುಣ ಪಡೆಯಲು ಸಹಕಾರಿ ಎಂದು ಹೇಳಿದರು.ವಿಶ್ರಾಂತ ಪ್ರಾಧ್ಯಾಪಕರಾದ ಡಾ. ಕುಮಾರ ಚಲ್ಯ ಮಾತನಾಡಿ,  ಯುವ ಪ್ರತಿಭೆಗಳನ್ನು ಸಾಂಗಿಕವಾಗಿ ಒಟ್ಟುಗೂಡಿಸುವ ಪ್ರಕ್ರಿಯೆಯಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು. ಇವತ್ತಿನ ಮಕ್ಕಳು ಎಲ್ಲವನ್ನು ಪ್ರಶ್ನಿಸಬಹುದಾದ ಕಾಲಘಟ್ಟದಲ್ಲಿದ್ದಾರೆ. ಎಲ್ಲಿ ನಾವಿರುವ ವಾತಾವರಣ ಏರಿಳಿತವಾಗುತ್ತದೆ ಅಲ್ಲಿ ಪ್ರಶ್ನಿಸುವ ಸಾಧ್ಯತೆಗಳು ಬರುತ್ತದೆ ಎಂದರು.
ಅಂಕಗಳನ್ನು ಗಳಿಸಿದವರು ಪ್ರತಿಭಾವಂತರೊ ಅಥವಾ ಜ್ಞಾನವನ್ನು ಪಡೆದವರು ಪ್ರತಿಭಾವಂತರೆ ಎಂಬ ಪ್ರಶ್ನೆಯಿದೆ. ಇಂದು ಪ್ರತಿಭಾವಂತರು ಸರಿಯಾದ ಅವಕಾಶಗಳು ಸಿಗದೆ ಅಸ್ಪ್ರಶ್ಯರಾಗಿದ್ದಾರೆ. ಈ ಹಿನ್ನಲೆಯಲ್ಲಿ ಪ್ರತಿಭಾವಂತರು ಗುರಿಯನ್ನು ಬೆನ್ನಟ್ಟಿ ಹೋಗಬೇಕಿದೆ ಎಂದು ಹೇಳಿದರು.

Also read: ಮಲೆನಾಡಿನ ನೆಟ್ ವರ್ಕ್ ಸಮಸ್ಯೆ ಬಗೆಹರಿಸಲು ಕೇಂದ್ರ ಸರ್ಕಾರ ಬದ್ಧ: ಸಂಸದ ರಾಘವೇಂದ್ರ

ವ್ಯಕ್ತಿತ್ವ ವಿಕಸನದಲ್ಲಿ ಯಾವುದೇ ಜಾತಿ ಧರ್ಮ ಅಡ್ಡಿಯಾಗಬಾರದು. ಎಲ್ಲಿ ಅತಿ ಹೆಚ್ಚು ಬಡತನ, ಅವಮಾನಗಳಿರುತ್ತದೆ ಅಲ್ಲಿ ಯಶಸ್ಸಿನ ಪರಿಶ್ರಮ ಹೆಚ್ಚಿರುತ್ತದೆ. ಮನೆಯ ಸಾಂಸ್ಕೃತಿಕ ವಾತಾವರಣ ಕಡಿಮೆಯಾಗುತ್ತಿರುವ ಹೊತ್ತಿನಲ್ಲಿ ಸಾಹಿತ್ಯ ಸಾಂಸ್ಕೃತಿಕ ವ್ಯಕ್ತಿತ್ವ ವಿಕಸನದ ಜವಾಬ್ದಾರಿ ಪೋಷಕರ ಮೇಲಿದೆ ಎಂದರು.

ಸರ್ಕಾರ ನಮಗೆ ಕೊಡುತ್ತಿರುವುದು ಸವಲತ್ತುಗಳಲ್ಲ ಅದು ಜವಾಬ್ದಾರಿ. ನಮ್ಮ ಕಣ್ಣಿಗೆ ತುಪ್ಪವನ್ನು ಸವರಿದ ಖಡ್ಗವನ್ನು ಇಂದಿನ ರಾಜಕೀಯ ವ್ಯವಸ್ಥೆಯಿಂದ ನೀಡಲಾಗುತ್ತಿದೆ. ತುಪ್ಪದ ಸವಿಗೆ ಖಡ್ಗವನ್ನು ನೆಕ್ಕುವಾಗ ಖಡ್ಗ ನಮ್ಮ ನಾಲಿಗೆಯನ್ನು ಕತ್ತರಿಸಬಹುದು ಎಂಬ ಅರಿವೆ ಇಲ್ಲದಾಗಿದೆ ಎಂದು ಹೇಳಿದರು.

ವೇದಿಕೆಯಲ್ಲಿ ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್. ನಾಗರಾಜ, ಸಹ ಕಾರ್ಯದರ್ಶಿ ಡಾ.ಪಿ. ನಾರಾಯಣ್, ನಿರ್ದೇಶಕರಾದ ಹೆಚ್.ಸಿ. ಶಿವಕುಮಾರ್, ಕಸ್ತೂರಬಾ ಬಾಲಿಕ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ರಂಗಪ್ಪ, ಉಪ ಪ್ರಾಂಶುಪಾಲರಾದ ಉಮೇಶ್, ಕಾಲೇಜಿನ ಪ್ರಧಾನಿ ಕೆ.ವಿ. ಇಂಚರ, ವಿರೋಧ ಪಕ್ಷದ ನಾಯಕಿ ವೇದಿಕಾ ಎನ್.ರಾಯ್ಕರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಕಳೆದ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿನಿಯರಿಗೆ ಅಭಿನಂದನೆ ಸಲ್ಲಿಸಲಾಯಿತು.

http://kalpa.news/wp-content/uploads/2023/05/VID-20230516-WA0005-1.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share208Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಲೆನಾಡಿನ ನೆಟ್ ವರ್ಕ್ ಸಮಸ್ಯೆ ಬಗೆಹರಿಸಲು ಕೇಂದ್ರ ಸರ್ಕಾರ ಬದ್ಧ: ಸಂಸದ ರಾಘವೇಂದ್ರ

Next Post

ಸಮರ್ಪಣಾಭಾವದಿಂದ ಕಲಿಕೆಯಲ್ಲಿ ತೊಡಗಿಸಿಕೊಂಡರೆ ಯಶಸ್ಸು ಕಟ್ಟಿಟ್ಟ ಬುತ್ತಿ: ಫಾದರ್ ಲೂಯಿಸ್ ಡೇಸಾ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸಮರ್ಪಣಾಭಾವದಿಂದ ಕಲಿಕೆಯಲ್ಲಿ ತೊಡಗಿಸಿಕೊಂಡರೆ ಯಶಸ್ಸು ಕಟ್ಟಿಟ್ಟ ಬುತ್ತಿ: ಫಾದರ್ ಲೂಯಿಸ್ ಡೇಸಾ

ಸಮರ್ಪಣಾಭಾವದಿಂದ ಕಲಿಕೆಯಲ್ಲಿ ತೊಡಗಿಸಿಕೊಂಡರೆ ಯಶಸ್ಸು ಕಟ್ಟಿಟ್ಟ ಬುತ್ತಿ: ಫಾದರ್ ಲೂಯಿಸ್ ಡೇಸಾ

Leave a Reply Cancel reply

Your email address will not be published. Required fields are marked *

No Result
View All Result
66% of Indians Face Health & Wellness Scams: McAfee Report Raises Alarm
English Articles

66% of Indians Face Health & Wellness Scams: McAfee Report Raises Alarm

by ಕಲ್ಪ ನ್ಯೂಸ್
June 25, 2026
0

Kalpa Media House  |  New Delhi | A new report by McAfee has revealed a sharp rise in health and...

Read moreDetails
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL