ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರವು ಜುಲೈ 15ರಂದು ಮಧ್ಯಾಹ್ನ 3ಕ್ಕೆ ಪ್ರಾಧಿಕಾರದ ಕಚೇರಿಯಲ್ಲಿ ಮುಂಗಾರು ಹಂಗಾಮಿನ ಬೆಳೆಗಳಿಗೆ ಭದ್ರಾ ಜಲಾಶಯದಿಂದ ಎಡ ಮತ್ತು ಬಲ ನಾಲೆಯ ಮೂಲಕ ಅಚ್ಚುಕಟ್ಟು ವ್ಯಾಪ್ತಿಯ ರೈತರ ಜಮೀನಿಗೆ ನೀರು ಹರಿಸುವ ಸಂಬಂಧ ರಚಿಸಿರುವ ನೀರಾವರಿ ಸಲಹಾ ಸಮಿತಿ ಸಭೆಯನ್ನು ಕರೆಯಲಾಗಿದೆ ಎಂದು ಪ್ರಾಧಿಕಾರದ ಅಧ್ಯಕ್ಷೆ ಪವಿತ್ರ ರಾಮಯ್ಯ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post