Saturday, June 28, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಭದ್ರಾ ಜಲಾಶಯ ನೀರಿನ ಮಟ್ಟ ಹೆಚ್ಚಳ: ನದಿ ಪಾತ್ರದ ಜನರಿಗೆ ಎಚ್ಚರಿಕೆ

July 27, 2021
in ಶಿವಮೊಗ್ಗ
0 0
0
File Image

File Image

Share on facebookShare on TwitterWhatsapp
Read - < 1 minute

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ಭದ್ರಾ ಜಲಾಶಯದ ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆ ಬೀಳುತ್ತಿದ್ದು, ಜಲಾಶಯದ ಒಳಹರಿವಿನ ಪ್ರಮಾಣ ಕ್ರಮೇಣ ಹೆಚ್ಚಾಗುತ್ತಿದ್ದು ಹೆಚ್ಚುವರಿ ನೀರನ್ನು ನದಿಗೆ ಬಿಡುವ ಸಂಭವ ಇರುವುದರಿಂದ ನದಿ ಎಡ ಮತ್ತು ಬಲದಂಡೆಯ ತಗ್ಗು ಪ್ರದೇಶದ ಜನರು ಸುರಕ್ಷಿತ ಪ್ರದೇಶಗಳಿಗೆ ತೆರಳುವಂತೆ ಕೋರಲಾಗಿದೆ.

ಜುಲೈ 26 ರಂದು ಜಲಾಶಯದ ಮಟ್ಟ 180 ಅಡಿಗಿಂತ ಹೆಚ್ಚಾಗಿದ್ದು, ಪ್ರಸ್ತುತ ಹರಿದು ಬರುತ್ತಿರುವ ಒಳಹರಿವಿನ ಪ್ರಮಾಣ 18 ರಿಂದ 20 ಸಾವಿರ ಕ್ಯೂಸೆಕ್‍ಗಳಾಗಿವೆ. ಮುಂದಿನ ದಿನಗಳ ಹೆಚ್ಚಿನ ಮಳೆ ಆಗುವ ಸಂಭವ ಇದ್ದು, ಇದೇ ರೀತಿ ನೀರಿನ ಪ್ರಮಾಣ ಮುಂದುವರೆದಲ್ಲಿ ಜಲಾಶಯದ ಗರಿಷ್ಟ ಮಟ್ಟ 186 ಅಡಿ ಭರ್ತಿಯಾಗುವ ಸಂಭವ ಹೆಚ್ಚಾಗಿದೆ. ಅಣೆಕಟ್ಟು ಸುರಕ್ಷತೆಯ ಹಿತದೃಷ್ಟಿಯಿಂದ ಹೆಚ್ಚುವರಿ ನೀರನ್ನು ಯಾವ ಸಮಯದಲ್ಲಾದರೂ ಒಳಹರಿವಿನ ಪ್ರಮಾಣಕ್ಕೆ ಅನುಗುಣವಾಗಿ ಸ್ಪಿಲ್ ಗೇಟ್‍ವೇ ಮುಖಾಂತರ ನದಿಗೆ ಬಿಡಲಾಗುವುದು.

ಆದ್ದರಿಂದ ಭದ್ರಾ ನದಿ ಎಡ ಮತ್ತು ಬಲದಂಡೆಯ ಉದ್ದಕ್ಕೂ ತಗ್ಗು ಪ್ರದೇಶದಲ್ಲಿ ವಾಸಿಸುವ ಜನರು ಮುಂಜಾಗ್ರತೆಯಾಗಿ ಸುರಕ್ಷಿತ ಸ್ಥಳಗಳಿಗೆ ಹೋಗಬೇಕೆಂದು ಕೋರಲಾಗಿದೆ. ನದಿಪಾತ್ರದಲ್ಲಿ ಸಾರ್ವಜನಿಕರು ತಿರುಗಾಡುವುದು, ಜಾನುವಾರುಗಳನ್ನು ಮೇಯಿಸುವುದನ್ನು ನಿಷೇಧಿಸಲಾಗಿದೆ ಎಂದು ಕರ್ನಾಟಕ ನೀರಾವರಿ ನಿಗಮ ನಿಯಮಿತದ ಭದ್ರಾ ಯೋಜನಾ ವೃತ್ತದ ಅಧೀಕ್ಷ ಅಭಿಯಂತರರು ತಿಳಿಸಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news

Tags: Bhadra DamKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga Newsಭದ್ರಾ ಜಲಾಶಯಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಗಮನಿಸಿ! ಜುಲೈ 28ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

Next Post

ಅವಧೂತ ವಿನಯ್‌ ಗುರೂಜಿ – ಸಚಿವ ಈಶ್ವರಪ್ಪ ಭೇಟಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಅವಧೂತ ವಿನಯ್‌ ಗುರೂಜಿ - ಸಚಿವ ಈಶ್ವರಪ್ಪ ಭೇಟಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Internet Image

ಗಮನಿಸಿ! ಜೂನ್ 29ರಂದು ಶಿವಮೊಗ್ಗದ ಈ ಪ್ರಮುಖ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 28, 2025

ದಶಕಗಳ ಕಾತರತೆಗೆ ಲೋಕಾರ್ಪಣೆಯ ಕ್ಷಣಗಣನೆ | ಶೀಘ್ರದಲ್ಲೇ ಸಿಗಂದೂರು ಸೇತುವೆ ಉದ್ಘಾಟನಾ ದಿನಾಂಕ ನಿಗದಿ ಸಾಧ್ಯತೆ

June 28, 2025

ಆಡಂಬರಕ್ಕೆ ಬಲಿಯಾಗದೆ ಬದುಕಿನ ವಾಸ್ತವತೆ ಒಪ್ಪಿಕೊಳ್ಳಿ: ಮೋಹನ್ ಚಂದ್ರಗುತ್ತಿ

June 28, 2025

ಮಾದಕ ದ್ರವ್ಯ ಸೇವನೆ-ಮಾರಾಟದ ಮಾಹಿತಿ ಸಿಕ್ಕಲ್ಲಿ ಪೊಲೀಸ್ ಠಾಣೆಗಳಿಗೆ ತಿಳಿಸಿ

June 28, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Internet Image

ಗಮನಿಸಿ! ಜೂನ್ 29ರಂದು ಶಿವಮೊಗ್ಗದ ಈ ಪ್ರಮುಖ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 28, 2025

ದಶಕಗಳ ಕಾತರತೆಗೆ ಲೋಕಾರ್ಪಣೆಯ ಕ್ಷಣಗಣನೆ | ಶೀಘ್ರದಲ್ಲೇ ಸಿಗಂದೂರು ಸೇತುವೆ ಉದ್ಘಾಟನಾ ದಿನಾಂಕ ನಿಗದಿ ಸಾಧ್ಯತೆ

June 28, 2025

ಆಡಂಬರಕ್ಕೆ ಬಲಿಯಾಗದೆ ಬದುಕಿನ ವಾಸ್ತವತೆ ಒಪ್ಪಿಕೊಳ್ಳಿ: ಮೋಹನ್ ಚಂದ್ರಗುತ್ತಿ

June 28, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!