ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಪ್ರಸಕ್ತ 2021/22 ನೇ ಸಾಲಿನ ಬೇಸಿಗೆ ಹಂಗಾಮಿನ ಬೆಳೆಗಳಿಗಳಿಗೆ ಭದ್ರಾ ಜಲಾಶಯದಿಂದ ಎಡದಂಡೆ ನಾಲೆ ಮತ್ತು ಬಲದಂಡೆ ನಾಲೆ, ಆನವೇ ಇಖಾ ನಾಲೆ, ದಾವಣಗೆರೆ ಶಾಲಾ ನಾಲೆ, ಮಲೆಬೆನ್ನೂರು ತಾಖಾ ನಾಲೆ ಹಾಗೂ ಹರಿಹರ ಶಾಖಾ ನಾಲೆಯ ಮೂಲಕ ಅಚ್ಚುಕಟ್ಟು ವ್ಯಾಪ್ತಿಯ ರೈತರಿಗೆ ನೀರು ಹರಿಸುವ ಸಂಬಂಧ ಡಿ.28ರಂದು ಬೆಳಿಗ್ಗೆ 11 ಗಂಟೆಗೆ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಸಭಾಂಗಣದಲ್ಲಿ 79 ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸಭೆ ನಡೆಯಲಿದೆ ಎಂದು ಕಾಡಾ ಅಧ್ಯಕ್ಷೆ ಪವಿತ್ರ ರಾಮಯ್ಯ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post